No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬಾಣಸವಾಡಿ ಮೆಮು ಶೆಡ್‌ಗೆ ರೈಲ್ವೆ ಜಿಎಂ ದಿಢೀರ್ ಭೇಟಿ: ಸುರಕ್ಷತೆ-ಮೂಲಸೌಕರ್ಯ ಪರಿಶೀಲನೆ

kalpa News by kalpa News
September 12, 2026
in Rail Dairy (ರೈಲ್ವೆ ಸುದ್ದಿಗಳು)
0
Bengaluru Banaswadi MEMU Shed GM Inspection
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

(SWR) ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ಬೆಂಗಳೂರು (Bengaluru) ಬಾಣಸವಾಡಿಯ ಮೆಮು ಶೆಡ್‌ಗೆ ಭೇಟಿ ನೀಡಿ ರೈಲು ಕಾರ್ಯಾಚರಣೆ ಹಾಗೂ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಬಾಣಸವಾಡಿ ಮೆಮು ಶೆಡ್‌ನಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಪ್ರತಿದಿನ ನಿರ್ವಹಿಸಲಾಗುತ್ತಿರುವ ಮೆಮು ರೈಲು ಸೇವೆಗಳ ಸಂಖ್ಯೆ, ರೇಕ್‌ಗಳ ಲಭ್ಯತೆ, ಮೆಮು ರೈಲುಗಳು ಸಂಚರಿಸುವ ಮಾರ್ಗಗಳು ಹಾಗೂ ರೈಲುಗಳಿಗೆ ನೀರು ತುಂಬಿಸುವ ಕೇಂದ್ರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಶೆಡ್‌ನ ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆಯೂ ಅವರು ಪರಾಮರ್ಶೆ ನಡೆಸಿದರು.dk shivakumar led karnataka government 100 days celebration

ಸಭೆಯ ಬಳಿಕ ಪ್ರಧಾನ ವ್ಯವಸ್ಥಾಪಕರು ಮೆಮು ಶೆಡ್‌ನಲ್ಲಿರುವ ಇನ್ಸ್‌ಪೆಕ್ಷನ್ ಬೇ, ಆಡಳಿತ ಕಚೇರಿ ಕಟ್ಟಡ, ನೀರು ತುಂಬಿಸುವ ಲೈನ್ ಮತ್ತು ಸ್ಟೇಬ್ಲಿಂಗ್ ಲೈನ್ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಶೆಡ್‌ನಲ್ಲಿನ ನಿರ್ವಹಣಾ ವ್ಯವಸ್ಥೆ ಹಾಗೂ ರೈಲು ಕಾರ್ಯಾಚರಣೆಗೆ ಸಂಬಂಧಿಸಿದ ಸೌಲಭ್ಯಗಳ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Also read>> ಹೆಬ್ಬಾವನ್ನು ನುಂಗಿದ್ದ 12 ಅಡಿ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿಯಲ್ಲಿ ರೋಚಕ ರಕ್ಷಣೆ ಕಾರ್ಯಾಚರಣೆ

Bengaluru : ಕೆಎಸ್‌ಆರ್ ಬೆಂಗಳೂರು–ಬಾಣಸವಾಡಿ ಮಾರ್ಗ ಪರಿಶೀಲನೆ

ಇದಕ್ಕೂ ಮುನ್ನ ಪಿ. ಅನಂತ್ ಅವರು ಕೆಎಸ್‌ಆರ್ ಬೆಂಗಳೂರು, ಬಾಣಸವಾಡಿ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವಿನ ಮಾರ್ಗದಲ್ಲಿ ‘ವಿಂಡೋ ಟ್ರೈಲಿಂಗ್’ ಮೂಲಕ ಪರಿಶೀಲನೆ ನಡೆಸಿದರು.

ಈ ವೇಳೆ ಮಾರ್ಗದಲ್ಲಿನ ವಿವಿಧ ಕಾರ್ಯಾಚರಣೆ ಮತ್ತು ಸುರಕ್ಷತಾ ಮಾನದಂಡಗಳು, ರೈಲ್ವೆ ಮೂಲಸೌಕರ್ಯ ಹಾಗೂ ಪ್ರಯಾಣಿಕರ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ರೈಲು ಸಂಚಾರದ ಸುರಕ್ಷತೆ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪರಿಶೀಲನೆ ಹಾಗೂ ಸಭೆಯ ಸಂದರ್ಭದಲ್ಲಿ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿಯಾ, ಹಿರಿಯ ವಿಭಾಗೀಯ ವಿದ್ಯುತ್ ಎಂಜಿನಿಯರ್ ಅಮನ್ ಕಟಿಯಾಲ್ ಸೇರಿದಂತೆ ರೈಲ್ವೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Banasawadi MEMU ShedBENGALURUGM InspectionSouth Western Railwayಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಬ್ಬಾವನ್ನು ನುಂಗಿದ್ದ 12 ಅಡಿ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿಯಲ್ಲಿ ರೋಚಕ ರಕ್ಷಣೆ ಕಾರ್ಯಾಚರಣೆ

Next Post

SWR : GM Reviews MEMU Operations and Infrastructure at Banaswadi

kalpa News

kalpa News

Next Post
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL