No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನರಸಿಂಹ ಸ್ವಾಮಿ ದೇಗುಲ ಫಲಕ ಧ್ವಂಸ ಕಿಡಿಗೇಡಿಗಳ ಕೃತ್ಯ ಅಲ್ಲ: ಸಮಿತಿ ಮಹತ್ವದ ಸ್ಪಷ್ಟನೆ

kalpa News by kalpa News
September 26, 2026
in ಭದ್ರಾವತಿ
0
Bhadravathi Narasihma Temple Board Damage Clarification
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಭದ್ರಾವತಿ (Bhadravathi) ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ (Lakshmi Narasimha Temple) ಮುಂಭಾಗದ ನಾಮಫಲಕ ಧ್ವಂಸವಾಗಿದೆ ಎಂಬ ಕುರಿತಾಗಿ ದೇವಾಲಯ ವ್ಯವಸ್ಥಾಪನಾ ಸಮಿತಿ ಮಹತ್ವದ ಸ್ಪಷ್ಟನೆ ನೀಡಿದ್ದು, ಇದು ಕಿಡಿಗೇಡಿಗಳ ಕೃತ್ಯ ಅಲ್ಲ ಎಂದು ತಿಳಿಸಿದೆ.

ಈ ಕುರಿತಂತೆ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಕಲ್ಪ ಮೀಡಿಯಾ ಹೌಸ್’ಗೆ ಮಾಹಿತಿ ನೀಡಿದ್ದು, ಇದು ಕಿಡಿಗೇಡಿಗಳ ಕೃತ್ಯವಲ್ಲ. ಆಕಸ್ಮಿಕವಾಗಿ ನಡೆದಿರುವುದಾಗಿದೆ. ವದಂತಿಗಳನ್ನು ನಂಬಬಾರದು ಎಂದು ಸ್ಪಷ್ಟ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಲಾರಿಯಿಂದ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಾಮಫಲಕಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಣ ಫಲಕ ಬಹುತೇಕ ಬೀಳುವ ಸ್ಥಿತಿಗೆ ತಲುಪಿತ್ತು. ಈಗ ಅದು ಪೂರ್ಣವಾಗಿ ಕೆಳಕ್ಕೆ ಬಿದ್ದಿದೆ ಅಷ್ಟೆ. ಇದು ಕಿಡಿಗೇಡಿಗಳ ಕೃತ್ಯವಲ್ಲ ಎಂದು ತಿಳಿಸಿದ್ದಾರೆ.

dk shivakumar led karnataka government 100 days celebration

ಹೊಸ ನಾಮಫಲಕವನ್ನು ಅಳವಡಿಸುವ ಕುರಿತಾಗಿ ಸಂಬಂಧಿಸಿದ ಇಲಾಖೆಯೊಂದಿಗೆ ಮಾತನಾಡಲಾಗಿದ್ದು, ನೂತನ ಫಲಕವೂ ಸಹ ಬಹುತೇಕ ಸಿದ್ದಗೊಂಡಿದೆ. ಇಂದು ಸಂಜೆ ಅಥವಾ ನಾಳೆಯೊಳಗೆ ಹೊಸ ನಾಮಫಲಕವನ್ನು ಅಳವಡಿಸಲಾಗುತ್ತದೆ. ಈ ಕುರಿತಂತೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ವ್ಯವಸ್ಥಾಪನಾ ಸಮಿತಿ ಕೋರಿದೆ.

Also Read>> ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು: ಶೂಟರ್‌ಗಳ ಚಿನ್ನ–ಬೆಳ್ಳಿ ಪದಕ, 19ಕ್ಕೆ ಏರಿದ ಸಂಖ್ಯೆ!

Bhadravathi ಐತಿಹಾಸಿಕ ದೇವಾಲಯದ ಸಂರಕ್ಷಣೆಗೆ ಕ್ರಮ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯವು ಭದ್ರಾವತಿ ಹಳೇನಗರದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾಗಿದ್ದು, ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ದೇವಾಲಯದ ಸಂರಕ್ಷಣೆ ಹಾಗೂ ಸೂಕ್ತ ನಿರ್ವಹಣೆಗೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಮುಂದಾಗಿದೆ. ದೇವಾಲಯದ ಪಾರಂಪರಿಕ ಮಹತ್ವವನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೂ ಅದರ ಇತಿಹಾಸ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಅಗತ್ಯವಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist King

Kalahamsa Infotech private limited

PES Shivamogga

Kalpa News Advertising Disclaimer

Tags: BhadravathiLakshmi Narasimha TempleShivamoggaಭದ್ರಾವತಿಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸ | ದೂರು ದಾಖಲು

Next Post

ಜಿಬಿಎ ವ್ಯಾಪ್ತಿಯ 5 ಪಾಲಿಕೆ ಚುನಾವಣೆ ಸಿದ್ಧತೆ ಚುರುಕು

kalpa News

kalpa News

Next Post
gba 5 corporations election preparations

ಜಿಬಿಎ ವ್ಯಾಪ್ತಿಯ 5 ಪಾಲಿಕೆ ಚುನಾವಣೆ ಸಿದ್ಧತೆ ಚುರುಕು

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL