No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗಣಪತಿ ಹೋಮ

ಮೈಸೂರಿನ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಗಣೇಶೋತ್ಸವದಲ್ಲಿ ವಿಶೇಷ ಪೂಜೆ

kalpa News by kalpa News
September 17, 2026
in ಮೈಸೂರು
0
Mysuru PM Narendra Modi Birthday ganapathi homa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜನ್ಮದಿನದ ಪ್ರಯುಕ್ತ ಮೈಸೂರಿನ (Mysuru) ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ವಿಶೇಷ ಗಣಪತಿ ಹೋಮವನ್ನು (Ganapathi Homa) ನೆರವೇರಿಸಲಾಯಿತು.

ಬಡಾವಣೆಯ ಗಣೇಶೋತ್ಸವದಲ್ಲಿ ಎ.ಎನ್. ರಾಮಕೃಷ್ಣ ಹಾಗೂ ಶ್ರೀಮತಿ ನಿರ್ಮಲಾ ದಂಪತಿಗಳು ಗಣಪತಿ ಹೋಮವನ್ನು ನೆರವೇರಿಸಿದರು.

Mysuru : ಬರಗಾಲ ನಿವಾರಣೆಯಾಗಿ ಉತ್ತಮ ಮಳೆಯಾಗಲಿ

ಈ ಸಂದರ್ಭದಲ್ಲಿ ಮಾತನಾಡಿದ ರಾಮಕೃಷ್ಣ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರತವು ಇಂದು ವಿಶ್ವದಲ್ಲಿ ಹೆಚ್ಚಿನ ಮಾನ್ಯತೆ ಗಳಿಸಿರುವುದಕ್ಕೆ ಅವರ ಆಡಳಿತವೂ ಪ್ರಮುಖ ಕಾರಣವಾಗಿದೆ. ನರೇಂದ್ರ ಮೋದಿಯವರಿಗೆ ಇನ್ನೂ ಹೆಚ್ಚಿನ ಶಕ್ತಿ, ಆರೋಗ್ಯ ಮತ್ತು ಆಯಸ್ಸು ದೊರೆಯಲಿ. ದೇಶದಲ್ಲಿ ಬರಗಾಲ ನಿವಾರಣೆಯಾಗಿ ಉತ್ತಮ ಮಳೆಯಾಗಲಿ ಎಂದು ಗಣಪತಿ ದೇವರಲ್ಲಿ ಪ್ರಾರ್ಥಿಸಲಾಗಿದೆ” ಎಂದು ತಿಳಿಸಿದರು.

Also read>> ಜಗಮೆಚ್ಚಿದ ಮಗ ಚಿತ್ರಕ್ಕೆ ಹೊಸ ರೂಪ: ಕನ್ನಡ ರಾಜ್ಯೋತ್ಸವಕ್ಕೆ ಕಲರ್‌ನಲ್ಲಿ ಡಾ.ರಾಜಕುಮಾರ್ ಸಿನಿಮಾ ಬಿಡುಗಡೆ

ಹೋಮದ ಅಂಗವಾಗಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಾಹವಾಚನ, ನವಗ್ರಹ ಪೂಜೆ, ಗಣಪತಿ ಪೂಜೆ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ವಿಶೇಷವಾಗಿ ಮೋದಕ ಹಾಗೂ ಅಷ್ಟದ್ರವ್ಯಗಳಿಂದ ಹೋಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಡಾವಣೆಯ ಅಧ್ಯಕ್ಷ ಕೆ. ಆರ್. ಗಣೇಶ್, ಕಾರ್ಯದರ್ಶಿ ನಾಗಭೂಷಣಾಚಾರಿ, ಪುನೀತ್ ಜಿ, ಮಂಜುನಾಥ್, ಮೋಹನ್, ಕಾರ್ತಿಕ್ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

 

Tags: Ganapathi homaMysuruPM Narendra Modi Birthdayಮೈಸೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜಗಮೆಚ್ಚಿದ ಮಗ ಚಿತ್ರಕ್ಕೆ ಹೊಸ ರೂಪ: ಕನ್ನಡ ರಾಜ್ಯೋತ್ಸವಕ್ಕೆ ಕಲರ್‌ನಲ್ಲಿ ಡಾ.ರಾಜಕುಮಾರ್ ಸಿನಿಮಾ ಬಿಡುಗಡೆ

Next Post

ನಿಫಾಡ್ ಪಂಚಾಯತ್‌ಗೆ ಶಾಕ್! ಕಚೇರಿ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಜನ

kalpa News

kalpa News

Next Post
Stray Dogs Released In Niphad Nagar Panchayat Office

ನಿಫಾಡ್ ಪಂಚಾಯತ್‌ಗೆ ಶಾಕ್! ಕಚೇರಿ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಜನ

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL