No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Friday, October 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು KSOU ಪರೀಕ್ಷೆಯಲ್ಲಿ ರಾಜಾರೋಷ ನಕಲು ದಂಧೆ!? ಹಣ ಕೊಟ್ಟವರಿಗೆ ಮೊಬೈಲ್, ಪ್ರತ್ಯೇಕ ಕೊಠಡಿ!?

kalpa News by kalpa News
October 23, 2026
in ಬೆಂಗಳೂರು ನಗರ
0
Bengaluru KSOU Exam Copying Scam Mobile Separate Room copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ​ವಿಶೇಷ ವರದಿ  |

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಅಕ್ರಮಗಳ ಮಹಾ ಕರ್ಮಕಾಂಡವೇ ನಡೆಯುತ್ತಿದ್ದು, ಹಣ ಪಡೆದು Bengaluru ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ರಾಜಾರೋಷವಾಗಿ ನಕಲು ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

​ಬೆಂಗಳೂರು ನಗರದ ಬೈಯಂಡಳ್ಳಿಯಲ್ಲಿರುವ ಖಾಸಗಿ ಪರೀಕ್ಷಾ ಕೇಂದ್ರದಲ್ಲಿ ಈ ಅಕ್ರಮಗಳ ಸರಮಾಸೆಯೇ ನಡೆಯುತ್ತಿದ್ದು, ಇದರ ವಿಡಿಯೋ ಕೂಡ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

​ಹಣವಿದ್ದವರಿಗೆ ಮೊಬೈಲ್, ಪ್ರತ್ಯೇಕ ಕೊಠಡಿ ಭಾಗ್ಯ

ಮೂಲಗಳ ಪ್ರಕಾರ, ಕೆಎಸ್‌ಒಯು ಪರೀಕ್ಷೆಯಲ್ಲಿ ಸುಲಭವಾಗಿ ಪಾಸ್ ಮಾಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಂದ ಪ್ರತಿ ಪರೀಕ್ಷೆಗೆ 8 ರಿಂದ 10 ಸಾವಿರ ರೂಪಾಯಿ ವರೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಹೀಗೆ ಹಣ ಪಾವತಿಸಿದ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಅಲ್ಲಿಯೂ ಯಾವುದೇ ಭಯವಿಲ್ಲದೆ ಮೊಬೈಲ್ ಬಳಸಿ ಮುಕ್ತವಾಗಿ ಕಾಪಿ ಮಾಡಲು (ನಕಲು ಮಾಡಲು) ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

https://kalpa.news/wp-content/uploads/2026/10/DKS_Dasara-1min-TV-Ad-.mp4

​ಕೈಕಟ್ಟಿ ಕುಳಿತ ವಿಶ್ವವಿದ್ಯಾನಿಲಯ ಆಡಳಿತ

ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಈ ರೀತಿಯ ನಕಲು ದಂಧೆ ಹಾಗೂ ಅಕ್ರಮಗಳ ಕುರಿತು ಕಳೆದ ಬಾರಿಯೂ ವ್ಯಾಪಕ ಸುದ್ದಿಯಾಗಿತ್ತು ಮತ್ತು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೂ, ಕೆಎಸ್‌ಒಯು ಆಡಳಿತ ಮಂಡಳಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ವಿಶ್ವವಿದ್ಯಾನಿಲಯದ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇಲ್ಲದಿರುವುದೇ ಇಂತಹ ಅಕ್ರಮಗಳಿಗೆ ಪ್ರಮುಖ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ.

​ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯ

ಯಾವಿಧವಾದ ಅಕ್ರಮಗಳಿಗೂ ಕೈಹಾಕದೆ, ಕಷ್ಟಪಟ್ಟು ರಾತ್ರಿ-ಹಗಲು ಓದಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯುವ ನಿಷ್ಠಾವಂತ ವಿದ್ಯಾರ್ಥಿಗಳಿಗೆ ಈ ವ್ಯವಸ್ಥೆಯಿಂದ ತೀವ್ರ ಅನ್ಯಾಯವಾಗುತ್ತಿದೆ. ಹಣವಿದ್ದವರು ಸುಲಭವಾಗಿ ಉತ್ತೀರ್ಣರಾಗುತ್ತಿದ್ದರೆ, ಕಷ್ಟಪಟ್ಟು ಓದುವ ಬಡ ವಿದ್ಯಾರ್ಥಿಗಳು ಮಾತ್ರ ಅಸಹಾಯಕರಾಗುವಂತಾಗಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

Also Read>> ಸಿಂಗಾಪೂರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಮೀರ್ ಖಾನ್ ಭಾವುಕರಾಗಿದ್ದು ಏಕೆ?

Bengaluru : ​ಕ್ರಮಕ್ಕೆ ಆಗ್ರಹ

ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗೆ ಮಸಿ ಬಳಿಯುತ್ತಿರುವ ಈ ವಾಣಿಜ್ಯೀಕರಣ ಹಾಗೂ ಅಕ್ರಮಗಳ ಕುರಿತು ಕೆಎಸ್‌ಒಯು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಕ್ಷಣವೇ ಸದರಿ ಖಾಸಗಿ ಕಾಲೇಜು ಪರೀಕ್ಷಾ ಕೇಂದ್ರದ ಆಡಳಿತ ಮಂಡಳಿ ಹಾಗೂ ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist King

PES Shivamogga

Kalpa News Advertising Disclaimer

Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಂಗಾಪೂರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಮೀರ್ ಖಾನ್ ಭಾವುಕರಾಗಿದ್ದು ಏಕೆ?

Next Post

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ‘ರೈಲ್ ಜನ ಸಂವಾದ’: ಪ್ರಯಾಣಿಕರ ಸಮಸ್ಯೆ ಆಲಿಸಿದ ಹಿರಿಯ ಅಧಿಕಾರಿಗಳು

kalpa News

kalpa News

Next Post
SWR Hubballi Division Rail Jana Samvad Special Campaign copy

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ‘ರೈಲ್ ಜನ ಸಂವಾದ’: ಪ್ರಯಾಣಿಕರ ಸಮಸ್ಯೆ ಆಲಿಸಿದ ಹಿರಿಯ ಅಧಿಕಾರಿಗಳು

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL