No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕಲಾವಿದರು ಕಲೆಯ ಸಾರ್ವಭೌಮರು: ಸುರೇಶ್ ಎನ್ ಋಗ್ವೇದಿ

ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್, ಉಪೇಂದ್ರ, ಶೃತಿ ಅವರ ಜನ್ಮದಿನ ಆಚರಣೆ

kalpa News by kalpa News
September 19, 2026
in ಚಾಮರಾಜನಗರ
0
ಕಲಾವಿದರು ಕಲೆಯ ಸಾರ್ವಭೌಮರು: ಸುರೇಶ್ ಎನ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡದ ಕಲಾವಿದರಿಗೆ, ನಟರಿಗೆ ಗೌರವ ಸಲ್ಲಿಸುವುದು ಕನ್ನಡಿಗರ ಕರ್ತವ್ಯವಾಗಬೇಕು. ಕಲಾವಿದರಿಗೆ ಜಾತಿ, ಮತ ಪಂಥದ ಹಂಗಿಲ್ಲ. ಅನಿವಾರ್ಯವೂ ಅಲ್ಲ. ಕಲೆಗೆ ನಟನೆ, ಗೌರವ, ಪ್ರೀತಿ ಅಭಿಮಾನ ಮುಖ್ಯ. ಸಂಕುಚಿತ ವ್ಯಕ್ತಿಗಳು ಕಲಾವಿದರಿಗೆ ಮಾಡುವ ಅಗೌರವಕ್ಕೆ ಮಾನ್ಯತೆ ಇಲ್ಲ. ಕಲಾವಿದರನ್ನು ಕಲೆಯ ದೃಷ್ಟಿಯಲ್ಲಿ ನೋಡಬೇಕು ಎಂದು ಸಂಸ್ಕೃತಿ ಚಿಂತಕ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಜನ್ಮದಿನ ಹಾಗೂ ನಟರಾದ ಉಪೇಂದ್ರ, ಶೃತಿ ಅವರ ಜನ್ಮದಿನದ ಅಂಗವಾಗಿ ಅವರು ನೀಡಿರುವ ಕೊಡುಗೆಗಳ ಕುರಿತು ಮಾತನಾಡುತ್ತಾ ಕಲಾವಿದರು ಕಲೆಯ ಸಾರ್ವಭೌಮರು. ಕನ್ನಡ ಚಿತ್ರರಂಗ ಮತ್ತು ದೇಶದ ವಿವಿಧ ಭಾಷೆಗಳಲ್ಲಿ ಅಭಿನಯಿಸಿರುವ ಕಲಾವಿದರು ಪೂರ್ತಿಯಾಗಿ ಅವರ ಚಿತ್ರದ ಮೌಲ್ಯಗಳನ್ನು ಅಷ್ಟೇ ವೀಕ್ಷಕರು ಅರಿತು ನಡೆಯಬೇಕು. ಸಾಧಕರ ಸಾಧನೆ ಮಾತ್ರ ಮುಖ್ಯ. ಸಾಧನೆಯನ್ನು ಮುಖವಾಡದಲ್ಲಿ ನೋಡುವುದನ್ನು ಬಿಡಲು, ಸರ್ವರಿಗೂ. ಒಳ್ಳೆಯ ಭಾವನೆ ಬೆಳೆಯುವ ಗುಣ ನೀಡಲಿ ಎಂದು ಜಯಂತಿಗಳ ಮೂಲಕ ಪ್ರಾರ್ಥಿಸೋಣ.dk shivakumar led karnataka government 100 days celebration

ವಿಷ್ಣುವರ್ಧನ್ ರವರು ನೂರಾರು ಚಲನಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಚಲನಚಿತ್ರಗಳ ಮೂಲಕ ಮಾನವೀಯ ಮೌಲ್ಯಗಳು, ದೇಶಕ್ಕಾಗಿ ಸೈನಿಕ ಸೇವೆ, ಕುಟುಂಬದ ಚಿತ್ರಣ, ಒಟ್ಟಿಗೆ ಬಾಳುವ ರೀತಿ, ಮನುಷ್ಯನ ಸಮಗ್ರ ಕಲ್ಯಾಣದ ದೃಷ್ಟಿಕೋನದ ಚಿತ್ರಗಳು ಮಾನವನಲ್ಲಿ ತುಂಬಾ ಪ್ರಭಾವ ಬೀರುತ್ತದೆ. ಅಂತಹ ಸುಂದರ ಸಾಹಸ, ಪ್ರೀತಿ, ದುಷ್ಟರ ಸಂಹಾರ, ದೇಶ ವಿರೋಧಿ ಸಾಮಾಜಿಕ ವಿರೋಧಿ, ಮೌಲ್ಯಗಳ ಚಿತ್ರಗಳನ್ನು ನೀಡಿರುವ ನಟರುಗಳು ಶಾಶ್ವತವಾಗಿ ಮನಸ್ಸಿನಲ್ಲಿ ನಿಲ್ಲುತ್ತಾರೆ. ಕನ್ನಡದಲ್ಲಿ ಹಲವಾರು ನಟರು ಅಭಿನಯ ಶ್ರೇಷ್ಠರಾಗಿ ಭಾರತೀಯ ಚಿತ್ರರಂಗದಲ್ಲಿ ಅಪಾರ ಕೊಡುಗೆ ನೀಡುತ್ತಿದ್ದಾರೆ. ಎಲ್ಲಾ ಕಲಾವಿದರ ಚಿತ್ರಗಳನ್ನು ಗೌರವಿಸೋಣ. ಸಂತೋಷ ಪಡೋಣ ಎಂದರು.

ನಿವೃತ್ತ ಮುಖ್ಯ ಶಿಕ್ಷಕಿ ಸರಸ್ವತಿ ಮಾತನಾಡಿ ಕನ್ನಡದಲ್ಲಿ ನೂರಾರು ಉತ್ತಮ ಚಿತ್ರಗಳು ಹೊರಬಂದಿದೆ ಕಲಾವಿದರ ಅಭಿನಯ,ನಿರ್ದೇಶನ, ಹಣ ಹೂಡಿಕೆ ಮೂಲಕ ಚಲನಚಿತ್ರವನ್ನು ನಿರ್ಮಿಸಿ ಚಿತ್ರಗಳನ್ನು ಜನರಿಗೆ ನೀಡುತ್ತಿರುವ ಕನ್ನಡಿಗರಿಗೆ ಸದಾ ಅಭಿಮಾನ ಬೆಳೆಸಿಕೊಳ್ಳೋಣ ಎಂದರು.

ಗಾಯಕರಾದ ಕಾಗಲವಾಡಿ ರಂಗಸ್ವಾಮಿ, ಜಯರಾಜ್  ರವಿಚಂದ್ರ ಪ್ರಸಾದ್, ಶಿವಲಿಂಗಮೂರ್ತಿ, ನಾಗೇಶ್, ಮಹಮದ್ ಕಾರ್ ಕುಮಾರ್, ಮಹೇಶ್ , ಜಗದೀಶ್   ಕನ್ನಡ ಗೀತೆಗಳ ಗಾಯನ ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES ShivamoggaKalpa News Advertising DisclaimerKalahamsa Infotech private limited 

Tags: ChamarajanagaraDr Vishnuvardhanಕನ್ನಡ ಸಾಹಿತ್ಯ ಪರಿಷತ್ತುಚಾಮರಾಜನಗರಡಾ. ವಿಷ್ಣುವರ್ಧನ್ ಜನ್ಮದಿನಸುರೇಶ್ ಎನ್ ಋಗ್ವೇದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಶಕ್ತಿಯ ಮನೋಬಲ ಗಟ್ಟಿಗೊಳಿಸಲು ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಾಸಕ ಚನ್ನಬಸಪ್ಪ

kalpa News

kalpa News

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL