No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತೈಲ ಬೆಲೆ ತುಟ್ಟಿ: ಜಾಗತಿಕ ಸಿಇಒಗಳ ಜೊತೆ ಮೋದಿ ಚರ್ಚೆ ಫಲ ನೀಡುವುದೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2018
in ರಾಷ್ಟ್ರೀಯ
0
ತೈಲ ಬೆಲೆ ತುಟ್ಟಿ: ಜಾಗತಿಕ ಸಿಇಒಗಳ ಜೊತೆ ಮೋದಿ ಚರ್ಚೆ ಫಲ ನೀಡುವುದೇ?
Share on FacebookShare on TwitterShare on WhatsApp

ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಹಾಗೂ ಭಾರತೀಯ ತೈಲ ಕಂಪೆನಿಗಳ ಸಿಇಒಗಳ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸುತ್ತಿದ್ದು, ಇದು ಫಲ ನೀಡುವುದೇ ಎಂಬ ನಿರೀಕ್ಷೆ ಮೂಡಿಸಿದೆ.

ಮಾಹಿತಿಯಂತೆ ಈಗಾಗಲೇ ಮಹತ್ವದ ಸಭೆ ಆರಂಭವಾಗಿದ್ದು, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಕಾರಣಗಳು ಹಾಗೂ ಅದನ್ನು ತಡೆಯುವ ಮಾರ್ಗೋಪಾಯಗಳ ಕುರಿತಾಗಿ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ನೀತಿ ಆಯೋಗ ಈ ಸಭೆಯನ್ನು ಆಯೋಜಿಸಿದ್ದು ಇರಾನ್ ಮೇಲಿನ ಅಮೆರಿಕ ನಿಷೇಧ ಮತ್ತು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿನ ಅಸಾಮಾನ್ಯ ಏರಿಳಿತಗಳ ಬಗ್ಗೆಯೂ ಚರ್ಚಿಸಲಾಗುವುದು ಎನ್ನಲಾಗಿದೆ.

ಪ್ರಧಾನಿ ಮೋದಿಯ ಮೊದಲ ಸಭೆ 2016 ರ ಜನವರಿ 5 ರಂದು ನೈಸರ್ಗಿಕ ಅನಿಲ ಬೆಲೆಗಳ ಸುಧಾರಣೆಗೆ ಸಲಹೆಗಳನ್ನು ನೀಡಲಾಯಿತು. ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ ನಂತರ, ನೈಸರ್ಗಿಕ ಅನಿಲಕ್ಕೆ ಹೆಚ್ಚಿನ ಬೆಲೆಗಳನ್ನು ಸರಕಾರ ಅನುಮತಿಸಿತು. ಆದರೆ ಉತ್ಪಾದನೆ ಇನ್ನೂ ಪ್ರಾರಂಭವಾಗಿಲ್ಲ.

Tags: oil and gas companiesPM Narendra ModiRising fuel prices
Share196Tweet123Send
Previous Post

10ನೆಯ ತರಗತಿ ವಿದ್ಯಾರ್ಥಿನಿಯನ್ನು ಎಳೆದಾಡಿ, ಸಾಮೂಹಿಕ ಅತ್ಯಾಚಾರ

Next Post

Highlights: 15.10.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 15.10.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಯುವಕರು ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು: ಮಾಜಿ ಡಿಸಿಎಂ ಈಶ್ವರಪ್ಪ

March 21, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!