No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೈಸೂರು ದಸರಾ | ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

kalpa News by kalpa News
September 24, 2026
in ಶಿವಮೊಗ್ಗ
0
Mysuru Dasara 2026-Kan Book Discount Sale 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Mysuru Dasara 2026) ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ-2026 ರ ಅಂಗವಾಗಿ ಕನ್ನಡ ಪುಸ್ತಕ (Kannada Books) ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026” ಅನ್ನು ಆಯೋಜಿಸಲಾಗಿದೆ.

ಈ ಮೇಳವು ಮೈಸೂರಿನ ಹಳೆಯ ಡಿ.ಸಿ. ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ.dk shivakumar led karnataka government 100 days celebration

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರು ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಕಚೇರಿಯಲ್ಲಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp.karnataka.gov.in ಮೂಲಕ ಉಚಿತವಾಗಿ ಪಡೆದುಕೊಳ್ಳಬಹುದು.

Also read>> ಭೀಕರ ರಸ್ತೆ ಅಪಘಾತ: ಜಾರ್ಖಂಡ್ ಸಚಿವೆ ಪುತ್ರಿ ಸೇರಿ ನಾಲ್ವರ ದುರ್ಮರಣ

Mysuru Dasara 2026: ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಮಾಹಿತಿ

ಅರ್ಜಿಯೊಂದಿಗೆ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು” ಇವರ ಹೆಸರಿಗೆ ಪಡೆದು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 05.10.2026 ರ ಸಂಜೆ 5.00 ಗಂಟೆಯೊಳಗೆ ನೋಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ “ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002” ಇವರಿಗೆ ಸಲ್ಲಿಸಬೇಕಾಗಿದೆ. ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 ಅನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaChrist KingKalpa News Advertising DisclaimerKalahamsa Infotech private limited

Tags: Discount SaleKannada Books FairMysuru DasaraShivamoggaಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೀಕರ ರಸ್ತೆ ಅಪಘಾತ: ಜಾರ್ಖಂಡ್ ಸಚಿವೆ ಪುತ್ರಿ ಸೇರಿ ನಾಲ್ವರ ದುರ್ಮರಣ

Next Post

ಹಾಸನದ ಸೌಂದರ್ಯ ತೋರಿಸಿ, ಬಹುಮಾನ ಗೆಲ್ಲಿ: ‘ಪ್ರವಾಸೋದ್ಯಮ ರೀಲ್ಸ್ ಸ್ಪರ್ಧೆ–2026’

kalpa News

kalpa News

Next Post
Hassan Tourism Reels Competition 2026 Contest & Win Prizes

ಹಾಸನದ ಸೌಂದರ್ಯ ತೋರಿಸಿ, ಬಹುಮಾನ ಗೆಲ್ಲಿ: ‘ಪ್ರವಾಸೋದ್ಯಮ ರೀಲ್ಸ್ ಸ್ಪರ್ಧೆ–2026’

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL