Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಮಾಜಕ್ಕೆ ಮಾದರಿ ಈ ನಿಸ್ವಾರ್ಥ ಜೀವಿ ಶ್ರುತಿ ದಾಸ್

September 16, 2018
in Special Articles
0 0
0
Share on facebookShare on TwitterWhatsapp
Read - 2 minutes

ಪ್ರತಿ ವ್ಯಕ್ತಿಯ ಬದುಕನ್ನು ರೂಪಿಸುವುದು ಕಲಿಕೆ. ಕಲಿಕೆ ಎಂದರೆ ಶಾಲೆಯ ನಾಲ್ಕು ಗೋಡೆಗಳ ಮದ್ಯ ಕಲಿಯುವ ವಿದ್ಯೆ ಮಾತ್ರವಲ್ಲ. ಬದಲಿಗೆ ಜೀವನದ ಪ್ರತಿ ಹಂತದಲ್ಲಿ ನಾವು ಪಡೆಯುವ ಪಡೆದ ಅನುಭವಗಳೇ ನಮ್ಮ ನಿಜವಾದ ಕಲಿಕೆ.

ಆದರೆ ಇಂದು ಶಿಕ್ಷಣ ಅಥವಾ ಕಲಿಕೆ ಎಂಬ ಪದ ಸಂಕುಚಿತ ಅರ್ಥ ಪಡೆಯುತ್ತಿದೆ. ಕಲಿಕೆ ಶಾಲೆಯ ನಾಲ್ಕು ಗೋಡೆಗಳ ಕಟ್ಟಡಗಳಿಗೆ ಸೀಮಿತವಾಗುತ್ತಿದೆ. ಅಷ್ಟೆ ಅಲ್ಲದೆ ವಿದ್ಯೆಯನ್ನು ಹಣ ಗಳಿಕೆಯ ಮಾರ್ಗವಾಗಿ ಬಳಕೆ ಮಾಡಲಾಗುತ್ತದೆ. ಸರಸ್ವತಿಯನ್ನು ಮಾರಾಟ ಮಾಡುವ ಮಟ್ಟಿಗೆ ಇಂದಿನ ಸಮಾಜ ಬಂದು ನಿಂತಿದೆ. Donation ಎಂಬ ಹೆಸರಿನಿಂದ ಲಕ್ಷ ಲಕ್ಷ ಹಣವನ್ನು ಜೇಬಿಗಿಳಿಸುವ ವ್ಯವಸ್ಥೆ ಇದೆ. ಇದು ಕೇವಲ ಪಠ್ಯಾಧಾರಿತ ಕಲಿಕೆಗೆ ಮಾತ್ರ ಸೀಮಿತವಾಗಿಲ್ಲ. ಬದಲು ಕಲೆಯ ಶಿಕ್ಷಣ ನೀಡುವ ಸಂಸ್ದೆಗಳಲ್ಲಿಯೂ ಇದು ಇಂದು ನಾವು ಕಾಣಬಹುದು.

ಆದರೆ ಯಾವುದೇ ಫಲಾಪೇಕ್ಷೆ ಇಲ್ಲದೇ ಕಲಾ ದೇವಿಯ ಸೇವೆಯೆಂದು ಭಾವಿಸಿ ಉಚಿತವಾಗಿ ಯಕ್ಷಗಾನ ಮತ್ತು ನಾಟ್ಯದಲ್ಲಿ ಆಸಕ್ತಿ ಇರುವ ವ್ಯಕ್ತಿಗಳಿಗೆ ಒಂದೇ ಒಂದು ರೂಪಾಯಿ ಪಡೆಯದೆ ಕಲಿಸುತ್ತಿರುವ ಶ್ರುತಿ ದಾಸ್ ಇತರರಿಗೆ ಮಾದರಿಯಂತೆ ನಿಂತಿದ್ದಾರೆ. ಇದೆ ಉದ್ದೇಶ ಪೂರ್ತಿ ಮಾಡುವ ಸಲುವಾಗಿ ನಾಟ್ಯ ಲಹರಿ ನೃತ್ಯ ಹಾಗೂ ಯಕ್ಷಗಾನ ತಂಡ ಕಾವಳಕಟ್ಟೆ ಈ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ಸುಮಾರು ಅರವತ್ತಕಿಂತ ಹೆಚ್ಚು ವ್ಯಕ್ತಿಗಳಿಗೆ ತಮ್ಮ ಜ್ಞಾನ ಉಚಿತವಾಗಿ ಹಂಚುವ ಕೆಲಸ ಮಾಡುತ್ತಿದ್ದಾರೆ.

ಸ್ವತಃ ವಿದ್ಯಾರ್ಥಿಯಾಗಿದ್ದು ತಮ್ಮ ಅಮೂಲ್ಯವಾದ ಸಮಯವನ್ನು ಇತರರನ್ನು ಬೆಳೆಸುವ ಕಾರ್ಯಕ್ಕೆ ಬಳಕೆ ಮಾಡುವದರ ಮೂಲಕ ಇಂದಿನ ಸಮಾಜಕ್ಕೆ ಉದಾಹರಣೆ ಆಗಿದ್ದಾರೆ ಎಂದರೆ ತಪ್ಪಾಗಲಾರದು.

ಇವರ ಈ ಕಲಾ ಸೇವೆ ಹೀಗೆ ಮುಂದುವರೆಯಲಿ ಈ ಕಾರ್ಯಕ್ಕೆ ಇನ್ನು ಯಶಸ್ಸು ದೊರೆತು ಅಪಾರ ಪ್ರತಿಭೆಗಳು ಬೆಳೆಯಲೆಂದು ಹಾಗೂ ಇವರ ಕಲಾ ಬದುಕು ಯಶಸ್ಸು ಪಡೆಯಲಿ. ದೇಶದ ಕೀರ್ತಿ ದಶ ದಿಕ್ಕಿಗೆ ಹರಡಲಿ ದೇವರ ಕೃಪೆ ಇವರ ಮೇಲಿರಲಿ. ಆಯುಷ್ಯ, ಬದುಕಿನಲ್ಲಿ ಸುಖ ಶಾಂತಿ, ನೆಮ್ಮದಿ ನೆಲೆಸಿರಲಿ ಎಂದು ಆಶಿಸುತ್ತೇವೆ.

ಲೇಖನ: ರೋಹನ್ ಪಿಂಟೊ
ಮಾಹಿತಿ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Artist Shruti DasDakshina KannadaYakshagana
Previous Post

ಪ್ರಧಾನ ಸೇವಕನ ಜನುಮ ದಿನಕ್ಕೆ ಇದುವೇ ನಮ್ಮ ಕೊಡುಗೆ

Next Post

ಭದ್ರಾವತಿ: ಸೂರ‌್ಯ ಚಂದ್ರರಂತೆ ಸರ್‌ಎಂವಿ ಹೆಸರು ಶಾಶ್ವತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಸೂರ‌್ಯ ಚಂದ್ರರಂತೆ ಸರ್‌ಎಂವಿ ಹೆಸರು ಶಾಶ್ವತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!