No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Friday, November 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಜಾಲ್ನಾ–ಯಲಹಂಕ ವಿಶೇಷ ರೈಲುಗಳ ಸೇವೆ ವಿಸ್ತರಣೆ

ದಸರಾ, ದೀಪಾವಳಿ ಹಾಗೂ ಛತ್ ಪೂಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಕ್ರಮ

kalpa News by kalpa News
September 28, 2026
in News, Rail Dairy (ರೈಲ್ವೆ ಸುದ್ದಿಗಳು)
0
jalna yelahanka special train serviceextension
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು |

ಮುಂಬರುವ ದಸರಾ, ದೀಪಾವಳಿ ಹಾಗೂ ಛತ್ ಪೂಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ದಕ್ಷಿಣ ಮಧ್ಯ ರೈಲ್ವೆಯು ಜಾಲ್ನಾ–ಯಲಹಂಕ–ಜಾಲ್ನಾ (Jalna)ನಡುವಿನ ವಿಶೇಷ ರೈಲುಗಳ (Special Trains) ಸೇವೆಯನ್ನು ವಿಸ್ತರಿಸಿದೆ. ಹಾಲಿ ಇರುವ ದಿನಗಳು, ವೇಳಾಪಟ್ಟಿ ಹಾಗೂ ನಿಲುಗಡೆಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಸೇವೆಯನ್ನು ಮುಂದುವರಿಸಲಾಗುತ್ತಿದೆ.

Jalna: ಅಕ್ಟೋಬರ್‌ನಲ್ಲಿ ಪ್ರತಿ ಭಾನುವಾರ ಜಾಲ್ನಾದಿಂದ ವಿಶೇಷ ರೈಲು

ರೈಲು ಸಂಖ್ಯೆ 07601 ಜಾಲ್ನಾ–ಯಲಹಂಕ ವಿಶೇಷ ರೈಲು 2026ರ ಅಕ್ಟೋಬರ್ 4ರಿಂದ ಅಕ್ಟೋಬರ್ 25ರವರೆಗೆ ಪ್ರತಿ ಭಾನುವಾರ ಜಾಲ್ನಾದಿಂದ ಹೊರಡಲಿದೆ.

ಅದೇ ರೀತಿ, ರೈಲು ಸಂಖ್ಯೆ 07602 ಯಲಹಂಕ–ಜಾಲ್ನಾ ವಿಶೇಷ ರೈಲು 2026ರ ಅಕ್ಟೋಬರ್ 5ರಿಂದ ಅಕ್ಟೋಬರ್ 26ರವರೆಗೆ ಪ್ರತಿ ಸೋಮವಾರ ಯಲಹಂಕದಿಂದ ಪ್ರಯಾಣ ಆರಂಭಿಸಲಿದೆ.

dk shivakumar led karnataka government 100 days celebration

ಹಬ್ಬದ ಅವಧಿಯಲ್ಲಿ ವಿವಿಧ ಭಾಗಗಳಿಂದ ಬೆಂಗಳೂರಿಗೆ ಹಾಗೂ ಜಾಲ್ನಾ ಕಡೆಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚುವರಿ ರೈಲು ಸೇವೆ ಲಭ್ಯವಾಗುವಂತೆ ಈ ವಿಸ್ತರಣೆ ಮಾಡಲಾಗಿದೆ.

22 ಬೋಗಿಗಳೊಂದಿಗೆ ಸಂಚರಿಸಲಿದೆ ವಿಶೇಷ ರೈಲು

ಜಾಲ್ನಾ–ಯಲಹಂಕ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಹೊಂದಿರಲಿದೆ. ರೈಲಿನ ಬೋಗಿಗಳ ವಿವರ ಹೀಗಿದೆ:

2 ಎಸಿ 2-ಟೈರ್ ಬೋಗಿಗಳು
4 ಎಸಿ 3-ಟೈರ್ ಬೋಗಿಗಳು
10 ಸ್ಲೀಪರ್ ಕ್ಲಾಸ್ ಬೋಗಿಗಳು
4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು
1 ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್
1 ದಿವ್ಯಾಂಗ ಸ್ನೇಹಿ ವಿಭಾಗ ಹೊಂದಿರುವ ದ್ವಿತೀಯ ದರ್ಜೆ ಲಗೇಜ್ ಮತ್ತು ಬ್ರೇಕ್ ವ್ಯಾನ್

Also Read>> ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಬಂದ ಹಾವು; ತಪ್ಪಿಸಲು ಹೋಗಿ ಚರಂಡಿಗೆ ಪಲ್ಟಿಯಾದ ಕಾರು

ಮೆಮು ರೈಲುಗಳ ತಾತ್ಕಾಲಿಕ ನಿಲ್ದಾಣ ಬದಲಾವಣೆ ವಿಸ್ತರಣೆ

ಇದೇ ವೇಳೆ, ಕಾರ್ಯಾಚರಣೆಯ ಕಾರಣದಿಂದಾಗಿ ರೈಲು ಸಂಖ್ಯೆ 66551/66552 ಕೆಎಸ್ಆರ್ ಬೆಂಗಳೂರು–ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಮೆಮು ರೈಲುಗಳ ತಾತ್ಕಾಲಿಕ ಅಂತಿಮ ಹಾಗೂ ಆರಂಭಿಕ ನಿಲ್ದಾಣ ಬದಲಾವಣೆಯನ್ನು ಮುಂದುವರಿಸಲಾಗಿದೆ.

ಈ ವ್ಯವಸ್ಥೆಯು ಇದೀಗ 2027ರ ಮಾರ್ಚ್ 27ರವರೆಗೆ ಜಾರಿಯಲ್ಲಿರಲಿದೆ. ಈ ಹಿಂದೆ ಈ ತಾತ್ಕಾಲಿಕ ವ್ಯವಸ್ಥೆ 2026ರ ಸೆಪ್ಟೆಂಬರ್ 26ರವರೆಗೆ ಜಾರಿಯಲ್ಲಿತ್ತು.

PES Shivamogga

ಮೈಸೂರಿನಲ್ಲೇ ಪ್ರಯಾಣ ಅಂತ್ಯ, ಅಲ್ಲಿಂದಲೇ ಆರಂಭ

ತಾತ್ಕಾಲಿಕ ಬದಲಾವಣೆಯಂತೆ, ರೈಲು ಸಂಖ್ಯೆ 66551 ಕೆಎಸ್ಆರ್ ಬೆಂಗಳೂರು–ಅಶೋಕಪುರಂ ಮೆಮು ರೈಲು ಅಶೋಕಪುರಂ ಬದಲಿಗೆ ಮೈಸೂರಿನಲ್ಲಿಯೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ಅದೇ ರೀತಿ, ರೈಲು ಸಂಖ್ಯೆ 66552 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಮೆಮು ರೈಲು ಅಶೋಕಪುರಂ ಬದಲಿಗೆ ಮೈಸೂರಿನಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.

ಪ್ರಯಾಣಿಕರು ವಿಶೇಷ ರೈಲುಗಳ ಸೇವಾ ದಿನಾಂಕಗಳು ಹಾಗೂ ಮೆಮು ರೈಲುಗಳ ತಾತ್ಕಾಲಿಕ ನಿಲ್ದಾಣ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: Festival TrainsJalnaSpecial Trainsಯಲಹಂಕ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಬಂದ ಹಾವು; ತಪ್ಪಿಸಲು ಹೋಗಿ ಚರಂಡಿಗೆ ಪಲ್ಟಿಯಾದ ಕಾರು

Next Post

ಶಂಕರ ಕ್ಯಾನ್ಸರ್ ಆಸ್ಪತ್ರೆಯ 15 ವರ್ಷಗಳ ಸೇವೆಗೆ ಮೆಚ್ಚುಗೆ: ದೂರದೃಷ್ಟಿ ಯುವಜನತೆಗೆ ಮಾದರಿ: ಸಚಿವ ಖಾದರ್

kalpa News

kalpa News

Next Post
Shankara Cancer Hospital 15th Anniversary UT Khadar Praises copy

ಶಂಕರ ಕ್ಯಾನ್ಸರ್ ಆಸ್ಪತ್ರೆಯ 15 ವರ್ಷಗಳ ಸೇವೆಗೆ ಮೆಚ್ಚುಗೆ: ದೂರದೃಷ್ಟಿ ಯುವಜನತೆಗೆ ಮಾದರಿ: ಸಚಿವ ಖಾದರ್

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL