No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಅಡಿಕೆ ಮಾರುಕಟ್ಟೆಯಲ್ಲಿ ದರ ಇಳಿಕೆ: ರಾಶಿ ಇಡಿ, ಗೊರಬಲು ಎಷ್ಟಿದೆ ಇಂದು?

kalpa News by kalpa News
September 18, 2026
in ಶಿವಮೊಗ್ಗ
0
ಶಿವಮೊಗ್ಗ ಅಡಿಕೆ ಮಾರುಕಟ್ಟೆಯಲ್ಲಿ ದರ ಇಳಿಕೆ: ರಾಶಿ ಇಡಿ, ಗೊರಬಲು ಎಷ್ಟಿದೆ ಇಂದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ ಕೆಲ ದಿನಗಳಿಂದ ಏರಿಳಿತ ಕಾಣುತ್ತಿದ್ದ ಅಡಿಕೆ ದರದಲ್ಲಿ ಇದೀಗ ಇಳಿಕೆ ಕಂಡುಬಂದಿದ್ದು, (Shivamogga) ಶಿವಮೊಗ್ಗ ಜಿಲ್ಲೆಯ ಅಡಿಕೆ (Arecanut) ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆ ₹50 ಸಾವಿರದಿಂದ ₹52 ಸಾವಿರದ ಆಸುಪಾಸಿನಲ್ಲಿ ವಹಿವಾಟು ಕಾಣುತ್ತಿದ್ದ ರಾಶಿ ಇಡಿ ಅಡಿಕೆ ದರ ಇದೀಗ ಗರಿಷ್ಠ ₹49,989ಕ್ಕೆ ಇಳಿದಿದೆ.

ಅದೇ ರೀತಿ ₹40 ಸಾವಿರದಿಂದ ₹42 ಸಾವಿರದ ಆಸುಪಾಸಿನಲ್ಲಿದ್ದ ಗೊರಬಲು ಅಡಿಕೆ ದರ ಕೂಡ ₹38 ಸಾವಿರದ ಮಟ್ಟಕ್ಕೆ ಕುಸಿದಿದೆ. ದರದಲ್ಲಿ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದ ರೈತರು ಮಾರುಕಟ್ಟೆಯ ಮುಂದಿನ ಬೆಳವಣಿಗೆಗಳತ್ತ ಗಮನ ಹರಿಸುವಂತಾಗಿದೆ.

Also read>> ಕರಾವಳಿಯ ತುಳು ಭಾಷೆಗೆ ಬಿಗ್‌ ಅಪ್‌ಡೇಟ್‌: 2ನೇ ಅಧಿಕೃತ ಭಾಷೆಯಾಗಿ ಪರಿಗಣಿಸಲು ಸಂಪುಟ ಅಸ್ತು

PES Shivamogga

Shivamogga : ಎಪಿಎಂಸಿ ಮಾರುಕಟ್ಟೆ ದರ

ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ವಿವಿಧ ಅಡಿಕೆ ತಳಿಗಳ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಕನಿಷ್ಠ, ಗರಿಷ್ಠ ಹಾಗೂ ಮಾದರಿ ದರಗಳು ಈ ಕೆಳಗಿನಂತಿವೆ:

ಅಡಿಕೆ ವಿಧ ಕನಿಷ್ಠ ದರ ಗರಿಷ್ಠ ದರ ಮಾದರಿ ದರ

  • ಸರಕು / ಹಸ ₹50,009 ₹83,099 ₹67,359
  • ಬೆಟ್ಟೆ ₹47,529 ₹60,229 ₹59,859
  • ರಾಶಿ ಇಡಿ ₹45,089 ₹49,989 ₹47,089
  • ಗೊರಬಲು ₹19,060 ₹38,869 ₹37,219
  • ಹೊಸ ರಾಶಿ ಇಡಿ ₹43,669 ₹45,098

ರೈತರ ಚಿತ್ತ ಮಾರುಕಟ್ಟೆ ದರದತ್ತ

ಅಡಿಕೆ ದರದಲ್ಲಿ ಆಗುತ್ತಿರುವ ನಿರಂತರ ಏರಿಳಿತ ರೈತರಲ್ಲಿ ಗೊಂದಲ ಮೂಡಿಸಿದೆ. ವಿಶೇಷವಾಗಿ ರಾಶಿ ಇಡಿ ಹಾಗೂ ಗೊರಬಲು ಅಡಿಕೆಯ ದರದಲ್ಲಿ ಇಳಿಕೆ ಕಂಡುಬಂದಿರುವುದರಿಂದ ಬೆಳೆಗಾರರು ಮಾರುಕಟ್ಟೆಯ ಮುಂದಿನ ದರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿದಿನ ಅಡಿಕೆ ದರದಲ್ಲಿ ಬದಲಾವಣೆ ಕಂಡುಬರುವ ಹಿನ್ನೆಲೆಯಲ್ಲಿ ರೈತರು ತಮ್ಮ ಉತ್ಪನ್ನವನ್ನು ಮಾರುಕಟ್ಟೆಗೆ ತರುವ ಮುನ್ನ ಇಂದಿನ ದರವನ್ನು ಪರಿಶೀಲಿಸುವುದು ಮುಖ್ಯವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: APMCArecanut priceRashi Gorabalu rateShivamoggaಅಡಿಕೆ ದರಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾವಳಿ ತುಳು ಭಾಷೆಯ ಬಿಗ್‌ ಅಪ್‌ಡೇಟ್‌: 2ನೇ ಅಧಿಕೃತ ಭಾಷೆಯಾಗಿ ಪರಿಗಣಿಸಲು ಸಂಪುಟ ಅಸ್ತು

Next Post

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ | ಕನ್ನಡಿಗರ ಹೆಮ್ಮೆಗೆ ಮತ್ತೊಂದು ಗರಿ

kalpa News

kalpa News

Next Post
Anantnag Dadasehab Phalke Award Kannada Pride

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ | ಕನ್ನಡಿಗರ ಹೆಮ್ಮೆಗೆ ಮತ್ತೊಂದು ಗರಿ

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL