No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಶಿವಮೊಗ್ಗದ ಭದ್ರಾವತಿಯಲ್ಲಿ ದುರಸ್ಥಿ ವೇಳೆ ವಿದ್ಯುತ್ ಶಾಕ್ | ಲೈನ್ ಮ್ಯಾನ್ ದಾರುಣ ಸಾವು

kalpa News by kalpa News
September 16, 2026
in ಭದ್ರಾವತಿ
0
Shivamogga Line Man Dies Electric Shock In Bhadravathi copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ​ಶಿವಮೊಗ್ಗ  |

ವಿದ್ಯುತ್ ಲೈನ್ ಹಾಗೂ ಟ್ರಾನ್ಸ್ ಫಾರ್ಮರ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಶಾಕ್’ಗೆ (Electric shock) ಒಳಗಾಗಿ ಮೃತಪಟ್ಟಿರುವ ದಾರುಣ ಘಟನೆ (Shivamogga) ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮೆಸ್ಕಾಂ ಆನವೇರಿ ಘಟಕದಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಜೆ. ಸಂಜಯ್ ದತ್ (33) ಎಂದು ಗುರುತಿಸಲಾಗಿದೆ. ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡಾ ಮೂಲದವರಾದ ಸಂಜಯ್ ದತ್, ವಿದ್ಯುತ್ ನಿರ್ವಹಣಾ ಕಾರ್ಯದ ವೇಳೆ ದುರ್ಘಟನೆಗೆ ಬಲಿಯಾಗಿದ್ದಾರೆ.dk shivakumar led karnataka government 100 days celebration

ಲೈನ್ ಮ್ಯಾನ್ ದುರಸ್ತಿ ವೇಳೆ ದುರಂತ

ಮಲ್ಲಿಗೇನಹಳ್ಳಿ ಗಡಿ ಪ್ರದೇಶದಲ್ಲಿ ಲೈನ್ ಮ್ಯಾನ್ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿದ್ಯುತ್ ಲೈನ್ ಆಫ್ ಮಾಡಲಾಗಿದೆ ಎಂದು ಖಚಿತಪಡಿಸಿಕೊಂಡ ಬಳಿಕ ಸಂಜಯ್ ದತ್ ಅವರು ಕಂಬ ಹತ್ತಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು ಎನ್ನಲಾಗಿದೆ. ಆದರೆ, ದುರಸ್ತಿ ಕಾರ್ಯದ ಮಧ್ಯೆ ದಿಢೀರ್ ವಿದ್ಯುತ್ ಪ್ರವಹಿಸಿದ ಪರಿಣಾಮ ಸಂಜಯ್ ದತ್ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿದೆ. ಇದರಿಂದ ಅವರು ಕಂಬದಿAದ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಕ್ಷಣ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದ್ದು, ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Shivamogga : ಸುರಕ್ಷತಾ ಕ್ರಮಗಳ ಬಗ್ಗೆ ಕುಟುಂಬಸ್ಥರ ಆಕ್ರೋಶ

ಘಟನೆ ಹಿನ್ನೆಲೆಯಲ್ಲಿ ವಿದ್ಯುತ್ ಇಲಾಖೆಯ ಸಿಬ್ಬಂದಿಯ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಲೈನ್ ದುರಸ್ತಿ ಕಾರ್ಯಕ್ಕೆ ತೆರಳುವ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

Also Read>> ಕನ್ನಡಕ್ಕೆ ಮತ್ತೊಂದು ಗೌರವ | ಹಿರಿಯ ನಟ ಅನಂತನಾಗ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಅಧಿಕಾರಿಗಳಿಂದ ಸಿಬ್ಬಂದಿಯ ಮೇಲೆ ಅಧಿಕ ಕೆಲಸದ ಒತ್ತಡವಿದ್ದು, ದುರಸ್ತಿ ಕಾರ್ಯದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದೇ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯುತ್ ಲೈನ್ ದುರಸ್ತಿ ವೇಳೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು, ಸುರಕ್ಷತಾ ಉಪಕರಣಗಳನ್ನು ಬಳಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಒತ್ತಾಯವೂ ಕೇಳಿಬಂದಿದೆ.PES Shivamogga

ಕುಟುಂಬಸ್ಥರ ರೋಧನ

ಸಂಜಯ್ ದತ್ ಅವರ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ. ಮೃತರಿಗೆ ಪತ್ನಿ, ಮೂರು ವರ್ಷದ ಮಗಳು ಹಾಗೂ ಕೇವಲ ಒಂದು ತಿಂಗಳ ಹೆಣ್ಣು ಮಗು ಇದ್ದು, ಕುಟುಂಬದ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವುದು ಕುಟುಂಬಸ್ಥರ ದುಃಖವನ್ನು ಮತ್ತಷ್ಟು ಹೆಚ್ಚಿಸಿದೆ.

ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತದೇಹ ಕಂಡು ಕುಟುಂಬಸ್ಥರು ಹಾಗೂ ಸಂಬಂಧಿಕರು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು.

ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ವಿದ್ಯುತ್ ಇಲಾಖೆಯ ಸಿಬ್ಬಂದಿಯ ಸುರಕ್ಷತೆ, ದುರಸ್ತಿ ಕಾರ್ಯದ ವೇಳೆ ಅನುಸರಿಸಲಾಗುವ ನಿಯಮಗಳು ಹಾಗೂ ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Kalpa News Advertising Disclaimer

Tags: BhadravathiElectric shockShivamoggaಟ್ರಾನ್ಸ್ ಫಾರ್ಮರ್‌ಭದ್ರಾವತಿಲೈನ್ ಮ್ಯಾನ್ವಿದ್ಯುತ್ ಶಾಕ್ಶಿವಮೊಗ್ಗ
Share217Tweet136Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಕ್ಕೆ ಮತ್ತೊಂದು ಗೌರವ | ಹಿರಿಯ ನಟ ಅನಂತನಾಗ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Next Post

ಮಂಗಳೂರು | ಸೆ.18ರಂದು ಸಚಿವ ಸಂಪುಟ ಸಭೆ: ಗಣ್ಯರ ಸಂಚಾರ ಹಿನ್ನೆಲೆ ಟ್ರಾಫಿಕ್ ವ್ಯತ್ಯಯ ಸಾಧ್ಯತೆ

kalpa News

kalpa News

Next Post
mangaluru cabinet meeting sept 18 traffic disruptions

ಮಂಗಳೂರು | ಸೆ.18ರಂದು ಸಚಿವ ಸಂಪುಟ ಸಭೆ: ಗಣ್ಯರ ಸಂಚಾರ ಹಿನ್ನೆಲೆ ಟ್ರಾಫಿಕ್ ವ್ಯತ್ಯಯ ಸಾಧ್ಯತೆ

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL