No Result
View All Result
Why The Hell Did You Make Manya Surve a Hero?: Sanjay Gupta Opens Up on Underworld Threats
English Articles

Why The Hell Did You Make Manya Surve a Hero?: Sanjay Gupta Opens Up on Underworld Threats

by ಕಲ್ಪ ನ್ಯೂಸ್
May 13, 2026
0

Kalpa Media House  |  Mumbai | From revolutionising Bollywood’s gangster genre with cult blockbusters like Kaante, Shootout at Lokhandwala, Shootout...

Read moreDetails
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಷತ್ ಚುನಾವಣೆ: ಎಸ್.ಪಿ. ದಿನೇಶ್ ಬೆಂಬಲಿಸಲು ಬಸವ ಯುವ ಸೇನೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2018
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ನೈಋತ್ಯ ಪದವೀಧರರ ಕ್ಷೇತ್ರದಿಂದ ಸ್ಫರ್ಧಿಸಿರುವ ಎಸ್.ಪಿ. ದಿನೇಶ್ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿ ಸಂಘಟನೆ ಮಾಡಿದ್ದು, ಇವರನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಬಸವ ಯುವಸೇನೆಯ ಅಧ್ಯಕ್ಷ ಎಚ್. ಪಿ. ಗಿರೀಶ್ ಮನವಿ ಮಾಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಸರ್ಕಾರದ ಎದುರು ನಿಂತು ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದಾರೆ. ವೀರಶೈವ ಲಿಂಗಾಯತ ಸಮುದಾಯ ಮಾತ್ರ ಅಲ್ಲದೇ ಸಮಾಜದ ಎಲ್ಲಾ ವರ್ಗಗಳ ಪರವಾಗಿ ಕೆಲಸ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳ ಪರ ಯಾವ ಸರ್ಕಾರವಿದ್ದರೂ ಸಹ ಧರಣಿ, ಪ್ರತಿಭಟನೆ ಮಾಡಿದ್ದಾರೆ ಎಂದರು.

ವಿಧಾನಪರಿಷತ್ ಚುನಾವಣೆ ಮತದಾನ ಒಂದು ದಿನ ಇರುವಂತೆ ಬಿಜೆಪಿಯು ವೀರಶೈವ ಲಿಂಗಾಯತ ಮತದಾರರ ದಿಕ್ಕು ತಪ್ಪಿಸುವ ಕೆಲಸಕ್ಕೆ ಮುಂದಾಗಿದೆ. ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಈ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣದಿಂದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಆದರೆ ವೀರಶೈವ ಲಿಂಗಾಯತ ಸಮುದಾಯವು ಬಿಜೆಪಿ ಆರೋಪದ ಸುಳ್ಳುಗಳನ್ನು ಅರ್ಥ ಮಾಡಿಕೊಳ್ಳುವ ಪ್ರಬುದ್ಧತೆ ಹೊಂದಿದೆ ಎಂದರು.

ಆಯನೂರು ಮಂಜುನಾಥ್ ಅವರು ಶಾಸಕರಾಗಿ, ಸಾಂಸದರಾಗಿ, ರಾಜ್ಯಸಭೆ ಸದಸ್ಯರಾಗಿದ್ದರು. ಅಧಿಕಾರದಲ್ಲಿದ್ದಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಯಾವ ನೆರವನ್ನೂ ನೀಡಿಲ್ಲ. ವೈಯುಕ್ತಿಕವಾಗಿ ಆಗಲಿ, ಸರ್ಕಾರದ ನೆರವನ್ನಾಗಲಿ ಕೊಡಿಸುವಲ್ಲಾಗಲಿ, ಶಾಸಕ-ಸಾಂಸದ ನಿಧಿಯಿಂದ ಅನುದಾನ ನೀಡುವುದಾಗಲಿ ಒಮ್ಮೆಯೂ ಮಾಡಿಲ್ಲ ಎಂದು ಆರೋಪಿಸಿದರು.

ಮಂಜುನಾಥ್ ಅಧಿಕಾರದಲ್ಲಿ ಇದ್ದಾಗ ಹಲವು ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರವೇ ಇತ್ತು. ಒಮ್ಮೆಯೂ ಸಹ ಅವರು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ, ಏನು ನೆರವು ಬೇಕಾಗಿದೆ ಎಂದು ಕೇಳಲಿಲ್ಲ. ವೀರಶೈವ ಲಿಂಗಾಯತ ಸಮುದಾಯದ ವಿದ್ಯಾಸಂಸ್ಥೆಗಳಿಗೆ, ಸಮುದಾಯ ಭವನಗಳಿಗೆ ತಮ್ಮ ಅನುದಾನ ನೀಡಲಿಲ್ಲ ಎಂದು ದೂರಿದರು.

ಹಾಗಾಗಿ ವೀರಶೈವ ಲಿಂಗಾಯತ ಸಮುದಾಯವು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರಿಗೆ ಬೆಂಬಲಿಸಲು ನಿರ್ಧರಿಸಿದೆ. ಆಯನೂರು ಮಂಜುನಾಥ್ ಅವರಿಗೆ ಹಲವು ಬಾರಿ ರಾಜಕೀಯವಾಗಿ ಅವಕಾಶ ನೀಡಲಾಗಿದೆ. ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದಿಂದಲೂ ಅವರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಹಾಗಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ನಾಯಕರಾಗಿ ಬೆಳೆಯುವ ಉಜ್ವಲ ಅವಕಾಶ ಹೊಂದಿದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರು ನೈಋತ್ಯ ಪದವೀಧರ ಕ್ಷೇತ್ರದಿಂದ ಗೆದ್ದು ವಿಧಾನಪರಿಷತ್ ಪ್ರವೇಶಿಸಿದರೆ ಆಡಳಿತ ಪಕ್ಷದ ಭಾಗವಾಗುತ್ತಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಸರ್ಕಾರದ ಸವಲತ್ತುಗಳು ಸುಲಭವಾಗಿ ಸಿಗುತ್ತವೆ ಎಂದರು.

ಆಯನೂರು ಮಂಜುನಾಥ್ ಅವರನ್ನು ಗೆಲ್ಲಿಸಿ ಬರೀ ಮನವಿ ಕೊಡುವುದಕ್ಕೆ ಸೀಮಿತವಾಗದೇ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಹೆಸರಿನ ಮುಂದೆ 1 ಎಂದು ಬರೆಯುವ ಮೂಲಕ ಸರ್ಕಾರದಿಂದ ಅತಿ ಹೆಚ್ಚು ನೆರವು ಪಡೆದು ಸಮುದಾಯದ ಬಡವರು, ದುರ್ಬಲರು, ವಿದ್ಯಾರ್ಥಿಗಳು, ಪದವೀಧರರಿಗೆ ನೆರವು ಪಡೆಯುತ್ತೇವೆ. ಆದ್ದರಿಂದ ಎಲ್ಲಾ ವೀರಶೈವ ಲಿಂಗಾಯತ ಮತದಾರರು ಬಿಜೆಪಿ ಮುಖಂಡರ ಸುಳ್ಳು ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

Tags: Ayanuru ManjunathcongressGirish youth congress shivamoggaS P DineshShivamogga
Share196Tweet123Send
Previous Post

ಈ ವಾರ ತೆರೆಗೆ ಬರಲಿದೆ ಶತಾಯ ಗತಾಯ

Next Post

ಮಾಧುರಿ ದೀಕ್ಷಿತ್ ಮನೆಗೆ ಅಮಿತ್ ಶಾ ಭೇಟಿ ನೀಡಿದ್ದು ಯಾಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಧುರಿ ದೀಕ್ಷಿತ್ ಮನೆಗೆ ಅಮಿತ್ ಶಾ ಭೇಟಿ ನೀಡಿದ್ದು ಯಾಕೆ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 14ರ ನಾಳೆ ಶಿವಮೊಗ್ಗದ ಬಹಳಷ್ಟು ಕಡೆ ಕರೆಂಟ್ ಇರಲ್ಲ | ಇಲ್ಲಿದೆ ಡೀಟೇಲ್ಸ್

May 13, 2026
ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

May 13, 2026
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL