ನವದೆಹಲಿ: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನದ ಹಿನ್ನೆಲೆಯಲ್ಲಿ ತನಿಖೆ ನಡೆಯತ್ತಿದ್ದು, ಈ ಪ್ರಕರಣದಲ್ಲಿ ಅವರ ಪತಿ ಶಶಿ ತರೂರ್ ಅವರಿಗೆ ಜುಲೈ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
Sunanda Pushkar death case: Shashi Tharoor summoned by Patiala House court, asked to appear before it on July 7. #Delhi pic.twitter.com/9lukJXdXdx
— ANI (@ANI) June 5, 2018
ಇನ್ನು, ಪ್ರಕರಣ ಕುರಿತಂತೆ ಈಗಾಗಲೇ ಚಾರ್ಜ್‌ಶೀಟನ್ನು ಪಡೆದುಕೊಂಡಿದ್ದು, ವಿಚಾರಣೆ ಮುಂದುವರೆದಿದೆ.
















