No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶರಣ ಸಾಹಿತ್ಯ ಮಾನವ ಬದುಕಿನ ಮೂಲ ಜೀವದ್ರವ್ಯ: ಬಸವನಗೌಡ ಮಾಳಗಿ

kalpa News by kalpa News
September 26, 2026
in News, ಶಿಕಾರಿಪುರ, ಶಿವಮೊಗ್ಗ
0
sharana sahitya human life basavanagowda malagi
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಶರಣರು ಜಾತಿ, ವರ್ಣ, ಲಿಂಗ ಮತ್ತು ವರ್ಗ ಭೇದಗಳನ್ನು ವಿರೋಧಿಸಿ ಸರ್ವರಿಗೂ ಸಮಬಾಳು, ಸಮಪಾಲು ಎಂಬ ಆಶಯವನ್ನು ಪ್ರತಿಪಾದಿಸಿದ್ದರು. ಶಿವಶರಣರು ಆರಂಭಿಸಿದ ಶರಣ ಚಳುವಳಿ ಮಾನವ ಬದುಕಿನ ಮೂಲ ಜೀವದ್ರವ್ಯವಾಗಿದ್ದು, ವಚನಕಾರರು ಸಮಾಜದ ಓರೆಕೋರೆಗಳನ್ನು ತಿದ್ದಿ ಹೊಸ ಮಾನವೀಯ ದೃಷ್ಟಿಕೋನವನ್ನು ಜಗತ್ತಿಗೆ ನೀಡಿದರು ಎಂದು ಶಿವಮೊಗ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಬಸವನಗೌಡ ಮಾಳಗಿ ಹೇಳಿದರು.

ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ವೇದಿಕೆ ಹಾಗೂ ತಾಲ್ಲೂಕು ಶರಣ ಸಾಹಿತ್ಯ (Sharana Sahitya) ಪರಿಷತ್ತಿನ ಸಹಯೋಗದಲ್ಲಿ ಆಯೋಜಿಸಿದ್ದ ಲಿಂ. ಶ್ರೀಮತಿ ಹಂಚಿನಮನೆ ಪಾರ್ವತಮ್ಮ ಮತ್ತು ಲಿಂ. ಶ್ರೀ ಗುರುಸಿದ್ಧಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಶರಣ ಸಾಹಿತ್ಯದಲ್ಲಿ ವೈಚಾರಿಕತೆ’ ವಿಷಯದ ಕುರಿತು ಅವರು ಉಪನ್ಯಾಸ (Lecture) ನೀಡಿದರು.

ಜಾತಿ, ವರ್ಣ, ಲಿಂಗ ಭೇದಕ್ಕೆ ಶರಣರ ವಿರೋಧ

ಶರಣರು ಸಮಾಜದಲ್ಲಿದ್ದ ಜಾತಿ, ವರ್ಣ, ಲಿಂಗ ಹಾಗೂ ವರ್ಗದ ತಾರತಮ್ಯಗಳನ್ನು ಬಲವಾಗಿ ವಿರೋಧಿಸಿದ್ದರು. ಎಲ್ಲರಿಗೂ ಸಮಾನ ಅವಕಾಶ ಮತ್ತು ಸಮಾನ ಗೌರವ ದೊರೆಯಬೇಕು ಎಂಬ ಆಶಯವನ್ನು ತಮ್ಮ ವಚನಗಳ ಮೂಲಕ ಸಾರಿದರು. ಶರಣ ಸಾಹಿತ್ಯವು ಕೇವಲ ಸಾಹಿತ್ಯಕ್ಕೆ ಸೀಮಿತವಾಗಿರದೆ ಸಾಮಾಜಿಕ ಪರಿವರ್ತನೆ ಹಾಗೂ ಮಾನವೀಯ ಮೌಲ್ಯಗಳ ಪ್ರತಿಪಾದನೆಗೆ ಕಾರಣವಾಯಿತು ಎಂದು ಬಸವನಗೌಡ ಮಾಳಗಿ ತಿಳಿಸಿದರು.

dk shivakumar led karnataka government 100 days celebration

Sharana Sahitya: ‘ವಚನಗಳು ಬೆಲೆ ಕಟ್ಟಲಾಗದ ಮುತ್ತುರತ್ನಗಳಿದ್ದಂತೆ’

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ರವೀಂದ್ರ ಕೆ.ಸಿ. ಅವರು, ವಚನಗಳು ಬೆಲೆ ಕಟ್ಟಲಾಗದ ಮುತ್ತುರತ್ನಗಳಿದ್ದಂತೆ. ‘ಅರಿವೇ ಗುರು’ ಎಂಬ ಜ್ಞಾನ ಜ್ಯೋತಿಯನ್ನು ಬೆಳಗಿಸಿದ ಹೆಗ್ಗಳಿಕೆ ಶರಣರಿಗೆ ಸಲ್ಲುತ್ತದೆ. ವಿದ್ಯಾರ್ಥಿಗಳು ಶರಣರ ಬದುಕು ಮತ್ತು ಬರಹಗಳನ್ನು ಅರ್ಥೈಸಿಕೊಂಡು ಅವುಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅರಿವು ಮತ್ತು ಆಚಾರ ಒಂದಾದವರು ಶರಣರು

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಸುಭಾಷ್ ಚಂದ್ರ ಸ್ಥಾನಿಕ್ ಅವರು, ಶರಣರು ಎಂದರೆ ಅರಿವು ಮತ್ತು ಆಚಾರ ಒಂದಾದವರು. ಸಕಲ ಜೀವಾತ್ಮರಿಗೆ ಕೇಸನ್ನು ಬಯಸುವುದೇ ವಚನಗಳ ಗುರಿಯಾಗಿದೆ. ವಿದ್ಯಾರ್ಥಿಗಳು ಶರಣ ಸಾಹಿತ್ಯದ ಆಶಯಗಳನ್ನು ತಿಳಿದುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.Christ King

ಅಂತರಂಗ–ಬಹಿರಂಗ ಒಂದಾಗಿಸುವುದೇ ವಚನ ಸಾಹಿತ್ಯದ ಆಶಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಕೆ. ಶಶಿಧರ ಸ್ವಾಮಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ವ್ಯಕ್ತಿಯ ಅಂತರಂಗ ಮತ್ತು ಬಹಿರಂಗ ಬೇರೆ ಬೇರೆಯಾಗಿರುವುದರಿಂದ ವ್ಯಕ್ತಿ ಹಾಗೂ ಸಮಾಜ ಹಲವು ಸಂಕಷ್ಟಗಳನ್ನು ಎದುರಿಸುತ್ತಿದೆ. ವ್ಯಕ್ತಿಯ ಅಂತರಂಗ ಮತ್ತು ಬಹಿರಂಗವನ್ನು ಒಂದಾಗಿಸುವುದೇ ವಚನ ಸಾಹಿತ್ಯದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಎಚ್.ಜಿ. ಮೃತ್ಯುಂಜಯ, ಉಪಾಧ್ಯಕ್ಷರಾದ ಸೋಮಶೇಖರಗಟ್ಟಿ ಮಂಜುನಾಥ, ಸಹಾಯಕ ಪ್ರಾಧ್ಯಾಪಕರಾದ ಡಾ. ಕೊಟೋಜಿರಾವ್ ಆರ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿಯರಾದ ಪಲ್ಲವಿ, ಶಶಿಕಲಾ ಹಾಗೂ ಅನುಷಾ ಪಾಲ್ಗೊಂಡಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿಯರಾದ ಚೈತ್ರಾ ಮತ್ತು ಅಮೃತಾ ಪ್ರಾರ್ಥಿಸಿದರು. ದಿವ್ಯಾ ಸ್ವಾಗತಿಸಿದರು. ಅನುಷಾ ಮತ್ತು ಅಪೂರ್ವ ನಿರೂಪಿಸಿದರು. ಚಂದನ ವಂದಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

PES Shivamogga

Kalpa News Advertising Disclaimer

Tags: Sharana SahityaShikaripuraShivamoggaಉಪನ್ಯಾಸಶರಣ ಸಾಹಿತ್ಯಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರದಲ್ಲಿ 749ಮಂದಿ ಸಾಮೂಹಿಕ ವಂದೇ ಮಾತರಂ ಗಾಯನ

Next Post

ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣ ಬಸವಾದಿ ಶರಣರ ಆಶಯ: ಕೆ.ಎಚ್. ಪುಟ್ಟಪ್ಪ

kalpa News

kalpa News

Next Post
caste class free society basavadi sharanas aspiration

ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣ ಬಸವಾದಿ ಶರಣರ ಆಶಯ: ಕೆ.ಎಚ್. ಪುಟ್ಟಪ್ಪ

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL