No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸೆ.19-20 | ಬೆಂಗಳೂರಿನಲ್ಲಿ ‘ಯುವ ಸಂಭ್ರಮ–2026’ ಸಂಗೀತ ಕಾರ್ಯಕ್ರಮ

kalpa News by kalpa News
September 18, 2026
in News, ಬೆಂಗಳೂರು ನಗರ
0
sep 19 20 bengaluru yuva sambhrama 2026 music program
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಬೆಂಗಳೂರು  |

ಬೆಂಗಳೂರಿನ (Bangalore) ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್ ಹಾಗೂ ಅನನ್ಯ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸಂಗೀತ ವಿದ್ವಾನ್ ಎನ್. ರಾಮಚಂದ್ರ ಅವರ ಸ್ಮರಣಾರ್ಥ ‘ಯುವ ಸಂಭ್ರಮ–2026’ ಹಾಗೂ ಕಲಾವಿದರಿಗೆ ಪ್ರಶಸ್ತಿ ಪ್ರದಾನ (Award) ಸಮಾರಂಭವನ್ನು ಸೆಪ್ಟೆಂಬರ್ 19 ಮತ್ತು 20ರಂದು ಆಯೋಜಿಸಲಾಗಿದೆ.

ಮಲ್ಲೇಶ್ವರದ 4ನೇ ಮುಖ್ಯರಸ್ತೆಯಲ್ಲಿರುವ ಅನನ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಸಂಗೀತ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಯುವ ಹಾಗೂ ಪ್ರತಿಭಾವಂತ ಕಲಾವಿದರು ಗಾಯನ ಮತ್ತು ವಾದ್ಯ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Bangalore: ಸೆ.19ರಂದು ಸಂಗೀತ ಕಾರ್ಯಕ್ರಮ

ಸೆಪ್ಟೆಂಬರ್ 19ರಂದು ಶನಿವಾರ ಸಂಜೆ 6 ಗಂಟೆಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ವಿ|| ಪ್ರಜ್ಞಾ ಅಡಿಗ ಗಾಯನ ಪ್ರಸ್ತುತಪಡಿಸಲಿದ್ದು, ವಿ|| ಬಿ.ಆರ್. ಕುಶಾಲ್ ಪಿಟೀಲು, ವಿ|| ಲೋಕಪ್ರಿಯ ಮೃದಂಗ ಹಾಗೂ ವಿ|| ಎಸ್. ಉತ್ತಮ್ ಘಟಂನಲ್ಲಿ ಸಹಕರಿಸಲಿದ್ದಾರೆ.

dk shivakumar led karnataka government 100 days celebration

ಸೆ.20ರಂದು ಕಲಾವಿದರ ಸಂಗೀತ ಸಂಜೆ

ಸೆಪ್ಟೆಂಬರ್ 20ರಂದು ಭಾನುವಾರ ಸಂಜೆ 5 ಗಂಟೆಗೆ ಮತ್ತೊಂದು ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ವಿ|| ಕಮಲಾ ದೀಪ್ತಿ ಗಾಯನ, ವಿ|| ಸಿ.ವಿ. ಶೃತಿ ಪಿಟೀಲು, ವಿ|| ನಿಶ್ಚಿತ್ ಪುತ್ತೂರು ಮೃದಂಗ ಹಾಗೂ ವಿ|| ಆರ್. ಕಾರ್ತೀಕ್ ಖಂಜಿರ ವಾದನದ ಮೂಲಕ ಸಂಗೀತಾಸಕ್ತರನ್ನು ರಂಜಿಸಲಿದ್ದಾರೆ.

ಇದೇ ದಿನ ಸಂಜೆ 7 ಗಂಟೆಗೆ ಅನನ್ಯ–ನಾದಜ್ಯೋತಿ ‘ಕಲಾಪ್ರತಿಭಾ ಪುರಸ್ಕಾರ’ ಪ್ರದಾನ ಸಮಾರಂಭ ನಡೆಯಲಿದೆ. ಈ ಬಾರಿಯ ಪ್ರಶಸ್ತಿಯನ್ನು ಗಾಯನ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿ|| ಕಮಲಾ ದೀಪ್ತಿ ಹಾಗೂ ವಿ|| ಪ್ರಜ್ಞಾ ಅಡಿಗ ಅವರಿಗೆ ಪ್ರದಾನ ಮಾಡಲಾಗುವುದು.

Also read>> ದೇಹಕ್ಕೆ ಬೇಕಾದಾಗ ಮಾತ್ರ ನೀರು ಕುಡಿಯಬೇಕು: ರಾಘವೇಶ್ವರ ಶ್ರೀ

ರೋಹಿಣಿ ಸುಬ್ಬರತ್ನಂ ಮುಖ್ಯ ಅತಿಥಿ

ಕಾರ್ಯಕ್ರಮಕ್ಕೆ ಕಾಂಚನ ಎಸ್.ಎಲ್.ಎನ್. ಮ್ಯೂಸಿಕ್ ಅಕಾಡೆಮಿಯ ಕಾರ್ಯದರ್ಶಿ ವಿ|| ರೋಹಿಣಿ ಸುಬ್ಬರತ್ನಂ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಗೀತ ವಿದ್ವಾನ್ ಎನ್. ರಾಮಚಂದ್ರ ಅವರ ಸ್ಮರಣಾರ್ಥ ಆಯೋಜಿಸಿರುವ ಈ ಎರಡು ದಿನಗಳ ಸಂಗೀತೋತ್ಸವದಲ್ಲಿ ಸಂಗೀತ ಕ್ಷೇತ್ರದ ಕಲಾವಿದರು, ಸಂಗೀತಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್‌ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

Kalahamsa Infotech private limited

PES ShivamoggaKalpa News Advertising Disclaimer

Tags: AwardBangaloreಬೆಂಗಳೂರುಯುವ ಸಂಭ್ರಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Tumkur Traffic Relief : New Limited Height Subway Opens At Old Bheemasandra Gate

Next Post

ಯುಪಿಐ ಶುಲ್ಕ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಮಹಾವೀರ ವೃತ್ತದಲ್ಲಿ ಮಾನವ ಸರಪಳಿ

kalpa News

kalpa News

Next Post
congress-protests-against-upi-charges

ಯುಪಿಐ ಶುಲ್ಕ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಮಹಾವೀರ ವೃತ್ತದಲ್ಲಿ ಮಾನವ ಸರಪಳಿ

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL