No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Wednesday, November 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಕೊಡಗು| ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ

kalpa News by kalpa News
November 4, 2026
in News, ಕೊಡಗು
0
Kodagu Kushalnagar new tehsildar Ramesh Babu takes charge
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕುಶಾಲನಗರ (ಕೊಡಗು)  | 

ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ (Tahsildar) ರಮೇಶ್ ಬಾಬು ಅವರು ಅಧಿಕಾರ ವಹಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಸಂಘಟನೆಯ ಪದಾಧಿಕಾರಿಗಳು ನೂತನ ತಹಶೀಲ್ದಾರ್ ರಮೇಶ್ ಬಾಬು ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಅಭಿನಂದಿಸಿದರು. ನೂತನ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ಶುಭ ಹಾರೈಸಿ, ಅವರ ಮುಂದಿನ ಆಡಳಿತ ಕಾರ್ಯಗಳಿಗೆ ಶುಭಕೋರಿದರು.

PES Shivamogga

ಜನಪರ ಆಡಳಿತಕ್ಕೆ ಸಹಕಾರ ಅಗತ್ಯ: ರಮೇಶ್ ಬಾಬು

ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳ ಆತ್ಮೀಯ ಸ್ವಾಗತಕ್ಕೆ ಹರ್ಷ ವ್ಯಕ್ತಪಡಿಸಿದ ತಹಶೀಲ್ದಾರ್ ರಮೇಶ್ ಬಾಬು ಅವರು, ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುಶಾಲನಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರವಾಗಿ ಕಾರ್ಯನಿರ್ವಹಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಇಲಾಖೆಯ ಸೇವೆಗಳು ಪರಿಣಾಮಕಾರಿಯಾಗಿ ತಲುಪುವಂತೆ ಕಾರ್ಯನಿರ್ವಹಿಸುವುದರ ಜೊತೆಗೆ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದರು.

ಉತ್ತಮ ಆಡಳಿತ ನೀಡಲು ಅಧಿಕಾರಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ. ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.

Also Read>> ಹಾಸನ: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದ ರೈಲ್ವೆ ರಕ್ಷಣಾ ಪಡೆ

ಕರವೇ ಪದಾಧಿಕಾರಿಗಳು ಭಾಗಿ

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ಕರವೇ ಸ್ವಾಭಿಮಾನಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಣಿಕಂಠ, ಜಿಲ್ಲಾ ಖಜಾಂಚಿ ಅಂತೋನಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಶಿವ, ತಾಲ್ಲೂಕು ಉಪಾಧ್ಯಕ್ಷ ನಾಸಿರ್, ತಾಲ್ಲೂಕು ಸಂಘಟನಾಕಾರ ವಿ.ಪಿ. ಚಂದ್ರು, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ದಿವ್ಯ ಡಿಸೋಜ, ತಾಲ್ಲೂಕು ಗೌರವಾಧ್ಯಕ್ಷೆ ನಾಗರತ್ನ, ಕುಶಾಲನಗರ ನಗರ ಘಟಕದ ಗೌರವಾಧ್ಯಕ್ಷ ವಿಲ್ಸನ್, ಆರ್ಮಿ ದಿನೇಶ್, ರಫೀಕ್, ಜೈರುದ್ದೀನ್, ಅನಿಫ್, ಪ್ರಶಾಂತ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

Kalahamsa Infotech private limited

Kalpa News Advertising Disclaimer

Tags: KodaguNew Tahsildarಕೊಡಗುನೂತನ ತಹಶೀಲ್ದಾರರಮೇಶ್ ಬಾಬು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಜಿಟಲ್ ಹೆಜ್ಜೆಗುರುತು ಅಳಿಸಲು ಸಾಧ್ಯವಿಲ್ಲ: ವಿದ್ಯಾರ್ಥಿಗಳಿಗೆ ಎಸ್‌ಪಿ ನಿಖಿಲ್ ಬಿ ಎಚ್ಚರಿಕೆ

Next Post

ಬಂಧನಕ್ಕೂ ಮುನ್ನದ ಅವಧಿಯೂ ಲೆಕ್ಕಕ್ಕೆ! ಪೊಲೀಸರಿಗೆ ಸುಪ್ರೀಂ ಕೋರ್ಟ್ ಶಾಕ್

kalpa News

kalpa News

Next Post
Supreme Court 24 Hour Arrest Detention Ruling

ಬಂಧನಕ್ಕೂ ಮುನ್ನದ ಅವಧಿಯೂ ಲೆಕ್ಕಕ್ಕೆ! ಪೊಲೀಸರಿಗೆ ಸುಪ್ರೀಂ ಕೋರ್ಟ್ ಶಾಕ್

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL