No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಟಲ್ ಜೀ ವೈಯಕ್ತಿಕ ಜೀವನ ಮತ್ತು ರಾಜಕೀಯ ಪ್ರವೇಶ

kalpa News by kalpa News
August 16, 2018
in Special Articles
0
ಕುಟುಂಬ ಸದಸ್ಯರೊಂದಿಗೆ ವಾಜಪೇಯಿ

ಕುಟುಂಬ ಸದಸ್ಯರೊಂದಿಗೆ ವಾಜಪೇಯಿ

Share on FacebookShare on TwitterShare on WhatsApp

ಅಟಲ್ ಬಿಹಾರಿ ವಾಜಪೇಯಿ, ಈ ಹೆಸನ್ನು ಹೇಳುವುದಕ್ಕೆ ಹೆಮ್ಮೆ ಅನಿಸುತ್ತದೆ. ಭಾರತ ದೇಶ ಕಂಡ ಕೆಲವೇ ಮಹಾನ್ ಪ್ರಧಾನಮಂತ್ರಿಗಳಲ್ಲಿ ಅಟಲ್ ಜೀ ಕೂಡಾ ಒಬ್ಬರು. ಅಟಲ್ ಜೀ ಹುಟ್ಟಿದ್ದು 1924ರ ಡಿಸೆಂಬರ್ 25ರಂದು, ಮದ್ಯಪ್ರದೇಶದ ಗ್ವಾಲಿಯರ್ ಬಳಿಯ ಶಿಂದೆ ಕಿ ಚವ್ಹಾಣಿ ಎನ್ನುವ ಪುಟ್ಟ ಊರಿನಲ್ಲಿ.

ಕ್ರಿಸ್ಮಸ್ ದಿನಾಚರಣೆಯಂದು ಜನಿಸಿದ ಅಟಲ್ ಜೀ ಮುಂದೆ ಒಂದು ದಿನ ದೇಶವೇ ಹೆಮ್ಮೆ ಪಡುವಂತಹ ಪ್ರಧಾನಿಯಾಗುತ್ತಾರೆ ಎಂದು ಬಹುಷಃ ಅಂದು ಯಾರೂ ಊಹಿಸಿರಲಿಕ್ಕಿಲ್ಲ ಅನ್ಸತ್ತೆ. ತಂದೆ ಕೃಷ್ಣ ಬಿಹಾರಿ ವಾಜಪೇಯಿ ತಾಯಿ ಕೃಷ್ಣ ದೇವಿ.

ಅಟಲ್ ಜೀ ಅಜ್ಜ ಪಂಡಿತ್ ಶ್ಯಾಮ್ ಲಾಲ್ ವಾಜಪೇಯಿ ರವರು ಊರಿನಲ್ಲಿ ಹೆಸರುವಾಸಿಯಾಗಿದ್ದರು.

ಅಟಲ್ ಜೀ ಅವರ ಪದವಿಯನ್ನು ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿಎವಿ ಕಾಲೇಜಿನಿಂದ ಪಡೆದರು. ನಂತರ ಆರ್‌ಎಸ್‌ಎಸ್ ಸೇರ್ಪಡೆಯಾಗಿ ಸಕ್ರಿಯ ಕಾರ್ಯಕರ್ತರಾದರು. ವೀರ ಅರ್ಜುನ ಹಾಗೂ ಪಾಂಚಜನ್ಯ ಎನ್ನುವ ಎರಡು ಪತ್ರಿಕೆಗಳಿಗೆ ಪತ್ರಕರ್ತರಾಗಿ ಹಾಗೂ ಕವಿಯಾಗಿಯೂ ಸೇವೆ ಸಲ್ಲಿಸಿದರು ಅಟಲ್ ಜೀ…

ಅಟಲ್ ಜೀ ರಾಜಕೀಯ ಜೀವನ ಆರಂಭವಾಗಿದ್ದು 1942ರಲ್ಲಿ. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ದೇಶದಾದ್ಯಂತ 1942ರಲ್ಲಿ ಆರಂಭವಾಗಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅಟಲ್ ಜೀ ತಮ್ಮ ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬ್ರಿಟೀಷರ ವಿರುದ್ದದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ 23 ದಿನಗಳ ಕಾಲ ಜೈಲುವಾಸವನ್ನು ಅನುಭವಿಸಬೇಕಾಯಿತು.

1953ರಲ್ಲಿ ಭಾರತೀಯ ಜನಸಂಘದ ಮೂಲಕ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪರಿಚಯ ಆಯಿತು. 1957ರಲ್ಲಿ ಮೊದಲ ಬಾರಿಗೆ ಅಟಲ್ ಜೀ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾದರು. ನಂತರದ ದಿನಗಳಲ್ಲಿ ಇವರ ಚತುರತೆಯನ್ನು ಕಂಡು ನೆಹರೂ ಕೂಡಾ ಜೀ ಹೇಳಿದ್ದಂತೆ, ಈ ವ್ಯಕ್ತಿ ಮುಂದೆ ದೇಶದ ಪ್ರಧಾನಿ ಆಗ್ತಾರೆ ಎಂದು ಅಂದೇ ಅವರು ಭವಿಷ್ಯ ನುಡಿದಿದ್ದರಂತೆ.

ವಾಜಪೇಯಿಯವರ ಅಸಾಮಾನ್ಯ ಬುದ್ದಿವಂತಿಕೆಯಿಂದಾಗಿ ಎಷ್ಟರ ಮಟ್ಟಿಗೆ ಬೆಳೆದರು ಎಂದರೆ ಜಸ ಸಾಮಾನ್ಯರಲ್ಲಿ ಭಾರತೀಯ ಜನ ಸಂಘ ಅನ್ನುವ ಹೆಸರನ್ನೇ ಕೇಳದ ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಿ ಬೆಳೆಸಿದರು. ಅದಕ್ಕೆ ಹೆಗಲು ಕೊಟ್ಟವರು ಲಾಲ್ ಕೃಷ್ಣ ಅಡ್ವಾಣಿ, ನಾನಾಜಿ ದೇಶ್‌ಮುಖ್ ಹಾಗೂ ಬಾಲರಾಜ್ ಮಧೋಕ್…

Tags: Atal Bihari VajpayeeAtal Bihari Vajpayee personal lifeAtal Bihari Vajpayee Political lifeAtal jiL K Advani
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಜಾತಶತ್ರು ಅಮರ್ ರಹೇ, ಅಟಲ್ ಬಿಹಾರಿ ವಾಜಪೇಯಿ ಅಸ್ತಂಗತ

Next Post

ಎತ್ತರದ ಸ್ಥಾನವನ್ನೆಂದೂ ನೀಡಬೇಡ ಎಂದಿದ್ದ ಅಜಾತಶತ್ರು

kalpa News

kalpa News

Next Post

ಎತ್ತರದ ಸ್ಥಾನವನ್ನೆಂದೂ ನೀಡಬೇಡ ಎಂದಿದ್ದ ಅಜಾತಶತ್ರು

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL