No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಏಷ್ಯನ್ ಗೇಮ್ಸ್: 6 ಚಿನ್ನ ಸೇರಿ ಭಾರತಕ್ಕೆ ಒಂದೇ ದಿನ 10 ಪದಕ

kalpa News by kalpa News
October 3, 2026
in News, ರಾಷ್ಟ್ರೀಯ
0
asian games india 6 gold 10 medals
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಗೋಯ  |

ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾರತ (India) ಅದ್ಭುತ ಪ್ರದರ್ಶನ ಮುಂದುವರಿಸಿದ್ದು, ಒಂದೇ ದಿನ 6 ಚಿನ್ನದ ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಏರಿದೆ. ಗುರುವಾರದ ಅಂತ್ಯಕ್ಕೆ 10 ಚಿನ್ನ, 23 ಬೆಳ್ಳಿ ಹಾಗೂ 33 ಕಂಚಿನ ಪದಕ ಸೇರಿದಂತೆ ಒಟ್ಟು 66 ಪದಕಗಳೊಂದಿಗೆ 8ನೇ ಸ್ಥಾನದಲ್ಲಿದ್ದ ಭಾರತ, 6 ಚಿನ್ನ, 2 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಗೆದ್ದು ಒಟ್ಟು ಪದಕಗಳ ಸಂಖ್ಯೆಯನ್ನು 76ಕ್ಕೆ ಹೆಚ್ಚಿಸಿಕೊಂಡಿದೆ.

ಇದರೊಂದಿಗೆ ಭಾರತ ಇಲ್ಲಿಯವರೆಗೆ 16 ಚಿನ್ನ, 25 ಬೆಳ್ಳಿ ಹಾಗೂ 35 ಕಂಚಿನ ಪದಕ ಸೇರಿದಂತೆ ಒಟ್ಟು 76 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಒಂದೇ ದಿನ ಬಾಕ್ಸಿಂಗ್‌ನಲ್ಲಿ ಮೂರು ಚಿನ್ನದ ಪದಕಗಳು ಲಭಿಸಿರುವುದು ಭಾರತದ ಪಾಲಿಗೆ ವಿಶೇಷ ಸಾಧನೆಯಾಗಿದೆ.

dk shivakumar led karnataka government 100 days celebration

Asian Games: ಬಾಕ್ಸಿಂಗ್‌ನಲ್ಲಿ ಮೂರು ಚಿನ್ನ

ಮಹಿಳೆಯರ 75 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಅವರು ಚೀನಾದ ಬಾವೊ ಜಿಯಿ ವಿರುದ್ಧ 5-0 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದರು.

ಮಹಿಳೆಯರ 65 ಕೆಜಿ ವಿಭಾಗದಲ್ಲಿ ಪರ್ವೀನ್ ಹೂಡಾ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ಅವರನ್ನು 3-2 ಅಂತರದಲ್ಲಿ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು.

ಪುರುಷರ 80 ಕೆಜಿ ವಿಭಾಗದಲ್ಲಿ ಅಂಕುಶ್ ಪಂಗಲ್ ಅವರು ದಕ್ಷಿಣ ಕೊರಿಯಾದ ಕಿಮ್ ಮಿನ್ಸಿಯಾಂಗ್ ವಿರುದ್ಧ 4-0 ಅಂತರದ ಗೆಲುವು ದಾಖಲಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಕುಸ್ತಿ, ಬಿಲ್ಲುಗಾರಿಕೆ ಹಾಗೂ ಹಾಕಿಯಲ್ಲೂ ಚಿನ್ನ

ಪುರುಷರ ಫ್ರೀಸ್ಟೈಲ್ 65 ಕೆಜಿ ಕುಸ್ತಿ ವಿಭಾಗದಲ್ಲಿ ಸುಜೀತ್ ಕಲ್ಕಲ್ ಅವರು ತಜಕಿಸ್ತಾನದ ಅಬ್ದುಲ್ಮಾಜಿದ್ ಕುಡೀವ್ ವಿರುದ್ಧ 10-9 ಅಂತರದ ರೋಚಕ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದರು.

ಮಹಿಳೆಯರ ರಿಕರ್ವ್ ತಂಡ ವಿಭಾಗದ ಬಿಲ್ಲುಗಾರಿಕೆಯಲ್ಲಿ ಅಂಕಿತಾ ಭಕತ್, ಕೀರ್ತಿ ಶರ್ಮಾ ಹಾಗೂ ಕುಮ್ಕುಮ್ ಮೊಹೊಡ್ ಅವರ ತಂಡವು ದಕ್ಷಿಣ ಕೊರಿಯಾ ವಿರುದ್ಧ 5-3 ಅಂತರದಲ್ಲಿ ಗೆಲುವು ಸಾಧಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತು.

ಮಹಿಳೆಯರ ಹಾಕಿಯಲ್ಲಿ ಭಾರತ ತಂಡವು ಬಲಿಷ್ಠ ಚೀನಾ ತಂಡವನ್ನು 1-0 ಗೋಲಿನಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತ ಮಹಿಳಾ ಹಾಕಿ ತಂಡವು ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆದಿದೆ.PES Shivamogga

ಬಿಲ್ಲುಗಾರಿಕೆಯಲ್ಲಿ ಎರಡು ಬೆಳ್ಳಿ

ಮಿಶ್ರ ರಿಕರ್ವ್ ತಂಡ ವಿಭಾಗದಲ್ಲಿ ಕುಮ್ಕುಮ್ ಮೊಹೊಡ್ ಮತ್ತು ಧೀರಜ್ ಬೊಮ್ಮದೇವರ ಜೋಡಿ ಚೀನಾ ವಿರುದ್ಧದ ಫೈನಲ್‌ನಲ್ಲಿ ಹೋರಾಡಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು.

ಪುರುಷರ ರಿಕರ್ವ್ ತಂಡ ವಿಭಾಗದಲ್ಲಿ ಧೀರಜ್ ಬೊಮ್ಮದೇವರ, ನೀರಜ್ ಚೌಹಾಣ್ ಹಾಗೂ ಯಶ್‌ದೀಪ್ ಭೋಗೆ ಅವರ ತಂಡ ದಕ್ಷಿಣ ಕೊರಿಯಾ ವಿರುದ್ಧದ ಫೈನಲ್‌ನಲ್ಲಿ ಸೋಲು ಕಂಡು ಬೆಳ್ಳಿ ಪದಕ ಪಡೆಯಿತು.

Also Read>> ಫ್ಲೈದುಬೈ ವಿಮಾನ ದಾಳಿ ಪ್ರಕರಣ ಭಯೋತ್ಪಾದನಾ ಕೃತ್ಯ: ಯುಎಇ ಅಧಿಕಾರಿ

ಸೇಯಿಲಿಂಗ್, ಸೆಪಕ್ ತಕ್ರಾದಲ್ಲಿ ಕಂಚು

ಮಹಿಳೆಯರ ಡಿಂಗಿ ವಿಭಾಗದ ಸೇಯಿಲಿಂಗ್‌ನಲ್ಲಿ ನೇತ್ರಾ ಕುಮನನ್ ಅವರು ಉತ್ತಮ ಪ್ರದರ್ಶನ ನೀಡಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟರು.

ಪುರುಷರ ಕ್ವಾಡ್ರಂಟ್ ವಿಭಾಗದ ಸೆಪಕ್ ತಕ್ರಾದಲ್ಲಿ ಭಾರತದ ತಂಡವು ಸೆಮಿಫೈನಲ್‌ನಲ್ಲಿ ಜಪಾನ್ ವಿರುದ್ಧ ಹೋರಾಡಿ ಕಂಚಿನ ಪದಕ ತನ್ನದಾಗಿಸಿಕೊಂಡಿತು.

ಒಟ್ಟಾರೆ, ಬಾಕ್ಸಿಂಗ್, ಕುಸ್ತಿ, ಬಿಲ್ಲುಗಾರಿಕೆ ಹಾಗೂ ಹಾಕಿಯಲ್ಲಿ ಚಿನ್ನದ ಪದಕಗಳೊಂದಿಗೆ ಭಾರತವು ಏಷ್ಯನ್ ಗೇಮ್ಸ್‌ನಲ್ಲಿ ತನ್ನ ಪದಕ ಬೇಟೆಯನ್ನು ಮತ್ತಷ್ಟು ಬಲಪಡಿಸಿದೆ. ಒಂದೇ ದಿನ 10 ಪದಕಗಳನ್ನು ಗೆದ್ದಿರುವುದು ಭಾರತದ ಪದಕ ಪಟ್ಟಿಯ ಸ್ಥಾನವನ್ನು 8ರಿಂದ 5ಕ್ಕೆ ಏರಿಸಲು ಕಾರಣವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: Asian Games 2026BoxingIndia gold Medalಏಷ್ಯನ್ ಗೇಮ್ಸ್‌ 2026
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫ್ಲೈದುಬೈ ವಿಮಾನ ದಾಳಿ ಪ್ರಕರಣ ಭಯೋತ್ಪಾದನಾ ಕೃತ್ಯ: ಯುಎಇ ಅಧಿಕಾರಿ

kalpa News

kalpa News

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL