No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗೋಕರ್ಣ ದೇವಾಲಯ ಹಸ್ತಾಂತರ: ಮಧ್ಯದಲ್ಲೇ ನಿಲ್ಲಿಸಿತೇ ರಾಜಕೀಯ ಒತ್ತಡ?

kalpa News by kalpa News
October 10, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಗೋಕರ್ಣ: ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆ ಸುಪ್ರೀಂ ಕೋರ್ಟ್ ಆದೇಶವನ್ನೇ ರಾಜಕೀಯ ಒತ್ತಡ ಮೀರಿಸುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಅಕ್ಟೋಬರ್ 6ರಂದು ರಂದು ತಾಲೂಕು ಅಧಿಕಾರಿಗಳಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಸಮಗ್ರ ಆಡಳಿತವನ್ನು ಶ್ರೀರಾಮಚಂದ್ರಾಪುರಮಠಕ್ಕೆ ಹಸ್ತಾಂತರಿಸುವಂತೆ ಸೂಚಿಸಿತ್ತು. ಆ ಆದೇಶದ ಮೇರೆಗೆ ದೇವಾಲಯದ ನಿರ್ವಹಣಾಧಿಕಾರ ಇಂದು ಬೆಳಗ್ಗೆ ಶ್ರೀಮಠಕ್ಕೆ ಹಸ್ತಾಂತರವಾಗುತ್ತಿತ್ತು, ಆದರೆ ರಾಜಕೀಯ ಒತ್ತಡದ ಕಾರಣದಿಂದಾಗಿ ಪ್ರಕ್ರಿಯೆಯನ್ನು ಅರ್ಧಕ್ಕೆ ನಿಲ್ಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸರ್ಕಾರಿ ವ್ಯವಸ್ಥೆಯ ದುರ್ಬಳಕೆ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಗೋಕರ್ಣ ದೇವಾಲಯವನ್ನು ಶ್ರೀಮಠಕ್ಕೆ ಹಸ್ತಾಂತರಿಸಿ, ವರದಿ ನೀಡುವಂತೆ ಕುಮಟಾ ತಾಲೂಕು ಆಯುಕ್ತರಿಗೆ ಆದೇಶಿಸಿದ್ದು, ಅದರ ಅನ್ವಯ ಅಕ್ಟೋಬರ್ 8ರಂದು ಕುಮಟಾ ತಾಲೂಕು ಅಧಿಕಾರಿಗಳು ಶ್ರೀಮಠದ ಜಿ.ಕೆ. ಹೆಗಡೆಯವರಿಗೆ ಪತ್ರ ಬರೆದು ಅಕ್ಟೋಬರ್ 9ರಂದು ಬೆಳಗ್ಗೆ 10 ಗಂಟೆಗೆ ಹಸ್ತಾಂತರ ಮಾಡುತ್ತೇವೆ ಸಿದ್ಧರಾಗಿರಿ ಎಂದು ತಿಳಿಸಿದ್ದರು.

ಅದರಂತೆ, ಇಂದು ಬೆಳಗ್ಗೆ ಹಸ್ತಾಂತರ ಪ್ರಕ್ರಿಯೆ ಆರಂಭವಾಗಿತ್ತು. ದೇವರ ಆಭರಣಗಳನ್ನು ಮಾಪನ ಮಾಡಿ ಹಸ್ತಾಂತರಿಸಲಾಗಿತ್ತು. ಈ ಮಧ್ಯೆ ಬಂದ ದೂರವಾಣಿ ಕರೆಯ ಆದೇಶದ ಮೇರೆಗೆ ಪ್ರಕ್ರಿಯೆಯನ್ನು ಅಧಿಕಾರಿಗಳು ಮಧ್ಯದಲ್ಲಿಯೇ ನಿಲ್ಲಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶ, ಅದನ್ನು ಅನುಸರಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶ, ಕುಮಟಾ ತಾಲೂಕು ಅಧಿಕಾರಿಗಳಿಂದ ಹಸ್ತಾಂತರ ಪತ್ರ ಇವೆಲ್ಲವುಗಳು ಇದ್ದರೂ, ನ್ಯಾಯಬದ್ಧವಾಗಿ ನಡೆದಿದ್ದ ಹಸ್ತಾಂತರ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಇದನ್ನು ಗಮನಿಸಿದಾಗ ರಾಜಕೀಯ ಒತ್ತಡ ಸುಪ್ರೀಂ ಕೋರ್ಟಿನ ಆದೇಶಕ್ಕಿಂತ ಮಿಗಿಲಾಯಿತೇ? ಸರ್ಕಾರೀ ವ್ಯವಸ್ಥೆಯನ್ನು ಹೀಗೂ ದುರ್ಬಳಕೆ ಮಾಡಿಕೊಳ್ಳಬಹುದೇ? ಎಂಬಿತ್ಯಾದಿ ಪ್ರಶ್ನೆ ಉದ್ಭವವಾಗುತ್ತವೆ ಎಂದು ಶ್ರೀಮಠ ಅನುಮಾನ ವ್ಯಕ್ತಪಡಿಸಿದೆ.

Tags: Gokarna TempleRamachandra pura mattSupreme Court Of IndiaUttara Kannada
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.21ರಂದು ಪೇಜಾವರ ಶ್ರೀಗಳ ಪಾದಯಾತ್ರೆ: ನೀವೂ ಪಾಲ್ಗೊಳ್ಳಿ

Next Post

ಶಿವಮೊಗ್ಗ ದಸರಾ: ಏನೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ? ಇಲ್ಲಿದೆ ಪಟ್ಟಿ

kalpa News

kalpa News

Next Post

ಶಿವಮೊಗ್ಗ ದಸರಾ: ಏನೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ? ಇಲ್ಲಿದೆ ಪಟ್ಟಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL