No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Friday, November 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಗದಗ | ಮುಳಗುಂದ ಮೂಲದ ರಾಘವೇಂದ್ರ ಎಚ್. ಯಾವಗಲ್ ನಿಧನ

kalpa News by kalpa News
October 4, 2026
in News, ಗದಗ
0
gadag mulugunda raghavendra h. yavagal death
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗದಗ  |

ಗದಗ (Gadag) ಜಿಲ್ಲೆಯ ಮುಳಗುಂದ ಮೂಲದವರಾದ ರಾಘವೇಂದ್ರ ಎಚ್. ಯಾವಗಲ್ (85) ಅವರು ವಯೋಸಹಜ ಅನಾರೋಗ್ಯದಿಂದ ಪುಣೆಯಲ್ಲಿ (Pune) ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಳಗುಂದದಲ್ಲಿ ಪ್ರಾಥಮಿಕ ಶಿಕ್ಷಣ

ರಾಘವೇಂದ್ರ ಎಚ್. ಯಾವಗಲ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಳಗುಂದದಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಗದಗದಲ್ಲಿ ಪೂರ್ಣಗೊಳಿಸಿದ್ದರು. ಬಳಿಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಶಿಕ್ಷಣ ಕ್ಷೇತ್ರದತ್ತ ಆಸಕ್ತಿ ಹೊಂದಿದ್ದ ಅವರು ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಶೈಕ್ಷಣಿಕ ಜ್ಞಾನ ಹಾಗೂ ಅನುಭವದ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

dk shivakumar led karnataka government 100 days celebration

ಮಹಾರಾಷ್ಟ್ರ ಸರ್ಕಾರದ ವಿದ್ಯುತ್ ವಿಭಾಗದಲ್ಲಿ ಸೇವೆ

ನಂತರ ಮಹಾರಾಷ್ಟ್ರ ಸರ್ಕಾರದ ವಿದ್ಯುತ್ ಉತ್ಪಾದನಾ ವಿಭಾಗದಲ್ಲಿ ಸೇವೆ ಸಲ್ಲಿಸಿದ ಅವರು ವಿವಿಧ ಉನ್ನತ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪುಣೆ, ನಾಗಪುರ ಹಾಗೂ ಮುಂಬೈ ನಗರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿ ಬಳಿಕ ನಿವೃತ್ತಿ ಜೀವನ ನಡೆಸುತ್ತಿದ್ದರು.

ಸುದೀರ್ಘ ವೃತ್ತಿ ಜೀವನದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದ ಅವರು ವೃತ್ತಿಪರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಾಲ್ಯದಿಂದಲೇ ಕುಸ್ತಿ ಕ್ರೀಡೆಯಲ್ಲಿ ಆಸಕ್ತಿ

ರಾಘವೇಂದ್ರ ಎಚ್. ಯಾವಗಲ್ ಅವರಿಗೆ ಬಾಲ್ಯದಿಂದಲೇ ಕುಸ್ತಿ ಕ್ರೀಡೆಯಲ್ಲಿ ವಿಶೇಷ ಆಸಕ್ತಿ ಇತ್ತು. ಮುಳುಗುಂದವನ್ನು ಪ್ರತಿನಿಧಿಸಿ ಅವರು ಹಲವು ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಕ್ರೀಡೆಯ ಮೇಲಿನ ಅವರ ಆಸಕ್ತಿ ಹಾಗೂ ಸ್ಥಳೀಯ ಕ್ರೀಡಾಪಟುವಾಗಿ ನೀಡಿದ ಕೊಡುಗೆಗಳು ಗಮನಾರ್ಹವಾಗಿದ್ದವು.

Gadag : ಇಬ್ಬರು ಪುತ್ರರು ವಿವಿಧ ಕ್ಷೇತ್ರಗಳಲ್ಲಿ ಸೇವೆ

ರಾಘವೇಂದ್ರ ಎಚ್. ಯಾವಗಲ್ ಅವರ ಮೊದಲ ಪುತ್ರ ಡಾ. ದಿಲೀಪ ಯಾವಗಲ್ ಅವರು ಅಮೆರಿಕದ ಮಿಯಾಮಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನರರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಶೋಧಕರಾಗಿ ಹಾಗೂ ಉಪನ್ಯಾಸಕರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಎರಡನೇ ಪುತ್ರ ವಿಕ್ರಮ್ ಯಾವಗಲ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಎಸ್ ಬ್ಯಾಂಕ್’ನ ಸಾಫ್ಟ್‌ವೇರ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Also Read>> ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಆದರ್ಶಗಳನ್ನು ಸ್ಮರಿಸಿದ ಕನ್ನಡ ಸಾಹಿತ್ಯ ಪರಿಷತ್ತು

ಕುಟುಂಬಸ್ಥರು, ಬಂಧುಗಳ ಸಂತಾಪ

ರಾಘವೇಂದ್ರ ಎಚ್. ಯಾವಗಲ್ ಅವರು ಪತ್ನಿ ಸುಧಾಬಾಯಿ ಯಾವಗಲ್, ಇಬ್ಬರು ಸೊಸೆಯಂದಿರು ಹಾಗೂ ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತ ಹನುಮೇಶ್ ಕೆ. ಯಾವಗಲ್ ಹಾಗೂ ಯಾವಗಲ್ ಕುಟುಂಬದ ಸದಸ್ಯರು ರಾಘವೇಂದ್ರ ಎಚ್. ಯಾವಗಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬ, ಬಂಧುಗಳು ಹಾಗೂ ಪರಿಚಿತರು ದುಃಖಿತರಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ ಕಂಬನಿ ಮಿಡಿದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

PES Shivamogga

Christ King

Kalahamsa Infotech private limited

Kalpa News Advertising Disclaimer

Tags: Death NewsGadagಗದಗನಿಧನಮುಳಗುಂದ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ಕೇಂದ್ರದ ಬಿಗ್ ಗಿಫ್ಟ್! 446 ಕೋಟಿ ರೂ. ಮಂಜೂರು | ಏನೆಲ್ಲಾ ಅಭಿವೃದ್ಧಿಯಾಗಲಿದೆ?

Next Post

ಹಬ್ಬದ ಪ್ರಯಾಣಿಕರಿಗೆ ರೈಲ್ವೆ ಗುಡ್‌ನ್ಯೂಸ್ : ಮುಂಬೈ–ಬೆಂಗಳೂರು ನಡುವೆ 14 ವಿಶೇಷ ರೈಲು ಸಂಚಾರ

kalpa News

kalpa News

Next Post
Mumbai Bengaluru 7 Trips Special Train Diwali, Chhath

ಹಬ್ಬದ ಪ್ರಯಾಣಿಕರಿಗೆ ರೈಲ್ವೆ ಗುಡ್‌ನ್ಯೂಸ್ : ಮುಂಬೈ–ಬೆಂಗಳೂರು ನಡುವೆ 14 ವಿಶೇಷ ರೈಲು ಸಂಚಾರ

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL