No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಯುವಾ ಬ್ರಿಗೇಡ್‌ನ ಅದ್ದೂರಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125 ವರ್ಷ ತುಂಬಿದ ಸವಿ ನೆನಪಿನ ಹಿನ್ನಲೆಯಲ್ಲಿ ನಗರದಲ್ಲಿ ಯುವಾ ಬ್ರಿಗೇಡ್ ನೂರಾರು ಕಾರ್ಯಕರ್ತರು ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ನಡೆಸಿ ಸಂಭ್ರಮಿಸಿದರು.

ಬ್ರಿಗೇಡ್ ಕಾರ್ಯಕರ್ತರ ಶೋಭಾಯಾತ್ರೆಯು ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಹೊರಟು ಮುಖ್ಯ ಬಸ್‌ನಿಲ್ದಾಣ, ಡಾ.ಅಂಬೇಡ್ಕರ್ ವೃತ್ತ, ಹಾಲಪ್ಪವೃತ್ತ, ಡಾ.ರಾಜಕುಮಾರ್ ರಸ್ತೆ, ಮಾಧವಚಾರ್ ವೃತ್ತದ ಮೂಲಕ ರಂಗಪ್ಪ ವೃತ್ತ ತಲುಪಿತು. ರಸ್ತೆಯ ಉದ್ದಕ್ಕೂ ಅಭಿಮಾನಿಗಳು ಪುಷ್ಪವೃಷ್ಟಿ ಮಾಡುವ ಮೂಲಕ ವಿಶೇಷತೆ ಮೆರೆದರು.

ಭದ್ರಾವತಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125 ವರ್ಷ ತುಂಬಿದ ಹಿನ್ನಲೆಯಲ್ಲಿ ಯುವಾ ಬ್ರಿಗೇಡ್ ಕಾರ್ಯಕರ್ತರಿಂದ ನಗರದಲ್ಲಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ ಆಗಮಿಸಿದ ಹಿನ್ನಲೆಯಲ್ಲಿ ಸ್ವಾಮೀ ವಿವೇಕಾನಂದ ಪ್ರತಿಮೆಗೆ ಹಾಕಲಾಗಿದ್ದ ಹೂವಿನ ರಾಶಿಯನ್ನು ಸ್ವಚ್ಚ ಗೊಳಿಸಿದ ಕಾರ್ಯಕರ್ತರು.

ಯುವ ಬ್ರಿಗೇಡ್ ಮುಖ್ಯಸ್ಥ ಭಾನುಪ್ರಕಾಶ್ ಆಚಾರ್ಯ ಯಾತ್ರೆಯ ನೇತೃತ್ವ ವಹಿಸಿದ್ದರು. ಎಬಿವಿಪಿಯ ಮನು, ಧನುಷ್, ಹಿಂದೂ ಪಡೆಯ ಸುಪ್ರೀತ್, ರಾಮಸೇನೆಯ ಉಮೇಶ್, ವಿಶ್ವ ಹಿಂದೂ ಪರಿಷತ್ ಹಾ.ರಾಮಪ್ಪ, ಬಿಜೆಪಿ ನಗರಾಧ್ಯಕ್ಷ ಜಿ. ಆನಂದಕುಮಾರ್, ಗ್ರಾಮಾಂತರ ಅಧ್ಯಕ್ಷ ಮಂಗೋಟೆ ರುದ್ರೇಶ್ ಮುಖಂಡರಾದ ಧರ್ಮಪ್ರಸಾದ್, ಸತೀಶ್, ಐತಾಳ್, ಸುನಿಲ್, ಪತಾಂಜಲಿ ಯೋಗ ಸಮಿತಿಯ ಅನ್ನಪೂರ್ಣಸತೀಶ್ ಸೇರಿದಂತೆ ನಗರದ ವಿವಿಧ ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ನಂತರ ರಂಗಪ್ಪವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗಿದ್ದ ಹೂವಿನ ರಾಶಿಯನ್ನು ಕಾರ್ಯಕರ್ತರು ಸ್ವಚ್ಚ ಗೊಳಿಸಿದ್ದು, ಮಾದರಿಯಾಗಿತ್ತು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiMattomme Digvijaya Rata YatraSwami Vivekanandaಮತ್ತೊಮ್ಮೆ ದಿಗ್ವಿಜಯ ರಥಯಾತ್ರೆಸ್ವಾಮಿ ವಿವೇಕಾನಂದ
Share196Tweet123Send
Previous Post

ತೀರ್ಥಹಳ್ಳಿ ತುಂಗಾ ಕಾಲೇಜಿನ ಸುವರ್ಣ ಸಂಭ್ರಮ ಹೇಗಿತ್ತು ಗೊತ್ತಾ?

Next Post

ಭದ್ರಾವತಿ: ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಅಧಿಕಾರಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಅಧಿಕಾರಿಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

February 12, 2026
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL