No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಉದ್ಘಾಟನೆ ಭಾಗ್ಯ ಕಾಣದ ಗಾಂಧಿ ಪಾರ್ಕ್ ಆಟಿಕೆಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2018
in ಭದ್ರಾವತಿ
0
ಭದ್ರಾವತಿ: ಉದ್ಘಾಟನೆ ಭಾಗ್ಯ ಕಾಣದ ಗಾಂಧಿ ಪಾರ್ಕ್ ಆಟಿಕೆಗಳು
Share on FacebookShare on TwitterShare on WhatsApp

ಭದ್ರಾವತಿ: ನ್ಯೂಟೌನ್ ಗಾಂಧಿ ಪಾರ್ಕಿನಲ್ಲಿ ನಗರಸಭೆಯು ಕೇಂದ್ರ ಸರಕಾರದ ಅಮೃತ್ ಯೋಜನೆಯಡಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮಕ್ಕಳ ಆಟಿಕೆಗಳು ಲೋಕಾರ್ಪಣೆಗೊಳ್ಳದೆ ನಿರಾಶೆ ಉಂಟು ಮಾಡಿದೆ.

ದಸರಾ ಹಬ್ಬ ಪ್ರಯುಕ್ತ ಶಾಲಾ ಮಕ್ಕಳಿಗೆ ಶಾಲೆಗಳಿಗೆ ರಜಾ ಘೋಷಣೆಯಾಗಿ ಪ್ರತಿನಿತ್ಯ ಪೋಷಕರೊಂದಿಗೆ ಮಕ್ಕಳು ಪಾರ್ಕಿನಲ್ಲಿ ಅಳವಡಿಸಿರುವ ಆಟಿಕೆಗಳಲ್ಲಿ ಆಟವಾಡಲು ಬಂದು ರಜಾ-ಮಜಾ ಮಾಡಲಾಗದೆ ನಿರಾಶೆಗೊಳ್ಳುತ್ತಿದ್ದಾರೆ. ರೂ. 50 ಲಕ್ಷ ವೆಚ್ಚದಲ್ಲಿ ಬೆಂಗಳೂರಿನ ಗುತ್ತಿಗೆದಾರ ರಮೇಶ್ ಎಂಬುವರು ಪಾರ್ಕ್ ಅಭಿವೃದ್ದಿ ಕಾಮಗಾರಿ ಗುತ್ತಿಗೆ ಪಡೆದು ಮಕ್ಕಳ ಆಟಿಕೆಗಳನ್ನು ನಿರ್ಮಿಸಿದ್ದಾರೆ. ಜೋಕಾಲಿಗಳನ್ನು ಅಳವಡಿಸದೆ ಬಿಚ್ಚಿಟ್ಟಿದ್ದಾರೆ. ಪಾರ್ಕಿನ ಒಳಭಾಗದ ಸುತ್ತಲು ಲೈಟ್ ಕಂಬಗಳನ್ನು ನೆಟ್ಟು ವಿದ್ಯುತ್ ಸಂಪರ್ಕ ನೆನೆಗುದಿಗೆ ಬಿದ್ದಿದೆ. ವಾಯು ವಿಹಾರಿಗಳಿಗಾಗಿ ಸಿಮೆಂಟಿನ ಆಸನ ವ್ಯವಸ್ಥೆಗಳನ್ನು ಮಾಡಿದ್ದಾರಾದರು ಅನೇಕ ಆಸನಗಳು ಉದ್ಘಾಟನೆ ಮುನ್ನವೇ ಬೆಂಡಾಗಿ ನಿಂತಿವೆ.

ಪಾರ್ಕಿನ ಎರಡು ಬದಿಯಲ್ಲಿ ಬೃಹತ್ ಗೇಟ್ ಮತ್ತು ಕಮಾನುಗಳನ್ನು ನಿರ್ಮಿಸಲಾಗಿದೆ. ಆದರೆ ನಾಮಫಲಕ ಬರವಣಿಗೆ ಮಾಡದೆ ತಾತ್ಸಾರ ತಾಳಲಾಗಿದೆ. ನಿರ್ಮಿಸಿರುವ ಅವೈಜ್ಞಾನಿಕ ಗೇಟಿನಿಂದ ಪ್ರತಿನಿತ್ಯ 40-50 ರಾಸುಗಳು ಪಾರ್ಕಿನ ಒಳಹೊಕ್ಕು ವಾಯು ವಿಹಾರಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಆತಂಕ ಉಂಟು ಮಾಡುತ್ತಿವೆ.

ಪ್ರತಿದಿನ ಬೆಳಿಗ್ಗೆ ಪಾರ್ಕಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಹಸುಗಳನ್ನು ಹೊರ ಓಡಿಸುವ ಕಾಯಕದಲ್ಲಿ ತೊಡಗಿರುತ್ತಾರೆ. ಆ ಸಮಯದಲ್ಲಿ ವಾಯು ವಿಹಾರಿಗಳು ಪ್ರಾಣ ಕೈಯಲ್ಲಿ ಹಿಡಿದು ಭಯ ಭೀತಿಯಿಂದ ಸಂಚರಿಸುವಂತಾಗಿದೆ. ಸಂಜೆಯಾಗುತ್ತಲೆ ಹೊರ ಹೋದ ರಾಸುಗಳು ಪುನಃ ಪಾರ್ಕಿನ ಒಳಭಾಗಕ್ಕೆ ಬಂದು ಸೇರ್ಪಡೆಗೊಳ್ಳುತ್ತವೆ. ಆ ಸಮಯದಲ್ಲಿ ಪೋಷಕರು ಮಕ್ಕಳನ್ನು ಆಟವಾಡಿಸಲು ಕರೆ ತಂದು ಆತಂಕಕ್ಕೊಳಗಾಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಂಡು ಪಾರ್ಕಿನ ಒಳಭಾಗದಲ್ಲಿ ರಾಸುಗಳು ಬಾರದಂತೆ ಗೇಟ್ ನಿರ್ಮಿಸಬೇಕು. ಅಪೂರ್ಣಗೊಂಡಿರುವ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮಕ್ಕಳಿಗೆ ಆಟಿಕೆಗಳನ್ನು ಲೋಕಾರ್ಪಣೆ ಮಾಡಿ ರಜಾ-ಮಜಾ ಎಂಬ ಪದಕ್ಕೆ ಅರ್ಥ ಬರುವಂತೆ ಮಾಡಬೇಕೆಂದು ವಾಯು ವಿಹಾರಿಗಳು, ಪೋಷಕರು, ಹಿರಿಯ ನಾಗರಿಕರು ಒತ್ತಾಯಿಸಿದ್ದಾರೆ.

ಸ್ಪಷ್ಟೀಕರಣ

ನಗರಸಭೆಯು ಕೇಂದ್ರ ಸರಕಾರದ ಅಮೃತ್ ಯೋಜನೆಯಡಿ ರೂ. 50 ಲಕ್ಷ ವೆಚ್ಚದಲ್ಲಿ ಪಾರ್ಕ್ ಅಭಿವೃದ್ದಿ ಮತ್ತು ಮಕ್ಕಳ ಆಟಿಕೆಗಳ ನಿರ್ಮಾಣ ಹಾಗೂ ವಾಯು ವಿಹಾರಿಗಳಿಗೆ ಆಸನ ವ್ಯವಸ್ಥೆ, ವಿದ್ಯುತ್ ದೀಪಗಳು ನಿರ್ಮಿಸಲಾಗಿದೆ. ಗುತ್ತಿಗೆದಾರ ಸಣ್ಣಪುಟ್ಟ ಕೆಲಸಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಆದರೂ ಕಳೆದ ವಿಧಾನಸಭಾ ಚುನಾವಣೆ ಮತ್ತೀಗ ಲೋಕಸಭಾ ಚುನಾವಣೆಗಳ ನೀತಿ ಸಂಹಿತೆಯಿಂದಾಗಿ ಉದ್ಘಾಟನೆಗೊಳ್ಳದೆ ವಿಳಂಬಗೊಂಡಿದೆ. ಪಾರ್ಕಿನ ಸುತ್ತಲು ಅಳವಡಿಸಿರುವ ವಿದ್ಯುತ್ ಕಂಬಗಳಿಗೆ ಹೆಚ್ಚುವರಿ ವಿದ್ಯುತ್ ಬೇಕಾಗಿರುವುದರಿಂದ ವಿಐಎಸ್‌ಎಲ್ ನಗರಾಡಳಿತಕ್ಕೆ ಕೋರಲಾಗಿದೆ. ನೀತಿ ಸಂಹಿತೆ ಮುಗಿದ ಕೂಡಲೆ ನಗರಸಭೆ ಮತ್ತು ವಿಐಎಸ್‌ಎಲ್ ಆಡಳಿತ ಒಗ್ಗೂಡಿ ಮಕ್ಕಳ ಆಟಿಕೆಗಳನ್ನು ಸಂಪೂರ್ಣವಾಗಿ ಅಳವಡಿಸಿ ನಾಮಫಲಕ ಮತ್ತು ಅವೈಜ್ಞಾನಿಕ ಗೇಟ್ ಸರಿಪಡಿಸಿ ರಾಸುಗಳು ಒಳಬಾರದಂತೆ ಕ್ರಮ ಕೈಗೊಂಡು ಲೋಕಾರ್ಪಣೆ ಮಾಡಲಾಗುವುದು.
-ಶಿವಲಿಂಗಸ್ವಾಮಿ, ನಗರಸಭೆ ಇಂಜಿನಿಯರ್

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiChildrenGandhi Park Bhadravathiಗಾಂಧಿ ಪಾರ್ಕ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

Next Post

ಭದ್ರಾವತಿ ಪ್ರತಿಭೆಗೆ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಂಗಾರದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಪ್ರತಿಭೆಗೆ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಂಗಾರದ ಪದಕ

ಭದ್ರಾವತಿ ಪ್ರತಿಭೆಗೆ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಂಗಾರದ ಪದಕ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL