ಭೋಪಾಲ್: ತಾನು ಅಧಿಕಾರದಲ್ಲಿದ್ದಾಗ ಸದಾ ರಾಷ್ಟçಹಿತವನ್ನು ಕಡೆಗಣಿಸುವ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೇರಿದ ಮದದಲ್ಲಿ ಇಂತಹುದ್ದೇ ಮತ್ತೊಂದು ಕೃತ್ಯವನ್ನು ಎಸಗಿದೆ.
ಹೌದು, ಮಧ್ಯಪ್ರದೇಶದಲ್ಲಿ ಪ್ರತಿತಿಂಗಳ ಮೊದಲ ಕಾರ್ಯನಿರತ ದಿನದಂದ ಎಲ್ಲ ಸಚಿವಾಲಯಗಳಲ್ಲಿ ವಂದೇ ಮಾತರಂ ಹಾಡಲಾಗುತ್ತಿತ್ತು. ಆದರೆ, ಈ ಕಾರ್ಯಕ್ಕೆ ಈಗ ನೂತನ ಮುಖ್ಯಮಂತ್ರಿ ಕಮಲನಾಥ್ ಬ್ರೇಕ್ ಹಾಕಿದ್ದು, ಇದರು ಬಿಜೆಪಿಯನ್ನು ಕೆರಳಿಸುವ ಜೊತೆಯಲ್ಲಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ.
कांग्रेस शायद यह भूल गई है कि सरकारें आती है, जाती है लेकिन देश और देशभक्ति से ऊपर कुछ नहीं है।
मैं माँग करता हूँ कि वंदे मातरम् का गान हमेशा की तरह हर कैबिनेट की मीटिंग से पहले और हर महीने की पहली तारीख़ को हमेशा की तरह वल्लभ भवन के प्रांगण में हो।
— ShivrajSingh Chouhan (@ChouhanShivraj) January 1, 2019
ಕಾಂಗ್ರೆಸ್ ಸರ್ಕಾರದ ಈ ನಡೆಗೆ ತೀವ್ರ ಅಸಮಾಧನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ವಂದೇ ಮಾತರಂ ಕೇವಲ ರಾಷ್ಟ್ರೀಯ ಗೀತೆಯಲ್ಲ, ಅದು ದೇಶಭಕ್ತಿಯ ಸಮಾನಾರ್ಥ, ಇದು ದೇಶವಾಸಿಗಳಲ್ಲಿ ದೇಶಭಕ್ತಿಯನ್ನು ಪ್ರಜ್ವಲಿಸುತ್ತದೆ. ಕೂಡಲೇ ಕಾಂಗ್ರೆಸ್ ವಂದೇ ಮಾತರಂ ಹಾಡುವುದನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
वंदे मातरम् के कारण लोगों के हृदय में प्रज्वलित देशभक्ति की भावनाओं में नयी ऊर्जा का संचार होता था। अत्यंत दुर्भाग्यपूर्ण है कि कांग्रेस की सरकार ने यह परंपरा आज तोड़ दी। आज पहली तारीख़ को वंदे मातरम् नहीं गाया गया!
— ShivrajSingh Chouhan (@ChouhanShivraj) January 1, 2019
ಅಲ್ಲದೇ, ಕಾಂಗ್ರೆಸ್ ನಡೆಯನ್ನು ವಿರೋಧಿಸಿ ಸಚಿವಾಲಯದಲ್ಲಿ ತಾವು ಜನವರಿ 6 ರಂದು ವಂದೇ ಮಾತರಂ ನ್ನು ಹಾಡುವುದಾಗಿ ತಿಳಿಸಿದ್ದಾರೆ.
अगर कांग्रेस को राष्ट्र गीत के शब्द नहीं आते हैं या फिर राष्ट्र गीत के गायन में शर्म आती है, तो मुझे बता दें! हर महीने की पहली तारीख़ को वल्लभ भवन के प्रांगण में जनता के साथ वंदे मातरम् मैं गाऊँगा।
जय हिंद!
— ShivrajSingh Chouhan (@ChouhanShivraj) January 1, 2019
Discussion about this post