ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ 48ನೆಯ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ರಾಹುಲ್ ಗಾಂಧಿ ಅವರಿಗೆ ಉತ್ತಮ ಆರೋಗ್ಯ ಹಾಗೂ ಧೀರ್ಘಾಯುಷ್ಯ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Birthday greetings to Congress President Shri @RahulGandhi. I pray for his long and healthy life.
— Narendra Modi (@narendramodi) June 19, 2018
ರಾಹುಲ್ ಜನ್ಮದಿನಕ್ಕೆ ಕಾಂಗ್ರೆಸ್ ನೂರಾರು ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಶುಭ ಹಾರೈಸಿದ್ದಾರೆ.
Delhi: Congress supporters celebrate outside Party headquarters on the occasion of Rahul Gandhi's 48th birthday. pic.twitter.com/soDEsrderG
— ANI (@ANI) June 19, 2018
Discussion about this post