No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕದ್ರಿ ಪಾರ್ಕ್ ನಲ್ಲಿ ಕಾಂಡೋಮ್ ಕೃಷಿ! ಅನೈತಿಕ ಚಟುವಟಿಕೆಯ ಬೆಳೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2019
in Small Bytes, ದಕ್ಷಿಣ ಕನ್ನಡ
0
ಕದ್ರಿ ಪಾರ್ಕ್ ನಲ್ಲಿ  ಕಾಂಡೋಮ್ ಕೃಷಿ! ಅನೈತಿಕ ಚಟುವಟಿಕೆಯ ಬೆಳೆ!
Share on FacebookShare on TwitterShare on WhatsApp

ಹೌದು.. ಅಂತಹುದ್ದೊಂದು ಪ್ರಶ್ನೆ ಕದ್ರಿ ಪಾರ್ಕ್ ಗೆ ಬರುವ ಪ್ರತಿಯೊಬ್ಬರಲ್ಲೂ ಮೂಡುತ್ತಿದೆ. ಯಾಕೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ…

ಸಾರ್ವಜನಿಕರ ಉಪಯೋಗಕ್ಕಾಗಿ ಇಲ್ಲಿ ಉದ್ಯಾನವನ ಹಾಗೂ ಸ್ಕೇಟಿಂಗ್ ಜಾಗ ನಿರ್ಮಿಸಲಾಗಿದೆ. ಆದರೆ, ವ್ಯವಸ್ತೆಯ ನಿರ್ಲಕ್ಷಕ್ಕೆ ಒಳಗಾಗಿ, ಇದೊಂದು ಅನೈತಿಕ ಚಟುವಟಿಕೆಯ ತಾಣವಾಗಿ ಪರಿಣಮಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ವಿಚಾರ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಸೌರಜ್ ಮಂಗಳೂರ್ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಎತ್ತಿ ತೋರಿಸಿದ್ದಾರೆ.

ಪ್ರತಿ ಭಾನುವರದ ದಿನ ರಾಮಕೃಷ್ಣ ಮಿಷನ್ ಮಂಗಳೂರು ಸ್ವಚ್ಚತಾ ಆಂದೋಲನದಡಿ ಮಂಗಳೂರಿನಲ್ಲಿ ಸ್ವಚ್ಚತಾ ಕಾರ್ಯವನ್ನು ಕಾರ್ಯಕರ್ತರ ಮುಖಾಂತರ ಮಾಡುತ್ತಿದ್ದಾರೆ. ಈ ಬಾರಿ ಕದ್ರಿ ಪಾರ್ಕ್ ಸ್ಕೇಟಿಂಗ್ ಏರಿಯಕ್ಕೆ ಬಂದಾಗ ಅಲ್ಲಿನ ಅವ್ಯವಸ್ಥೆ ನೋಡಿ ಸಾಮಾಜಿಕ ಜಾಲತಾಣದಲ್ಲಿ ಇಂತಹ ಸಾಮಾಜಿಕ ವಿಚಾರದಲ್ಲಿ ಜಾಗರೂಕರಾಗಿರುವ ಸೌರಜ್ ಮಂಗಳೂರು ಇವರು ಇಲ್ಲಿನ ಅವ್ಯವಸ್ಥೆಯನ್ನು ಎತ್ತಿ ತೋರಿಸಿದ್ದಾರೆ.

ನಾಗರಿಕರು ಪಾವತಿಸುವ ತೆರಿಗೆ ಹಣವನ್ನು ಅವರ ಉಪಯೋಗಕ್ಕೆ ವಿವಿಧ ರೀತಿಯಲ್ಲಿ ಬಳಸಬೇಕು. ಆದರೆ, ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಈ ಪ್ರದೇಶ ಅಧಿಕಾರಿಗಳ ತಾತ್ಸಾರಕ್ಕೆ ಒಳಗಾಗಿರುವುದು ದುರಂತವೇ ಸರಿ.

http://kalpa.news/wp-content/uploads/2019/01/Kadri-Park.mp4

ತೋಟಗಾರಿಕೆ ಇಲಾಖೆಯಿಂದ ಕಾಂಡೋಮ್ ಕೃಷಿ!
ಇಲ್ಲಿನ ಪೊಲೀಸ್ ಸ್ಟೇಷನ್’ಗೆ ಹತ್ತಿರದಲ್ಲೇ ಇರುವ ಕದ್ರಿ ಪಾರ್ಕ್’ನ ಹಿಂಬಾಗದ ತೋಟಗಾರಿಕೆ ಇಲಾಖೆಗೆ ಸಂಬಂಧಪಟ್ಟ ಜಾಗವನ್ನು ಹೆಸರಿಗೆ ಮಾತ್ರ ಲಕ್ಷ ಖರ್ಚು ಮಾಡಿ ಸ್ಕೇಟಿಂಗ್ ಪಾರ್ಕ್ ಮಾಡಿದ್ದರೂ, ಇಲ್ಲಿ ನಡೆಯುತ್ತಿರುವುದು ಬೇರೆಯೇ ಸ್ಕೇಟಿಂಗ್….!

ಇಲ್ಲಿ ಬಿದ್ದಿರುವ ಕಾಂಡೋಮ್ ಸಂಖ್ಯೆಗಳನ್ನು ನೋಡಿದರೆ ಇಲ್ಲಿ ಇನ್ನೆಷ್ಟು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬುದನ್ನು ಸಾರಿ ಸಾರಿ ಹೇಳುತ್ತಿವೆ.
ಈ ಜಾಗಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಆರಕ್ಷಣಾ ಇಲಾಖೆ ಯಾಕೆ ಕಣ್ಮುಚ್ಚಿ ಕುಳಿತಿದೆ?

ಇದನ್ನು ಗಮನಿಸಬೇಕಾದ ತೋಟಗಾರಿಕೆ ಇಲಾಖೆ ನಿದ್ರೆಯಲ್ಲಿರುವುದನ್ನು ಸಮಾಜಕ್ಕೆ ತೋರಿಸಿ ನಾಗರಿಕರು ಎಚ್ಚೆತ್ತುಕೊಳ್ಳಬೇಕು ಇದು ಸಾರ್ವಜನಿಕ ಸೊತ್ತು ಎಲ್ಲಾರು ಈ ಅವ್ಯವಸ್ಥೆಯ ಬಗ್ಗೆ ಧ್ವನಿ ಆ ಬೇಕು ಎಂದು ಸೌರಜ್ ಆಗ್ರಹಿಸಿದ್ದಾರೆ.

ಇಂತಹ ಸಾಮಾಜಿಕ ಸಮಸ್ಯೆಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಸಮಾಜಕ್ಕೆ ತೋರಿಸುತ್ತಿರುವ ಸೌರಜ್ ಮಂಗಳೂರು ಅವರ ಸಮಾಜಮುಖಿ ಕಾರ್ಯ ನಿಜಕ್ಕೂ ಅಭಿನಂದನೀಯ. ಇಂತಹ ಕಾರ್ಯದಿಂದ ಮಂಗಳೂರು ಮಾತ್ರವಲ್ಲ ಇಡಿಯ ರಾಜ್ಯವೇ ಪ್ರೇರಿತವಾಗಬೇಕಿದೆ. ಸೌರಜ್ ಅವರ ಈ ಮಾದರಿ ಸೇವೆಗಳು ಇತರರಿಗೆ ಪ್ರೇರಣೆಯಾಗಲಿ ಎಂದು ಕಲ್ಪ ನ್ಯೂಸ್ ತಂಡ ಆಶಿಸುತ್ತದೆ.

Tags: Department of HorticultureKadri ParkKannada ArticleKannada NewsMangaloreತೋಟಗಾರಿಕೆ ಇಲಾಖೆತೋಟಗಾರಿಕೆ_ಇಲಾಖೆಯಿಂದ_ನಿರೋದ್_ಕೃಷಿ!?
Share196Tweet123Send
Previous Post

ಸಿದ್ಧಗಂಗಾ ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ

Next Post

ಮಲೆನಾಡ ಸಹ್ಯಾದ್ರಿ ಉತ್ಸವದಲ್ಲಿದೆ ಬಸ್, ಹೆಲಿ ಟೂರಿಸಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಲೆನಾಡ ಸಹ್ಯಾದ್ರಿ ಉತ್ಸವದಲ್ಲಿದೆ ಬಸ್, ಹೆಲಿ ಟೂರಿಸಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL