No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ ಚಂದ್ರಗುತ್ತಿ ಜಾತ್ರೆ: ಮುಂದಿನ ವರ್ಷ ಆನೆ ಮೇಲೆ ಮೆರವಣಿಗೆ

kalpa News by kalpa News
October 24, 2018
in ಸೊರಬ
0
ಸೊರಬ ಚಂದ್ರಗುತ್ತಿ ಜಾತ್ರೆ: ಮುಂದಿನ ವರ್ಷ ಆನೆ ಮೇಲೆ ಮೆರವಣಿಗೆ
Share on FacebookShare on TwitterShare on WhatsApp

ಸೊರಬ: ತಾಲೂಕಿನ ಚಂದ್ರಗುತ್ತಿಯಲ್ಲಿ ಮೂರನೆಯ ವರ್ಷದ ದಸರಾ ಉತ್ಸವವನ್ನು ಗ್ರಾಮಸ್ಥರು, ಸಂಘ-ಸಂಸ್ಥೆಗಳು ಮತ್ತು ಗ್ರಾಮ ಪಂಚಾಯ್ತಿ ಸಹಕಾರದಿಂದ ಅದ್ಧೂರಿಯಾಗಿ ನಡೆದಿದ್ದು, ಉತ್ಸವ ಆಚರಿಸಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಶ್ರೀರೇಣುಕಾಂಬ ದಸರಾ ಉತ್ಸವ ಸಮಿತಿ ಅಧ್ಯಕ್ಷ ಆರ್. ಶ್ರೀಧರ ಹುಲ್ತಿಕೊಪ್ಪ ಹೇಳಿದರು.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಚಂದ್ರಗುತ್ತಿ ಕ್ಷೇತ್ರವು ಇತಿಹಾಸ ಪ್ರಸಿದ್ಧವಾಗಿದ್ದು, ಶ್ರೀ ರೇಣುಕಾಂಬ ದೇವಿ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು, ವಿಶೇಷವಾಗಿ ಹುಣ್ಣಿ ದಿನದಂದು ಸಹಸ್ರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ ಎಂದಿದ್ದಾರೆ.

ದಸರಾ ಹಬ್ಬದ ದಿನಗಳಲ್ಲಿ ನವರಾತ್ರಿ ಉತ್ಸವಗಳು ದೇಶಾದ್ಯಂತ ನಡೆಯುತ್ತಿದ್ದ ಇತ್ತ ಚಂದ್ರಗುತ್ತಿಯಲ್ಲಿ ಅದರ ಮಹತ್ವ ಗೊತ್ತಾಗುತ್ತಿರಲಿಲ್ಲ. ಇದನ್ನು ಅರಿತ ತಾವು 2016 ರಲ್ಲಿ ಚಂದ್ರಗುತ್ತಿಯಲ್ಲಿ ಊರ ಪ್ರಮುಖರ ಸಭೆ ನಡೆಸಿ ನವರಾತ್ರಿ ಉತ್ಸವ ಆಚರಿಸುವ ಬಗ್ಗೆ ತೀರ್ಮಾನಿಸಿ ಅಂದಿನಿಂದ ನವರಾತ್ರಿ ಉತ್ಸವ ಆರಂಭಿಸಿ ಚಂದ್ರಗುತ್ತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ಆರಂಭಿಸುವ ಮೂಲಕ ಚಂದ್ರಗುತ್ತಿಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕೇಂದ್ರವನ್ನಾಗಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಈ ವರ್ಷವೂ ಸಹ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಿಂದ ಯಕ್ಷಗಾನ, ಜಾನಪದ ನೃತ್ಯ, ಬಯಲಾಟ, ನಾಟಕ ಮತ್ತು ನವದುರ್ಗಾ ವೈಭವದಂತಹ ಜಾನಪದ ರೂಪ ಮತ್ತು ಭರತ ನಾಟ್ಯ ಕಲೆಗಳನ್ನು ಪರಿಚಯಿಸುವುದರ ಮೂಲಕ ಜನರಲ್ಲಿ ಭಕ್ತಿ ಭಾವ ತುಂಬುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಚಂದ್ರಗುತ್ತಿ ಹೋಬಳಿಯ ಎಲ್ಲಾ ಶಾಲಾ ಮಕ್ಕಳಿಂದ ಮನರಂಜನೆ ಮತ್ತು ಸ್ಥಳೀಯ ಕಲಾವಿದರಿಂದ ಅಭಿನಯಿಸುವ ವೇದಿಕೆಯನ್ನು ಕಲ್ಪಿಸಿಕೊಟ್ಟಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಶ್ರೀರೇಣುಕಾಂಬ ದಸರಾ ಉತ್ಸವ ಸಮಿತಿ ಪದಾಧಿಕಾರಿಗಳು, ಸಂಘ-ಸಂಸ್ಥೆಗಳು ಹಾಗೂ ಗ್ರಾಮಸ್ಥರು ಮತ್ತು ಭಕ್ತಾದಿಗಳ ಸಹಕಾರ ಯಶಸ್ವಿಯಾಗಿ ನಡೆಸಲು ಸಹಕಾರಿಯಾಗಿದೆ ಎಂದಿದ್ದಾರೆ.

ಮುಂದಿನ ವರ್ಷದಿಂದ ಇನ್ನೂ ಅದ್ಧೂರಿಯಾಗಿ ದಸರಾ ಉತ್ಸವ ಆಚರಿಸಲು ಉದ್ದೇಶಿಸಲಾಗಿದ್ದು, ಮುಂದಿನ ವರ್ಷ ಆನೆಯ ಅಂಬಾರಿ ಮೇಲೆ ಶ್ರೀ ರೇಣುಕಾಂಬ ದೇವಿಯ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಪ್ರತಿದಿನ ಬರುವ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

(ವರದಿ: ಮಧುರಾಮ್, ಸೊರಬ)

Tags: ShivamoggaSorabaಚಂದ್ರಗುತ್ತಿ ಜಾತ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಅವಳಿ ಕಾರ್ಖಾನೆ ಉಳಿಸಿದೇ ಬಿಎಸ್‌ವೈ ವಂಚಿಸಿದ್ದಾರೆ: ಅಪ್ಪಾಜಿ ಕಿಡಿ

Next Post

ಕರಾವಳಿ ಯುವ ಪ್ರತಿಭೆಗಳ ಕಿರುಚಿತ್ರಕ್ಕೆ ಪ್ರೋತ್ಸಾಹಿಸಿ

kalpa News

kalpa News

Next Post
ಕರಾವಳಿ ಯುವ ಪ್ರತಿಭೆಗಳ ಕಿರುಚಿತ್ರಕ್ಕೆ ಪ್ರೋತ್ಸಾಹಿಸಿ

ಕರಾವಳಿ ಯುವ ಪ್ರತಿಭೆಗಳ ಕಿರುಚಿತ್ರಕ್ಕೆ ಪ್ರೋತ್ಸಾಹಿಸಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL