Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಿಲುಕದ ಒಂದು ಭಾವನೆಗಳ ಗುಚ್ಛವಾಗಿಯೇ ಉಳಿದ ಚಿತ್ರ

September 16, 2018
in Special Articles
0 0
0
Share on facebookShare on TwitterWhatsapp
Read - < 1 minute

ಸ್ನೇಹಿತರಾದ Nithin Talari ಅವರಿಂದ “ಅಮೇರಿಕಾ!ಅಮೇರಿಕಾ!!” ಚಿತ್ರದ ಕೆಲವು ದೃಶ್ಯಗಳನ್ನು Wattsapp ಮೂಲಕ ಕಳುಹಿಸಿಕೊಂಡು ವೀಕ್ಷಿಸಿದ್ದೆ….

ಚಿತ್ರದ ಆಳ ಅರಿಯದ ವಯಸ್ಸಿನಲ್ಲಿ ನಾ ಈ ಚಿತ್ರ ವೀಕ್ಷಿಸಿದ್ದೆನಾದರೂ, ಚಿತ್ರದ ಹಾಡುಗಳು ಟಿವಿಯಲ್ಲಿ ಬಂದಾಗೆಲ್ಲ ಸಂಗೀತ ರುಚಿಸಿದ್ದು ನೆನಪಿಗೆ ಬರುತ್ತಿತ್ತು. ಮತ್ತೊಮ್ಮೆ ಹೊಸದಾಗಿ ಚಿತ್ರ ಅವಲೋಕಿಸಬೇಕೆಂದು  ಅಂದುಕೊಂಡಾಗೆಲ್ಲ ಕೆಲ ಕೆಲಸಗಳು ಮುಳ್ಳಾಗುತ್ತಿದ್ದವು. ಏನಾದರಾಗಲಿ ಅಂದುಕೊಂಡು ಇಂದು ಬಿಡುವು ಮಾಡಿಕೊಂಡು ಚಿತ್ರ ವೀಕ್ಷಿಸಿದಾಗ ಕಂಡದ್ದು “ಅಮೇರಿಕಾ” ಮಾತ್ರವಲ್ಲದೇ ಇನ್ನು ಅನೇಕ ಭಾವನಾತ್ಮಕ ಬಾಂಧವ್ಯಗಳು,ಸ್ನೇಹಿತರು ಹೇಳುತ್ತಿದ್ದದ್ದು.

ನೆನಪಿಗೆ ಬರುತ್ತಿತ್ತು “ಅಮೇರಿಕಾ!ಅಮೇರಿಕಾ!!” ಅಂದ್ರೆ ನೆನಪಾಗೋದೇ ‘ರಮೇಶ್ ಅರವಿಂದ್” ಸರ್ ನಟನೆ ಅಂತ ಇದು ಕಂಡಿತಾ ನೂರಕ್ಕೆ ಇನ್ನೂರು ಪಟ್ಟು ಸತ್ಯದ ಮಾತು ಪ್ರೀತಿಯನ್ನು ತ್ಯಾಗ ಮಾಡಿಯೂ ನಾಯಕನಾಗಿ ಗುರುತಿಸಿಕೊಂಡವರು ರಮೇಶ್ ಅರವಿಂದ್.



ಯಾವ ಮೋಹನ…ಹಾಡಿನ ಶುರುವಿನಲ್ಲಿ ನನ್ನ ಕಣ್ಣಂಚಲಿ ನೀರು ಜಿನುಗಿದ್ದನ್ನು ಗಮನಿಸಿದೆ, ಇದಕ್ಕೆ ಕಾರಣ ರಮೇಶ್ ಅರವಿಂದ್  ಅಭಿನಯ ಎಂದು ಹೊಸದಾಗಿ ಹೇಳಬೇಕಿಲ್ಲ, ಅಭಿನಯಕ್ಕೆ ಸಾತ್ ನೀಡಿದ್ದು ರಾಜು ಅನಂತ ಸ್ವಾಮಿಯವರ ಸಂಗೀತ…


ಅಭಿನಯಗಳಲ್ಲಿ ಹಲವು ಆಯಾಮಗಳಿರುವಂಥಹ ಮನೋಜ್ಜ್ಞ ನಟ ರಮೇಶ್ ಅರವಿಂದ್, ಇಂದಿನ ಪೀಳಿಗೆ “ನಾಗತಿಹಳ್ಳಿ ಚಂದ್ರಶೇಖರ್ “ರಂತಹ ಕ್ರಿಯಾಶೀಲ ನಿರ್ದೇಶಕರನ್ನು ಹಾಗು  ರಮೇಶ್ ಅರವಿಂದ್ ರಂತಹ ಸಾತ್ವಿಕ ನಟರ ಸಿನಿಮಾಗಳನ್ನು miss ಮಾಡಿಕೊಳ್ಳುತ್ತಿರುವುದು ಅಪ್ರಿಯವಾದ ವಿಷಯ.


ಇಂದು unique concept ಎಂಬ ಹೇಳಿಕೆ ಅಡಿಯಲ್ಲಿ ಬರುತ್ತಿರುವ ಸಿನಿಮಾಗಳ ಹಾವಳಿ ನಡುವೆ ಕಳೆದು ಹೋಗಿರುವ ನಾವು- ನೀವು ಒಂದೊಳ್ಳೆ ಬಿಡುವಿಗಾಗಿ
ರಮೇಶ್ ಅರವಿಂದ್ರ ಸಿನಿಮಾಗಳನ್ನು ಪುನರಾವರ್ತಿಸಿಕೊಳ್ಳಬೇಕು ಎಂದು ನನ್ನ ಅಭಿಪ್ರಾಯ.


ಒಟ್ಟಿನಲ್ಲಿ “ಅಮೇರಿಕಾ! ಅಮೇರಿಕಾ!!”ನನ್ನ ಬದುಕಲ್ಲಿ ಒಂದು ಸಿನಿಮಾವಾಗಿ ಉಳಿಯದೆ ತರ್ಕಕ್ಕೆ ನಿಲುಕದ ಒಂದು ಭಾವನೆಗಳ ಗುಚ್ಛವಾಗಿಯೇ ಉಳಿದಿದೆ….

-ಸುಮುಖ
 ಪತ್ರಿಕೋಧ್ಯಮ ವಿದ್ಯಾರ್ಥಿ, 
 ಶಿವಮೊಗ್ಗ

Tags: Actor RameshAmerica America MovieDirector Nagatihalli ChandrashekarRamesh Aravind
Previous Post

ಅಟಲ್ ಜೀ, ನೀವಿಲ್ಲದ ಶೂನ್ಯ ಕವಿದ ಒಂದು ತಿಂಗಳು

Next Post

ಗಣೇಶೋತ್ಸವ: ಭದ್ರಾವತಿಯಲ್ಲಿ ಪೊಲೀಸ್ ಪಥಸಂಚಲನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಣೇಶೋತ್ಸವ: ಭದ್ರಾವತಿಯಲ್ಲಿ ಪೊಲೀಸ್ ಪಥಸಂಚಲನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!