No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋಕರ್ಣದ ಮಹಾಬಲೇಶ್ವರ ದೇವಾಲಯದ ವೈಭವ; ಶಿವಮೊಗ್ಗದಲ್ಲಿ ಕಣ್ಮನ ಸೆಳೆಯುತ್ತಿದೆ ಗಣೇಶೋತ್ಸವ!

kalpa News by kalpa News
September 21, 2026
in ಶಿವಮೊಗ್ಗ
0
Shivamogga Gokarna Mahabaleshwara Vaibhava Ganeshotsava
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Shivamogga) ನಗರದ ಎನ್.ಟಿ. ರಸ್ತೆಯ ಗಂಧರ್ವ ನಗರದಲ್ಲಿರುವ ಶ್ರೀ ಚೌಡೇಶ್ವರಿ ಸೇವಾ ಸಂಘದ ವತಿಯಿಂದ ಈ ಬಾರಿಯೂ ಅದ್ಧೂರಿಯಾಗಿ ಗಣೇಶೋತ್ಸವ (Ganeshotsava) ಆಚರಿಸಲಾಗುತ್ತಿದೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಗಣೇಶೋತ್ಸವವನ್ನು ವಿಭಿನ್ನ ಹಾಗೂ ವಿಶಿಷ್ಟ ಅಲಂಕಾರಗಳೊಂದಿಗೆ ಆಚರಿಸಿಕೊಂಡು ಬರುತ್ತಿರುವ ಸಂಘವು, ಈ ಬಾರಿಯೂ ವಿಶೇಷ ರೀತಿಯಲ್ಲಿ ಮಂಟಪವನ್ನು ಸಿದ್ಧಪಡಿಸಿದೆ.

ಈ ಬಾರಿ ಗಣೇಶೋತ್ಸವದ ಪ್ರಮುಖ ಆಕರ್ಷಣೆಯಾಗಿ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಮಾದರಿಯ ಅಲಂಕಾರ ಮಾಡಲಾಗಿದೆ. ದೇವಾಲಯದ ವಿನ್ಯಾಸ ಹಾಗೂ ಅಲಂಕಾರವನ್ನು ಮನಮೋಹಕವಾಗಿ ರೂಪಿಸಲಾಗಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ಮಂಟಪಕ್ಕೆ ಆಗಮಿಸುತ್ತಿರುವ ಭಕ್ತರು ವಿಶೇಷ ಅಲಂಕಾರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

dk shivakumar led karnataka government 100 days celebration

ಸಂಘದ ವತಿಯಿಂದ ಕಳೆದ 13 ವರ್ಷಗಳಿಂದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷವೂ ವಿಭಿನ್ನ ಪರಿಕಲ್ಪನೆ ಹಾಗೂ ಅಲಂಕಾರದ ಮೂಲಕ ಸಾರ್ವಜನಿಕರನ್ನು ಆಕರ್ಷಿಸಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನೂ ಆಯೋಜಿಸುವ ಮೂಲಕ ಗಣೇಶೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

Also read>> ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್! 22,000 ವೇತನದ ಉದ್ಯೋಗ | ಯಾರೆಲ್ಲಾ ಅರ್ಹರು?

ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆ

ಗಣೇಶೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು, ಯುವಕರು ಸೇರಿದಂತೆ ಸಾರ್ವಜನಿಕರು ಭಾಗವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು.

ಗಣಹೋಮ, ಅನ್ನಸಂತರ್ಪಣೆ

ಶ್ರೀ ವಿಘ್ನೇಶ್ವರ ಸ್ವಾಮಿಯ ಗಣಹೋಮ ಪೂಜೆ ನೆರವೇರಲಿದೆ. ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Christ King

Shivamogga : ಸೆ.26ರಂದು ರಾಜಬೀದಿ ಉತ್ಸವ

ಗಣೇಶೋತ್ಸವದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಶ್ರೀ ಸ್ವಾಮಿಯ ರಾಜಬೀದಿ ಉತ್ಸವವನ್ನು ಸೆಪ್ಟೆಂಬರ್ 26ರಂದು ಹಮ್ಮಿಕೊಳ್ಳಲಾಗಿದೆ. ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ವೈಭವಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಗಣೇಶೋತ್ಸವದ ಅಂಗವಾಗಿ ನಡೆಯಲಿರುವ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸೇವಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀ ಚೌಡೇಶ್ವರಿ ಸೇವಾ ಸಂಘದ ಸದಸ್ಯರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    PES ShivamoggaKalpa News Advertising DisclaimerKalahamsa Infotech private limited

Tags: GaneshotsavaGokarnaShivamoggaಗಣಹೋಮಗಣೇಶೋತ್ಸವಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಚರಣೆಗಳು  ಸಂಸ್ಕೃತಿಯ ಬಹುಮುಖ್ಯ ಭಾಗ: ಶ್ರೀಕುಮಾರ ದೇವರು

Next Post

ಅಡಿಕೆಗೆ ಕೃತಕ ಬಣ್ಣ ಹಾಕಿದ್ರೆ ಕಠಿಣ ಕ್ರಮ! ಬುಳ್ಳಾಪುರದ ಸಂಸ್ಕರಣಾ ಘಟಕಕ್ಕೆ ಎಸಿ ಡಾ. ಮೈತ್ರಿ ದಿಢೀರ್ ಭೇಟಿ

kalpa News

kalpa News

Next Post
Shivamogga Arecanut Artificial colour use ac inspection

ಅಡಿಕೆಗೆ ಕೃತಕ ಬಣ್ಣ ಹಾಕಿದ್ರೆ ಕಠಿಣ ಕ್ರಮ! ಬುಳ್ಳಾಪುರದ ಸಂಸ್ಕರಣಾ ಘಟಕಕ್ಕೆ ಎಸಿ ಡಾ. ಮೈತ್ರಿ ದಿಢೀರ್ ಭೇಟಿ

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL