No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Extension of Special Train Services to Manage Summer Rush

by ಕಲ್ಪ ನ್ಯೂಸ್
April 7, 2026
0

Kalpa Media House  |  Hubballi | To manage the extra rush of passengers during the summer season, South Western Railway...

Read moreDetails
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಘವೇಶ್ವರ ಶ್ರೀಗಳು ಆರೋಗ್ಯದಿಂದಿದ್ದಾರೆ: ಶ್ರೀಮಠ ಸ್ಪಷ್ಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 26, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಂಡಿದ್ದು, ಸಣ್ಣ ಪುಟ್ಟ ಚಿಕಿತ್ಸೆಗಳ ನಂತರ ಗುಣಮುಖರಾಗಿದ್ದಾರೆ ಎಂದು ಶ್ರೀಮಠ ಸ್ಪಷ್ಟನೆ ನೀಡಿದೆ.

ಈ ಕುರಿತಂತೆ ಸ್ಪಷ್ಟೀಕರಣದ ನೀಡಿರುವ ವೈದ್ಯ ವೇಣುಗೋಪಾಲ್ ಶ್ರೀಸಂಸ್ಥಾನದವರು ಕ್ಷೇಮವಾಗಿದ್ದು, ಶಿಷ್ಯ ಭಕ್ತರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಶ್ರೀಮಠದ ಶಿಷ್ಯ ಭಕ್ತರ ಆಗ್ರಹ, ಹಿರಿಯ ಕಾರ್ಯಕರ್ತರ ವಿಜ್ಞಾಪನೆ ಹಾಗೂ ವೈದ್ಯರ ಸಲಹೆಯನ್ನು ಮನ್ನಿಸಿ, ಶ್ರೀಸಂಸ್ಥಾನದವರು ಸಿದ್ದಾಪುರದ ಭಾನ್ಕುಳಿ ಮಠದ ಬದಲಾಗಿ ಗಿರಿನಗರದ ಶಾಖಾ ಮಠದಲ್ಲಿ ಮಠೀಯ ಪದ್ಧತಿಯಂತೆ ಚಾತುರ್ಮಾಸ್ಯ ವ್ರತದೀಕ್ಷೆಯನ್ನು ಕೈಗೊಳ್ಳುತ್ತಿದ್ದಾರೆ.

ಕಿಡ್ನಿ ಸ್ಟೋನ್ ಹೊರತಾಗಿ ಶ್ರೀಗಳಿಗೆ ಬೇರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರುವುದಿಲ್ಲ. ಈ ಕುರಿತಾಗಿ ಯಾವುದೇ ವದಂತಿಗಳಿಗೆ ಕಿವಿಗೊಡಬೇಕಾದ ಅವಶ್ಯಕತೆ ಇಲ್ಲ, ಶ್ರೀಗಳು ಆರೋಗ್ಯದಿಂದಿದ್ದು ಭಕ್ತರು ಆತಂಕ ಪಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags: BENGALURURaghaveshwara SwamijiRamachandra pura matt
Share196Tweet123Send
Previous Post

ಸನಾತನ ಸಂಸ್ಥೆಯಿಂದ ನಾಳೆ ದೇಶದ 109 ಸ್ಥಳಗಳಲ್ಲಿ ಗುರು ಪೂರ್ಣಿಮೆ ಆಚರಣೆ

Next Post

ಬಾನ್ಕುಳಿ ಬದಲಾಗಿ ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ ಚಾರ್ತುಮಾಸ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾನ್ಕುಳಿ ಬದಲಾಗಿ ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ ಚಾರ್ತುಮಾಸ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

April 7, 2026
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

April 7, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!