No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ದೀನ್ ದಯಾಳ್ ಉಪಾಧ್ಯಾಯರು ಯುವಕರಿಗೆ ಮಾದರಿ: ಸುರೇಶ್ ಎನ್. ಋಗ್ವೇದಿ

kalpa News by kalpa News
September 26, 2026
in News, ಚಾಮರಾಜನಗರ
0
deen dayal upadhyaya youth inspiration rugvedi
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ದೀನ್ ದಯಾಳ್ (Deen Dayal) ಉಪಾಧ್ಯಾಯರು ಇಂದಿನ ಯುವಕರಿಗೆ ಆದರ್ಶಪ್ರಾಯ ವ್ಯಕ್ತಿತ್ವವಾಗಿದ್ದಾರೆ. ಪ್ರತಿಯೊಬ್ಬರ ಬದುಕಿನಲ್ಲೂ ಸಾಧನೆ ಹಾಗೂ ಅಭಿವೃದ್ಧಿ ಮುಖ್ಯವಾಗಬೇಕು. ಆದರ್ಶ ವ್ಯಕ್ತಿಗಳ ಜೀವನ ಮತ್ತು ಸಾಧನೆಗಳ ಅಧ್ಯಯನದ ಮೂಲಕ ಉತ್ತಮ ಗುಣ, ಸಂಸ್ಕಾರ, ಸಮಾಜದ ಪ್ರತಿಯೊಬ್ಬರಿಗೂ ಗೌರವ, ಪ್ರೀತಿ ಹಾಗೂ ವಿಶ್ವಾಸ ನೀಡುವ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ ಎಂದು ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸಂಸ್ಕೃತಿ ಚಿಂತಕ ಸುರೇಶ್ ಎನ್. ಋಗ್ವೇದಿ ಹೇಳಿದರು.

ಜೈಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ (Youth Club) ವತಿಯಿಂದ ಜೈಹಿಂದ್ ಕಟ್ಟೆಯಲ್ಲಿ ಆಯೋಜಿಸಿದ್ದ ರಾಷ್ಟ್ರಚಿಂತಕ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಏಕಾತ್ಮ ಮಾನವವಾದದ ಚಿಂತನೆ ಅಗತ್ಯ

ಏಕಾತ್ಮ ಮಾನವವಾದದ ಮೂಲಕ ರಾಷ್ಟ್ರ, ಸಮಾಜ ಮತ್ತು ವ್ಯಕ್ತಿಯ ನಡುವೆ ಸಮನ್ವಯ ಸಾಧಿಸಿ ಅಭಿವೃದ್ಧಿಯತ್ತ ಸಾಗಬೇಕಿದೆ. ಪ್ರತಿಯೊಬ್ಬರೂ ಸರಳ ಜೀವನವನ್ನು ಅಳವಡಿಸಿಕೊಂಡು ರಾಷ್ಟ್ರೀಯ ಮೌಲ್ಯಗಳು, ರಾಷ್ಟ್ರಚಿಂತನೆ ಹಾಗೂ ಜನರ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಸುರೇಶ್ ಎನ್. ಋಗ್ವೇದಿ ಹೇಳಿದರು.

ಬಡವರು ಹಾಗೂ ಅವಕಾಶ ವಂಚಿತರು ತಮ್ಮ ಸ್ವಶಕ್ತಿಯಿಂದಲೇ ಬೆಳವಣಿಗೆ ಸಾಧಿಸಿ ಉನ್ನತಿಗೆ ಏರಲು ಅಗತ್ಯವಾದ ವಾತಾವರಣ ನಿರ್ಮಿಸಬೇಕು. ಜೀವನದಲ್ಲಿ ಸಾಧನೆಯೇ ಗುರಿಯಾಗಬೇಕು. ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಸಮಾಜ ಮತ್ತು ರಾಷ್ಟ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.dk shivakumar led karnataka government 100 days celebration

Deen Dayal: ದೀನ್ ದಯಾಳ್ ಉಪಾಧ್ಯಾಯರ ಜೀವನ ಯುವಕರಿಗೆ ಪ್ರೇರಣೆ

ದೀನ್ ದಯಾಳ್ ಉಪಾಧ್ಯಾಯರು ಬಡತನದ ಪರಿಸ್ಥಿತಿಯಲ್ಲಿ ಬೆಳೆದು ಶಿಕ್ಷಣ ಪಡೆದು ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡವರು. ಬಾಲ್ಯದಲ್ಲಿಯೇ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೋಧಿಸಿ, ಅವರು ಉತ್ತಮ ಅಂಕ ಗಳಿಸುವಂತೆ ಪ್ರೋತ್ಸಾಹಿಸಿದಂತಹ ಸೇವಾ ಮನೋಭಾವ ಹೊಂದಿದ್ದರು ಎಂದು ಅವರು ಸ್ಮರಿಸಿದರು.

ಉತ್ತಮ ಗುಣ, ಸಂಸ್ಕಾರ ಹಾಗೂ ಸರಳ ಜೀವನ ಪದ್ಧತಿಯನ್ನು ರೂಢಿಸಿಕೊಳ್ಳುವುದರ ಜೊತೆಗೆ ಭಾರತೀಯ ಸಂಸ್ಕೃತಿ, ಸ್ವದೇಶಿ ಚಿಂತನೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಸಂದರ್ಭದಲ್ಲಿ ಅಗತ್ಯವಾಗಿದೆ ಎಂದರು.

Christ King

ಸ್ವದೇಶಿ ಚಿಂತನೆ, ಸ್ವಾವಲಂಬನೆಗೆ ಒತ್ತು

ದೇಶ ಸೇವೆಯ ಗುಣ ಪ್ರತಿಯೊಬ್ಬರಲ್ಲೂ ಹೆಚ್ಚಾಗಬೇಕು. ಭಾರತವು ಜ್ಞಾನ, ಸಂಸ್ಕೃತಿ ಮತ್ತು ಪರಂಪರೆಯ ಶ್ರೀಮಂತ ಪರಂಪರೆ ಹೊಂದಿರುವ ಪುಣ್ಯಭೂಮಿಯಾಗಿದೆ. ಭಾರತದ ಅಪಾರ ಜ್ಞಾನಶಕ್ತಿ ಹಾಗೂ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯದಲ್ಲಿ ದೀನ್ ದಯಾಳ್ ಉಪಾಧ್ಯಾಯರ ಚಿಂತನೆಗಳು ಮಹತ್ವದ ಪಾತ್ರ ವಹಿಸಿವೆ ಎಂದು ಸುರೇಶ್ ಎನ್. ಋಗ್ವೇದಿ ಹೇಳಿದರು.

Also Read>> ಭೈರಪ್ಪನವರ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ಚಿಂತನೆ: ಋಗ್ವೇದಿ

ಪ್ರತಿಯೊಬ್ಬರಲ್ಲೂ ಸ್ವದೇಶಿ ಚಿಂತನೆ, ಸ್ವಾವಲಂಬನೆ, ಆತ್ಮಾಭಿಮಾನ, ರಾಷ್ಟ್ರಾಭಿಮಾನ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಬದುಕಿನಲ್ಲಿ ತಮ್ಮಿಂದ ಸಾಧ್ಯವಾದಷ್ಟು ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ ಎಂದು ಅವರು ಹೇಳಿದರು.

ಸಾವಿರಾರು ದೇಶಭಕ್ತರಿಗೆ ಉಪಾಧ್ಯಾಯರ ಚಿಂತನೆ ಪ್ರೇರಣೆ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪತ್ರಿಕಾ ಕಾರ್ಯದರ್ಶಿ ಬಿ.ಕೆ. ಆರಾಧ್ಯ ಮಾತನಾಡಿ, ದೀನ್ ದಯಾಳ್ ಉಪಾಧ್ಯಾಯರು ಸರಳ ಜೀವನ ನಡೆಸಿದ ಶ್ರೇಷ್ಠ ವ್ಯಕ್ತಿತ್ವದ ಮಹಾನ್ ನಾಯಕರು. ತಮ್ಮ ಇಡೀ ಜೀವನವನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿದ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಹೇಳಿದರು.

ದೇಶ ಇಂದು ಪ್ರಗತಿಯತ್ತ ಸಾಗುತ್ತಿರುವ ಸಂದರ್ಭದಲ್ಲಿ ಸಾವಿರಾರು ದೇಶಭಕ್ತರಿಗೆ ದೀನ್ ದಯಾಳ್ ಉಪಾಧ್ಯಾಯರಂತಹ ವ್ಯಕ್ತಿತ್ವಗಳು ಪ್ರೇರಣೆಯಾಗಿವೆ. ಜೈಹಿಂದ್ ಪ್ರತಿಷ್ಠಾನವು ಸಾವಿರಾರು ದೇಶಭಕ್ತರನ್ನು ಒಳಗೊಂಡ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಚಾಮರಾಜನಗರದ ಹೆಮ್ಮೆಯ ಸಂಗತಿ ಎಂದು ಬಿ.ಕೆ. ಆರಾಧ್ಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಜೈಹಿಂದ್ ಪ್ರತಿಷ್ಠಾನದ ನಿರ್ದೇಶಕರಾದ ಕುಸುಮ ಋಗ್ವೇದಿ, ಭೋಜರಾಜ್, ಝಾನ್ಸಿ ಮಕ್ಕಳ ಪರಿಷತ್ತಿನ ಶ್ರಾವ್ಯ, ಸಾನಿಕ, ಮಹೇಶ್ವರಿ, ಪೂಜಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Kalahamsa Infotech private limited

PES Shivamogga

Kalpa News Advertising Disclaimer

Tags: ChamarajanagarDeen DayalYouth Clubಚಾಮರಾಜನಗರದೀನ್ ದಯಾಳ್ ಉಪಾಧ್ಯಾಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

30ರೊಳಗೇ ಸ್ವಂತ ಮನೆ ಖರೀದಿ: ಜೆನ್‌ ಜೀ ಗೃಹ ಸಾಲಗಾರರಲ್ಲಿ ಶೇ.86ರಷ್ಟು ಹೆಚ್ಚಳ

kalpa News

kalpa News

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL