No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪ್ರತಿ ವಿದ್ಯಾರ್ಥಿಗೂ ತಲುಪಿಸಬೇಕಾದ ಪುಸ್ತಕ ಇದು

kalpa News by kalpa News
October 10, 2018
in Special Articles
0
Share on FacebookShare on TwitterShare on WhatsApp

ಹೈಸ್ಕೂಲು ಓದುವ ಪ್ರತೀ ವಿದ್ಯಾರ್ಥಿಗೂ ತಾನು ಜೀವನದಲ್ಲಿ ಹೇಗೆ ಬದುಕಬೇಕು ಎನ್ನುವ ಪ್ರಶ್ನೆ ಉದ್ಭವ ಆಗಿಯೇ ಆಗುತ್ತದೆ. ಆದರೆ ತನ್ನಲ್ಲಿ ಉದ್ಭವವಾಗುವ ಪ್ರಶ್ನೆಗಳಿಗೆ ಆತನಿಗೆ ಅನೇಕ ಬಾರಿ ಸರಿಯಾದ ಉತ್ತರ ಸಿಗುವುದಿಲ್ಲ. ಈ ವಿಚಾರದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತದೆ.

ಶಿಕ್ಷಕರು ತಂದೆತಾಯಿಯರಿಗೂ ಕೆಲವೊಮ್ಮೆ ಇದೆಲ್ಲವನ್ನು ಹೇಗೆ ತಿಳಿಸಿಕೊಡಬೇಕೆನ್ನುವ ಸರಿಯಾದ ಜ್ಞಾನವಿರುವುದಿಲ್ಲ. ಇದೆಲ್ಲವನ್ನೂ ಗಮನಿಸಿಯೇ ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಪುರುಷೋತ್ತಮಾನಂದರು ಬರೆದಿರುವ ವಿದ್ಯಾರ್ಥಿಗಾಗಿ ಎನ್ನುವ ಈ ಪುಸ್ತಕ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಒಂದು ಸಮರ್ಥ ಮಾರ್ಗದರ್ಶಿ.

ಬೆಳಿಗ್ಗೆ ಏಳುವುದರಿಂದ ಹಿಡಿದು ರಾತ್ರಿ ಮಲಗುವವರೆಗೆ ಒಬ್ಬ ವಿದ್ಯಾರ್ಥಿ ಹೇಗಿರಬೇಕು ಎಂಬುದನ್ನು ಅತ್ಯಂತ ಸರಳ ಭಾಷೆಯಲ್ಲಿ ಆದರೆ ಅಷ್ಟೇ ಪರಿಣಾಮಕಾರಿಯಾಗಿ ತಿಳಿಸಿದ್ದಾರೆ. ಅನೇಕ ವಿದ್ಯಾರ್ಥಿಗಳು ಈ ಪುಸ್ತಕದಿಂದ ಸ್ಫೂರ್ತಿ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡಿದ್ದಾರೆ.

ಈ ಪುಸ್ತಕ ಬರೆದು ಸುಮಾರು ಎರಡು ದಶಕಗಳು ಕಳೆದುಹೋಗಿವೆ. 32 ಕ್ಕೂ ಹೆಚ್ಚು ಮರುಮುದ್ರಣ ಕಂಡು 8 ಲಕ್ಷಕ್ಕೂ ಅಧಿಕ ಪ್ರತಿಗಳು ವಿದ್ಯಾರ್ಥಿಗಳ ಕೈ ಸೇರಿವೆ. ಹಿಡಿದರೆ ಒಂದೇ ಗುಕ್ಕಿನಲ್ಲಿ ಓದಿ ಮುಗಿಸಬಹುದಾದ ಆದರೆ ಜೀವನ ಪೂರ್ತಿ ಪಾಲಿಸಬೇಕಾದ ಅಮೂಲ್ಯ ವಿಚಾರಗಳುಳ್ಳ, ಪ್ರತಿಯೊಬ್ಬ ವಿದ್ಯಾರ್ಥಿಯೂ ಅವಶ್ಯವಾಗಿ ಓದಲೇಬೇಕಿರುವ ಈ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಅತಿ ದೊಡ್ಡ ಪ್ರಮಾಣದಲ್ಲಿ ತಲುಪಿಸಬೇಕಾದ ಅವಶ್ಯಕತೆಯಿದೆ…

ಬನ್ನಿ ಈ ಕಾರ್ಯದಲ್ಲಿ ಕೈಜೋಡಿಸಿ…

#ಮತ್ತೊಮ್ಮೆನಿರ್ಮಾಣಂ

Tags: Vidhyarthigagiಮತ್ತೊಮ್ಮೆನಿರ್ಮಾಣಂವಿದ್ಯಾರ್ಥಿಗಾಗಿ ಪುಸ್ತಕಸ್ವಾಮಿ ಪುರುಷೋತ್ತಮಾನಂದ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾವು ಸಂತೋಷ ಹಂಚಿದರೆ, ಕಾಂಗ್ರೆಸ್ ದೇಶ ಒಡೆಯುತ್ತಿದೆ: ಮೋದಿ ಕಿಡಿ

Next Post

ಕುಣಿಯುವ ಜಿಂಕೆಮರಿ ಈ ಅಪೇಕ್ಷ

kalpa News

kalpa News

Next Post

ಕುಣಿಯುವ ಜಿಂಕೆಮರಿ ಈ ಅಪೇಕ್ಷ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL