No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Sunday, November 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಎಐ ಯುಗದಲ್ಲಿ ಸ್ವಯಂ ಕಲಿಕೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ: ಎಸ್.ಎನ್. ನಾಗರಾಜ

kalpa News by kalpa News
November 1, 2026
in News, ಶಿವಮೊಗ್ಗ
0
AI Era Self learning skill development SN Nagaraj
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನವೇ (AI) ಆರ್ಥಿಕ ಮೌಲ್ಯ ಸೃಷ್ಟಿಯ ಪ್ರಮುಖ ಸಾಧನವಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅವಕಾಶಗಳು ಮತ್ತು ಸವಾಲುಗಳು ಸಮಾನವಾಗಿ ಬೆಳೆಯುತ್ತಿದ್ದು, ಬದಲಾಗುತ್ತಿರುವ ವ್ಯವಸ್ಥೆಗೆ ಹೊಂದಿಕೊಳ್ಳುವ ಕಲಿಕಾ ಸಾಮರ್ಥ್ಯ ಹೊಂದಿರುವ ಪದವೀಧರರ ಅಗತ್ಯ ಹೆಚ್ಚಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ (National Education Society) ಕಾರ್ಯದರ್ಶಿ ಎಸ್.ಎನ್. ನಾಗರಾಜ ಹೇಳಿದರು.

ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಪ್ರಥಮ ವರ್ಷದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

AI: ಎಐ ತಂತ್ರಜ್ಞಾನ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ

ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಗುಮಾಸ್ತ ಹುದ್ದೆಗಳ ಸ್ವರೂಪ ಬದಲಾಗುತ್ತಿದೆ. ಕೇವಲ ಮಾಹಿತಿ ಸಂಗ್ರಹಿಸುವುದಕ್ಕಿಂತ ವ್ಯವಸ್ಥೆಯ ಕಾರ್ಯನಿರ್ವಹಣೆ ಹಾಗೂ ಫಲಿತಾಂಶಗಳನ್ನು ವಿಶ್ಲೇಷಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ ಪದವೀಧರರಿಗೆ ಹೆಚ್ಚಿನ ಬೇಡಿಕೆಯಿದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಭವಿಷ್ಯದ ಸಾಧ್ಯತೆಗಳನ್ನು ಊಹಿಸುವ ವ್ಯವಸ್ಥೆಯಾಗಿದ್ದು, ಅದರಿಂದ ತಪ್ಪು ಫಲಿತಾಂಶಗಳು ಬರುವ ಸಾಧ್ಯತೆಯೂ ಇದೆ.

ಹೀಗಾಗಿ ಎಐ ನೀಡುವ ಫಲಿತಾಂಶಗಳಲ್ಲಿನ ದೋಷಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸುವ ಪರಿಣತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಾಗ ಅದರ ಬಳಕೆಯಿಂದ ಸಂಭವಿಸಬಹುದಾದ ತಪ್ಪುಗಳು, ಅವುಗಳ ಪರಿಣಾಮ ಹಾಗೂ ವೆಚ್ಚದ ಬಗ್ಗೆಯೂ ಸಮಗ್ರ ಅರಿವು ಹೊಂದಿರಬೇಕು ಎಂದು ಸಲಹೆ ನೀಡಿದರು.

ಸ್ವಯಂ ಕಲಿಕೆಗೆ ವಿದ್ಯಾರ್ಥಿಗಳು ಆದ್ಯತೆ ನೀಡಲಿ

ಒಂದು ಕೆಲಸವನ್ನು ಸರಿಯಾಗಿ ಆರಂಭಿಸಿದರೆ ಅರ್ಧ ಕೆಲಸ ಪೂರ್ಣಗೊಂಡಂತೆ. ಅದರಂತೆ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಂಡು ಸ್ನಾತಕೋತ್ತರ ಅಧ್ಯಯನದ ಹಂತಕ್ಕೆ ಪ್ರವೇಶಿಸಿರುವ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜವಾಬ್ದಾರಿಯನ್ನು ತಾವೇ ನಿರ್ವಹಿಸಬೇಕು. ಸ್ನಾತಕೋತ್ತರ ಶಿಕ್ಷಣದಲ್ಲಿ ಪ್ರತಿಯೊಂದು ಹಂತದಲ್ಲೂ ಇತರರಿಂದ ಮಾರ್ಗದರ್ಶನ ನಿರೀಕ್ಷಿಸುವ ಬದಲು, ಏನು ಕಲಿಯಬೇಕು, ಹೇಗೆ ಕಲಿಯಬೇಕು ಮತ್ತು ಎಲ್ಲಿ ಕಲಿಯಬೇಕು ಎಂಬುದನ್ನು ಸ್ವತಃ ನಿರ್ಧರಿಸುವ ಸ್ವಯಂ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.Christ King

ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿ ಕೇಂದ್ರಿತವಾಗಿದೆ. ಶಿಕ್ಷಣ ಸಂಸ್ಥೆಗಳು ಕಲಿಕೆಗೆ ಅಗತ್ಯವಾದ ಸೌಲಭ್ಯ ಮತ್ತು ಅವಕಾಶಗಳನ್ನು ಒದಗಿಸುತ್ತವೆ. ವಿದ್ಯಾರ್ಥಿಗಳು ತರಗತಿಯೊಳಗಿನ ಪಾಠಗಳಿಗೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕ ಅನುಭವ ಹಾಗೂ ತರಗತಿಯ ಹೊರಗಿನ ಕಲಿಕೆಗೂ ಆದ್ಯತೆ ನೀಡಬೇಕು. ‘ಕಲಿಯುವುದನ್ನು ಹೇಗೆ ಕಲಿಯಬೇಕು’ ಎಂಬುದೇ ಇಂದಿನ ಶಿಕ್ಷಣದ ಮೂಲ ಆಶಯವಾಗಿದೆ ಎಂದು ತಿಳಿಸಿದರು.

ಸಂಸ್ಕೃತಿ, ಸಂಸ್ಕಾರಗಳ ಅರಿವು ಅಗತ್ಯ

ಎನ್‌ಇಎಸ್ ನಿರ್ದೇಶಕ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ ಮಾತನಾಡಿ, ಯುವ ಸಮೂಹದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ. ಭಾರತದ ಪ್ರತಿಯೊಂದು ಆಚರಣೆಗಳೂ ವೈಜ್ಞಾನಿಕ ತಳಹದಿಯಲ್ಲಿ ರೂಪುಗೊಂಡಿವೆ. ಅವುಗಳ ಹಿಂದಿರುವ ಮಹತ್ವವನ್ನು ಅರಿತು, ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಯುವ ಸಮೂಹದ ಮೇಲಿದೆ ಎಂದರು.

Also Read>> ಕುವೆಂಪು ವಿವಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ಮತ್ತು ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಹೇಮಂತ್ ಕುಮಾರ್ ತಮ್ಮ ವಿಭಾಗಗಳ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಕೌಶಲ್ಯಾಧಾರಿತ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಎನ್‌ಇಎಸ್ ನಿರ್ದೇಶಕ ಎಚ್.ಸಿ. ಶಿವಕುಮಾರ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಬಿ.ವಿ. ಶ್ರೀನಿವಾಸಮೂರ್ತಿ ಸ್ವಾಗತಿಸಿದರು. ಪ್ರಶಾಂತ್ ಅಂಕಲಕೋಟಿ ವಂದಿಸಿದರು. ಡಾ. ಕವಿತಾ ಕ್ರಾಸ್ಟ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

PES Shivamogga

Kalpa News Advertising Disclaimer

Tags: AIJNN Engineering CollegeShivamoggaಅಭಿವಿನ್ಯಾಸ ಕಾರ್ಯಕ್ರಮಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Next Post

ಶಿವಮೊಗ್ಗ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

kalpa News

kalpa News

Next Post
ಶಿವಮೊಗ್ಗ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಶಿವಮೊಗ್ಗ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL