No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಘರ್ಜನೆ: ಸೇನೆಗೆ ಸಂಪೂರ್ಣ ಸ್ವಾತಂತ್ರ ಘೋಷಣೆ

kalpa News by kalpa News
February 15, 2019
in ರಾಷ್ಟ್ರೀಯ
0
ಮೋದಿ ಘರ್ಜನೆ: ಸೇನೆಗೆ ಸಂಪೂರ್ಣ ಸ್ವಾತಂತ್ರ ಘೋಷಣೆ
Share on FacebookShare on TwitterShare on WhatsApp

ನವದೆಹಲಿ: ಜಮ್ಮುವಿನ ಪುಲ್ವಾಮಾದಲ್ಲಿ ಪಾಕ್ ಉಗ್ರರು ದಾಳಿ ನಡೆಸಿ ಸಿಆರ್’ಪಿಎಫ್’ನ 42 ಯೋಧರನ್ನು ಬಲಿ ಪಡೆದ ಹಿನ್ನೆಲೆಯಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದಾರೆ.

ಈ ಕುರಿತಂತೆ ಇಂದು ಮಾತನಾಡಿರುವ ಪ್ರಧಾನಿಯವರು, ನಿನ್ನೆ ವೀರಸ್ವರ್ಗ ಸೇರಿದ ಎಲ್ಲ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಇದೇ ವೇಳೆ ಭದ್ರತಾ ಪಡೆಗಳಿಗೆ ನಾವು ಸಂಪೂರ್ಣ ಸ್ವಾತಂತ್ರ ನೀಡುತ್ತೇವೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಶತ್ರುಗಳಿಗೆ ಸರಿಯಾದ ಪಾಠ ಕಲಿಸಿ ಎಂದಿದ್ದಾರೆ.

Prime Minister Narendra Modi: I pay tribute to soldiers who lost their lives in #PulwamaAttack. Our security forces have been given full freedom. We have full faith in their bravery. pic.twitter.com/kXtK3GyV70

— ANI (@ANI) February 15, 2019

ಇಂತಹ ಕ್ರೂರ ಭಯೋತ್ಪಾದನಾ ಕೃತ್ಯ ಎಸಗಿರುವ ಉಗ್ರರು ಹಾಗೂ ಅದನ್ನು ಬೆಂಬಲಿಸಿರುವ ಎಲ್ಲರಿಗೂ ಸಹ ತಕ್ಕುದಾದ ಶಿಕ್ಷೆ ಆಗಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ನಿನ್ನೆಯ ಘಟನೆಗೆ ಸರಿಯಾದ ಉತ್ತರ ಕೊಡಲು ಇಡಿಯ ದೇಶ ನಮಗೆ ಬೆಂಬಲ ನೀಡುತ್ತದೆ ಎಂದು ನಾನು ನಂಬಿದ್ದೇನೆ. ನಮ್ಮ ಯೋಧರ ತ್ಯಾಗ ಹಾಗೂ ಬಲಿದಾನ ಯಾವುದೇ ಕಾರಣಕ್ಕೂ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಘರ್ಜಿಸಿದ್ದಾರೆ.

#WATCH PM Narendra Modi pays tribute to CRPF soldiers who lost their lives in #PulwamaTerrorAttack, says, "logon ka khoon khaul raha hai, yeh main samajh raha hun. Humare suraksha balon ko purn swatantra de di gayi hai." pic.twitter.com/kxdCIKe88q

— ANI (@ANI) February 15, 2019

ನೆರೆಯ ದೇಶದ ತನ್ನ ಕುತಂತ್ರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಬೆಂಬಲಿಸುವ ಮೂಲಕ ನಮ್ಮನ್ನು ಹೆದರಿಸಬಹುದು ಎಂದು ಭಾವಿಸಿದ್ದಾರೆ ಅದು ಅದರ ದೊಡ್ಡ ತಪ್ಪು ತಿಳುವಳಿಕೆ ಎಂದು ಕಿಡಿ ಕಾರಿದ್ದಾರೆ.

Tags: Awantipora attackFree Hands for Indian Armyindian armyKannada NewsmartyredPM Narendra ModiPulwama terror attackಪ್ರಧಾನಿ ನರೇಂದ್ರ ಮೋದಿಭಯೋತ್ಪಾದನಾ ಕೃತ್ಯವೀರಸ್ವರ್ಗಸಿಆರ್'ಪಿಎಫ್ಸೇನೆಗೆ ಸಂಪೂರ್ಣ ಸ್ವಾತಂತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಬ್ಬ ಮಗನನ್ನು ತಾಯ್ನಾಡಿಗೆ ಅರ್ಪಿಸಿದೆ, ಇನ್ನೊಬ್ಬ ಮಗನನ್ನೂ ಅರ್ಪಿಸುತ್ತೇನೆ, ಆದರೆ ಪಾಕನ್ನು ಬಿಡಬೇಡಿ

Next Post

ವೀರಸ್ವರ್ಗ ಸೇರಿದ ಯೋಧರಿಗೆ ಸಿಆರ್’ಪಿಎಫ್ ಭಾವಪೂರ್ಣ ಅಂತಿಮ ನಮನ

kalpa News

kalpa News

Next Post
ವೀರಸ್ವರ್ಗ ಸೇರಿದ ಯೋಧರಿಗೆ ಸಿಆರ್’ಪಿಎಫ್ ಭಾವಪೂರ್ಣ ಅಂತಿಮ ನಮನ

ವೀರಸ್ವರ್ಗ ಸೇರಿದ ಯೋಧರಿಗೆ ಸಿಆರ್'ಪಿಎಫ್ ಭಾವಪೂರ್ಣ ಅಂತಿಮ ನಮನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL