ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ಇಂದು ವಿಚಾರಣೆಗೆ ಹಾಜರಾದರು.
Delhi: Robert Vadra inside the Enforcement Directorate office, to appear in connection with a money laundering case pic.twitter.com/HIiwLYpMou
— ANI (@ANI) February 6, 2019
ಇತ್ತೀಚೆಗಷ್ಟೇ ರಾಜಕೀಯ ಪ್ರವೇಶ ಮಾಡಿ, ಉತ್ತರ ಪ್ರದೇಶಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಪ್ರಿಯಾಂಕ ವಾದ್ರಾ ರಾಬರ್ಟ್ ವಾದ್ರಾ ಅವರನ್ನು ಇಡಿ ಕಚೇರಿಗೆ ಕಾರಿನಲ್ಲಿ ಬಿಟ್ಟು ಹಿಂತಿರುಗಿದರು.
#WATCH Robert Vadra accompanied by Priyanka Gandhi Vadra arrived at the Enforcement Directorate office to appear in connection with a money laundering case. Priyanka Gandhi Vadra left soon after. #Delhi pic.twitter.com/WI8qlLtF0X
— ANI (@ANI) February 6, 2019
ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್ ನ್ಯಾಯಾಲಯ ಫೆ.16ರವರೆಗೂ ಜಾಮೀನು ನೀಡಿದೆ.
ದೇಶ ಹಾಗೂ ವಿದೇಶಗಳಲ್ಲಿ ವಾದ್ರಾಗೆ ಸೇರಿದ ಆಸ್ತಿ ವಿವರಗಳ ಕುರಿತಾಗಿ ವಿಚಾರಣೆ ವೇಳೆ ಪ್ರಶ್ನಿಸಲಾಗಿದೆ ಎಂದು ಹೇಳಲಾಗಿದೆ.
Discussion about this post