No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಪ್ರಕೃತಿಯ ವ್ಯಾಪ್ತಿ ಮೀರಿ ನಡೆದರೆ ಅಪಾಯವೇ ಆಗುವುದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2018
in Army
0
Share on FacebookShare on TwitterShare on WhatsApp

Advanced technology ಎಂಬುದು ಒಂದು ಧೈರ್ಯ ತುಂಬುವ ಪದ. ಇದು ವೈದ್ಯಕೀಯ ಕ್ಷೇತ್ರ, communication, earth work ಇತ್ಯಾದಿಗಳಿಗೆ ವರ. ಆದರೆ constructionನಲ್ಲಿ ಮಾತ್ರ ಇದು ಶಾಪ.

ಗುಡ್ಡಗಳನ್ನು jcb ಮೂಲಕ ಅಗೆದು ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಪರ್ವತಗಳನ್ನು ಕೊರೆದು ರಸ್ತೆ ಮಾಡುವಂತದ್ದು, ತಿಂಗಳೊಳಗೆ ವಸತಿ ಕಟ್ಟಡಗಳ ನಿರ್ಮಾಣ, multistory buildings ನಿರ್ಮಾಣ ಇತ್ಯಾದಿಗಳು advanced ಆದರೆ ಏನಾಗುತ್ತೆ ಅಂತ ಪ್ರಕೃತಿ ವಿಕೋಪಗಳು ಬಂದಾಗ ಗೊತ್ತಾಗುತ್ತದೆ.

(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)

ಮಡಿಕೇರಿಯಲ್ಲಿ ಅಲ್ಲಿನವರೇ ಹೇಳುವ ಪ್ರಕಾರ ಬೆಟ್ಟದ ತುದಿಯಲ್ಲಿ ಸಮತಟ್ಟು ಮಾಡಿ home stay ಮಾಡಿದ್ದು ನೂರಾರು ಇವೆ. ಇದರ ಪರಿಣಾಮ ಮಳೆಯ ನೀರು ಕೆಳಗಿಳಿದು ಇಡೀ ಗುಡ್ಡ ಬೆಟ್ಟಗಳೇ ಕುಸಿಯುವಂತೆ ಮಾಡಿದೆ. ಒಂದು ಹಳ್ಳಿ ಸಂಪೂರ್ಣವಾಗಿ ಭೂಸಮಾಧಿಯಾಗಿದೆ. ಕೆಲವೊಂದು ಅನಿವಾರ್ಯಗಳಿರಬಹುದು. ಆದರೆ ಐಷಾರಾಮಕ್ಕೆ ಬೇಕಾಗಿ ಮಾಡುವಂತದ್ದೇ ಈಗೀಗ ಹೆಚ್ಚಾಗಿದೆ.

ಪ್ರಕೃತಿಗೂ ಒಂದು ನಿರ್ಧಿಷ್ಟ ಧಾರಣಾ ಶಕ್ತಿ ಇದೆ. ಅದಕ್ಕಿಂತ ಹೆಚ್ಚಾದರೆ ಕುಸಿಯಬೇಕಷ್ಟೆ. ಈಗ ಬೆಂಗಳೂರು ನಗರವನ್ನೇ ನೋಡಿ. ಜನಸಂಖ್ಯೆ ಹೆಚ್ಚಾದಂತೆ ಬೃಹತ್ ಕಟ್ಟಡಗಳೂ ತಲೆ ಎತ್ತಿ ನಿಂತಿವೆ. ಬಹುಮಹಡಿ ವಸತಿ ಸಮುಚ್ಚಯಗಳು ತಲೆ ಎತ್ತಿವೆ.

ಇದಕ್ಕೆ ತಕ್ಕಂತೆ ಭೂಮಾಪನಾ ಇಲಾಖೆಯು ಸಬೂಬು ನೀಡಿ ಧೈರ್ಯತುಂಬಿ ಒಪ್ಪಿಗೆ ನೀಡುತ್ತದೆ. ಎಲ್ಲಾದರೂ ಬೆಂಗಳೂರಿಗೆ 6ಕ್ಕಿಂತ ಹೆಚ್ಚು ರಿಕ್ಟರ್ ಮಾಪಕದಲ್ಲಿ ಭೂಕಂಪ ತೋರಿದರೆ? ನಮ್ಮ ಸಮಾಧಿಯನ್ನು ನಾವೇ ಮಾಡಿಕೊಂಡಂತಾಗುತ್ತದೆ. ಅದಕ್ಕಾಗಿ ನಗರ ವಿಸ್ತಾರ ಮಾಡಲಿ. ಹೊಸ ಹೊಸ ನಗರ ನಿರ್ಮಿಸಲಿ. ಆದರೆ ಒಂದೇ ಕಡೆ ವಿಪರೀತ ಭಾರ ಹಾಕಿದರೆ, ಎಲ್ಲರೂ ಒಂದೇ ಕಡೆ ವಾಸಿಸಲು ಬಂದರೆ ಮೆಟ್ರೊ ಗಿಟ್ರೋ ಎಂದು ಹೊಸ ಹೊಸ ಯೋಜನೆಗಳಿಗೆ ಕೈ ಹಾಕಬೇಕಾಗುತ್ತದೆ.

ಗುತ್ತಿಗೆದಾರರು ಅವರಿಗೆ ಕೆಲಸ ಸಿಗಲು ಯಾವ ಇಲಾಖೆಯ ಒಪ್ಪಿಗೆ ಪತ್ರವನ್ನೂ ತರಬಹುದು. ಆದರೆ ನಂತರ ಅಲ್ಲಿ ವಾಸಿಸುವವರು ಆ ನಗರ ವಾಸಿಗಳೇ ಮತ್ತು ಹಾನಿಗೀಡಾಗುವವರೂ ಅವರೇ. ಹೆಸರಿಗೆ Japan technology, German technology ಎಂದು ಹೆಗ್ಗಳಿಕೆ ಇದ್ದರೂ ಅವರೇನೂ ಇಲ್ಲಿಯ ವಾಸ್ತವವನ್ನು ಅರಿತವರಲ್ಲ. ಹಾಗಾಗಿ ಎಷ್ಟು ಸಾಧ್ಯವೋ ಅಷ್ಟು ಮಾಡಿದರೆ ಅಪಾಯಗಳಿಂದ ದೂರವಾಗಬಹುದು. ವ್ಯಾಪ್ತಿ ಮೀರಿ ನಡೆದರೆ ಅಪಾಯಬರಬಹುದು.

-ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: BENGALURUFloods in KodaguMadikeri home stayPrakash Ammannaya
Share196Tweet123Send
Previous Post

ಮಡಿಕೇರಿ ಭೂಕಂಪನ ಸುದ್ದಿ ಸುಳ್ಳು: ಮುಖ್ಯಮಂತ್ರಿ ಸ್ಪಷ್ಟನೆ

Next Post

ಹೇ ವಿಧಿ! ಕೊಡಗಿನ ಮಗನ ಇಂತಹ ಪರಿಸ್ಥಿತಿ ಶತ್ರುಗಳಿಗೂ ಬೇಡವಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೇ ವಿಧಿ! ಕೊಡಗಿನ ಮಗನ ಇಂತಹ ಪರಿಸ್ಥಿತಿ ಶತ್ರುಗಳಿಗೂ ಬೇಡವಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL