No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚಿತ್ರನಟರನ್ನೇ ಮೀರಿಸಿ ವೈರಲ್ ಆಗಿದೆ ಮೋದಿ ಹೊಸ ಲುಕ್

ಸಾಂಪ್ರದಾಯಿಕ ಧಿರಿಸಿನಲ್ಲಿ ಮೋದಿ ಮಾಡಿದ ಮೋದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2018
in ರಾಷ್ಟ್ರೀಯ
0
ಚಿತ್ರನಟರನ್ನೇ ಮೀರಿಸಿ ವೈರಲ್ ಆಗಿದೆ ಮೋದಿ ಹೊಸ ಲುಕ್
Share on FacebookShare on TwitterShare on WhatsApp

ನವದೆಹಲಿ: ಸಾಮಾನ್ಯವಾಗಿ ಸಿನಿಮಾ ನಟ-ನಟಿಯರ ಹಾವಭಾವಗಳು, ಅವರ ಲುಕ್‌ಗಳ ಫೋಟೋಗಳು ಟ್ರೆಂಡ್ ಸೆಟ್ ಮಾಡುವ ಜೊತೆಯಲ್ಲಿ, ಸಿಕ್ಕಾ ಪಟ್ಟೆ ವೈರಲ್ ಆಗುತ್ತವೆ. ಆದರೆ, ಚಿತ್ರ ನಟರನ್ನೂ ಸಹ ಮೀರಿಸಿ ತಮ್ಮದೇ ಆದ ಟ್ರೆಂಡ್ ಸೆಟ್ ಮಾಡಿದವರು ಪ್ರಧಾನಿ ನರೇಂದ್ರ ಮೋದಿ.

ಮೋದಿ ಪ್ರಧಾನಿಯಾಗುವುದಕ್ಕಿಂತ ಮುಂಚಿನಿಂದಲೂ ದೇಶದಲ್ಲಿ ಅವರ ಕೋಟ್ಯಂತರ ಅಭಿಮಾನಿವರ್ಗ ಅವರ ಪ್ರತಿ ಹಾವಭಾವವನ್ನೂ ಸಹ ಅನುಕರಣೆ ಮಾಡುತ್ತಲೇ ಬಂದಿದೆ. ಇನ್ನು, ಪ್ರಧಾನಿಯಾದ ನಂತರವಂತೂ ಮೋದಿಯವರ ನಡೆ, ನುಡಿ, ಧಿರಿಸು, ಸ್ಟೈಲ್ ಎಲ್ಲವೂ ಒಂದು ಟ್ರೆಂಡ್ ಸೆಟ್ ಮಾಡಿದೆ. ಈಗ ಇವೆಲ್ಲವನ್ನೂ ಮೀರಿಸಿ ಮೋದಿಯವರ ಹೊಸ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹೌದು… ಎರಡು ದಿನಗಳ ಅಂಡಮಾನ್ ಪ್ರವಾಸದಲ್ಲಿದ್ದ ಮೋದಿ ಪೋರ್ಟ್ ಬ್ಲೇರ್ ನಲ್ಲಿದ್ದ ವೇಳೆ ಪಂಚೆ ಹಾಗೂ ಜುಬ್ಬಾ ಸಾಂಪ್ರದಾಯಿಕ ಧಿರಿಸು ಧರಿಸಿ, ಸೂರ್ಯೋದಯವನ್ನು ನೋಡುತ್ತಾ ನಿಂತಿರುವ ಫೋಟೋ ಈಗ ಸಖತ್ ವೈರಲ್ ಆಗಿದೆ.

 

View this post on Instagram

 

A morning in scenic Port Blair…an early sunrise and traditional attire. Thinking about the brave heroes of our freedom struggle, who gave their lives for our freedom.

A post shared by Narendra Modi (@narendramodi) on Dec 29, 2018 at 7:39pm PST


ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಮೋದಿಯವರ ಹಂಚಿಕೊಂಡಿದ್ದು, ನಮ್ಮ ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಹೋರಾಡಿ, ಪ್ರಾಣಾರ್ಪಣೆ ಮಾಡಿದ ವೀರ ಹೋರಾಟಗಾರರ ಕುರಿತು ಚಿಂತಿಸುತ್ತಿದ್ದೇನೆ ಎಂದು ತಮ್ಮ ಮನದಾಳದ ಭಾವನೆಯನ್ನು ಹಂಚಿಕೊಂಡಿದ್ದಾರೆ.

ಎರಡು ದಿನಗಳ ಅಂಡಮಾನ್ ಭೇಟಿಯಲ್ಲಿದ್ದ ಪ್ರಧಾನಿ ಮೋದಿ, ನಿನ್ನೆ ವೀರ ಸಾವರ್ಕರ್ ಅವರನ್ನು ಇರಿಸಿದ್ದ ಜೈಲು ಕೋಣೆ ಹಾಗೂ ಸ್ವತಂತ್ರ ಹೋರಾಟಗಾರರನ್ನು ನೇಣಿಗೆ ಏರಿಸಿ ಸ್ಥಳಗಳಿಗೆ ತೆರಳಿ, ನಮನ ಸಲ್ಲಿಸಿದೆ. ಅಲ್ಲದೇ, ಅಂಡಮಾನ್ ನಿಕೋಬಾರ್ ನ ಮೂರು ದ್ವೀಪಗಳ ಹೆಸರನ್ನು ಮರು ನಾಮಕರಣ ಮಾಡಲಾಗಿದೆ.

Tags: Andaman NicobarDressKannada NewsModi in traditional dressPM ModiPM Narendra Modi
Share196Tweet123Send
Previous Post

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

Next Post

ಹಿರಿಯ ನಟ ಲೋಕನಾಥ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿರಿಯ ನಟ ಲೋಕನಾಥ್ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

April 18, 2026
ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

April 18, 2026
ಶಿವಮೊಗ್ಗದಲ್ಲಿ ಮೊಳಗಿದ ವಂದೇ ಮಾತರಂ ನಾದ: ‘ಅದಮ್ಯ ಭಾರತ’ ಪ್ರದರ್ಶನ

ಶಿವಮೊಗ್ಗದಲ್ಲಿ ಮೊಳಗಿದ ವಂದೇ ಮಾತರಂ ನಾದ: ‘ಅದಮ್ಯ ಭಾರತ’ ಪ್ರದರ್ಶನ

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL