ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಏಕದಿನ ಸರಣಿ ಗೆದ್ದ ಖುಷಿಯಲ್ಲಿರುವ ಟೀಂ ಇಂಡಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ನ್ಯೂಜಿಲ್ಯಾಂಡ್ ಸಜ್ಜಾಗಿದೆ.
New Zealand win the toss and elect to bat first in the 2nd T20I. pic.twitter.com/kME8d034VG
— BCCI (@BCCI) February 8, 2019
ಅದೇ ರೀತಿ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಪಂದ್ಯದಲ್ಲಿ ಆಡಿದ್ದ ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ ಎಂದು ವರದಿಯಾಗಿದೆ.
An unchanged Playing XI for #TeamIndia pic.twitter.com/nFFNOhortY
— BCCI (@BCCI) February 8, 2019
















