No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2018
in ಭದ್ರಾವತಿ
0
ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ
Share on FacebookShare on TwitterShare on WhatsApp

ಭದ್ರಾವತಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಇಎಸ್‌ಐ ಸೌಲಭ್ಯವನ್ನು ಅಕ್ಟೋಬರ್ 2 ರಿಂದ ಪುನರಾರಂಭ ಮಾಡಲಾಗಿದೆ ಎಂದು ಇಎಸ್‌ಐ ವಿಮಾದಾರರ ಕ್ಷೇಮಾಭಿವೃದ್ದಿ ಜಿಲ್ಲಾ ಸಂಘದ ಸಲಹೆಗಾರ ಶ್ರೀನಿವಾಸಗೌಡ ತಿಳಿಸಿದ್ದಾರೆ.

ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವಿರಾರು ಕಾರ್ಮಿಕ ಮತ್ತು ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ ಮೂಲಕ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಕಾರ್ಮಿಕ ಕುಟುಂಬಗಳಿಗೆ ಮತ್ತು ಅವಲಂಭಿತರಿಗೆ ವರದಾನವಾಗಿತ್ತು. ಆದರೆ ದುರಾದೃಷ್ಟಕರವೆಂಬಂತೆ ಆಸ್ಪತ್ರೆ ಆಡಳಿತ ಮಂಡಳಿಯು ಈ ಸೌಲಭ್ಯವನ್ನು ನವೀಕರಣಗೊಳಿಸದೆ ಕಳೆದ ಏಪ್ರಿಲ್ ತಿಂಗಳಿನಿಂದ ಇಎಸ್‌ಐ ಸೌಲಭ್ಯವನ್ನು ಸ್ಥಗಿತಗೊಳಿಸಿತ್ತು.

ಮಣಿಪಾಲ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿಯ ನಿರ್ಲಕ್ಷತನ ಮತ್ತು ಅವೈಜ್ಞಾನಿಕ ನೀತಿಯಿಂದಾಗಿ ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಇಎಸ್‌ಐ ಸೌಲಭ್ಯ ಪಡೆಯುತ್ತಿದ್ದ ಸಹಸ್ರಾರು ಕಾರ್ಮಿಕ ಕುಟುಂಬಗಳು ವಂಚನೆಗೊಳಗಾಗಿದ್ದವು. ಇದನ್ನರಿತ ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಂ. ನಾರಾಯಣ, ಸಲಹೆಗಾರ ಶ್ರೀನಿವಾಸಗೌಡ ಮುಂತಾದವರ ತಂಡ ಕಳೆದ ಮೇ: 31 ರಂದು ಬೆಂಗಳೂರಿನ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿ ಕಾರ್ಮಿಕರು ಪಡುತ್ತಿರುವ ಸಂಕಷ್ಟಗಳನ್ನು ವಿವರಿಸಿದ್ದರಿಂದ ಪರಿಶೀಲನೆ ಮಾಡಿದ ಅಧಿಕಾರಿಗಳು ಈ ಯೋಜನೆಯನ್ನು ಅ: 2 ರ ಗಾಂಧಿ ಜಯಂತಿ ದಿನದಿಂದ ಕಾರ್ಮಿಕರಿಗೆ ಮತ್ತು ಕುಟುಂಬ ಸದಸ್ಯರಿಗೆ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ ಪುನರಾರಂಭಿಸಿದೆ. ಇದರಿಂದ ಸಂಘದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರು ಇನ್ನು ಮುಂದೆ ನೂರಾರು ಶಸ್ತ್ರ ಚಿಕಿತ್ಸೆಯ ಕೌಶಲ್ಯತೆ ಹೊಂದಿರುವ ವಿಶೇಷ ಅನುಭವಿ ನುರಿತ ತಜ್ಞ ವೈದ್ಯರನ್ನು ಹೊಂದಿರುವ ಹಾಗು ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ಕೊಡುವ 24*7 ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ವಲಯಕ್ಕೆ ಶ್ರೀನಿವಾಸಗೌಡ ಮನವಿ ಮಾಡಿದ್ದಾರೆ. ಅಲ್ಲದೆ ಕಾರ್ಮಿಕರ ಸಂಕಷ್ಟಕ್ಕೆ ಮತ್ತು ಸಂಘದ ಮನವಿಗೆ ಸ್ಪಂಧಿಸಿದ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕ ಎನ್.ಎಚ್. ನಾಯಕ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiESIManipal Hospitalಇಎಸ್‌ಐಇಎಸ್‌ಐ ಸೌಲಭ್ಯ
Share196Tweet123Send
Previous Post

ನವರಾತ್ರಿಯಲ್ಲಿ ದೇವಿ ಉಪಾಸನೆಯ ಯಾಕೆ, ಹೇಗೆ?

Next Post

ಭದ್ರಾವತಿ; ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್: ಯಡಿಯೂರಪ್ಪ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ; ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್: ಯಡಿಯೂರಪ್ಪ ಕಿಡಿ

ಭದ್ರಾವತಿ; ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್: ಯಡಿಯೂರಪ್ಪ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL