No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?
Share on FacebookShare on TwitterShare on WhatsApp

ಶಿವಮೊಗ್ಗ: ಈ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

ಎಸ್’ಎಸ್’ಎಲ್’ಸಿ ಪರೀಕ್ಷೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್’ಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಎಸ್’ಎಸ್’ಎಲ್’ಸಿ ಪರೀಕ್ಷೆ ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಬೆಳಿಗ್ಗೆ 9.30ರಿಂದ 12.30ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 24ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ, ಶಿಸ್ತು, ಸಮಯ ಪಾಲನೆ ಹಾಗೂ ಗೊಂದಲಗಳಿಗೆ ಅವಕಾಶವಾಗದಂತೆ ನಡೆಯಲು ಪೂರ್ವಸಿದ್ಧತೆಗಳನ್ನು ಮಾಡಬೇಕು ಎಂದವರು ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಶೌಚಾಲಯ, ನೀರಿನ ವ್ಯವಸ್ಥೆ, ಅಗತ್ಯ ಪೀಠೋಪಕರಣಗಳು ಇರಬೇಕು. ಪ್ರವೇಶ ಪತ್ರಗಳನ್ನು ಬಿಟ್ಟು ಬಂದಲ್ಲಿ ಆನ್’ಲೈನ್ ಅಥವಾ ಇನ್ನೊಂದು ಪ್ರತಿಯ ವ್ಯವಸ್ಥೆಯನ್ನು ಶಾಲಾ ವತಿಯಿಂದ ಮುಂಚಿತವಾಗಿಯೆ ತಲುಪಿಸುವ ವ್ಯವಸ್ಥೆ ಮಾಡಿರಬೇಕು ಈ ಕುರಿತಂತೆ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರ ಪೂರ್ವಭಾವಿ ಸಭೆಯನ್ನು ಆಯೋಜಿಸಿ ಸೂಚನೆಗಳನ್ನು ನೀಡಬೇಕು ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿರಬೇಕು ಹಾಗೂ ಅದು ಕಾರ್ಯ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಸಿಸಿ ಕ್ಯಾಮೆರಾ ಅಳವಡಿಸದಿದ್ದಲ್ಲಿ ಪ್ರಶ್ನೆ ಪತ್ರಿಕೆಯನ್ನು ಲಕೋಟೆಯಿಂದ ಹೊರತೆಗೆಯುವಾಗ ಮೊಬೈಲ್’ನ ಚಿತ್ರಿಕರಿಸಬೇಕು. ಸಿಸಿ ಟಿವಿಯ ದೃಶ್ಯಾವಳಿಗಳನ್ನು ಆನ್’ಲೈನ್ ಮೂಲಕ ಮೊಬೈಲ್’ನಲ್ಲಿ ನೋಡುವಂತಹ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಡಬೇಕು. ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆದರೆ ಕೇಂದ್ರದ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿವಿಧ ಇಲಾಖೆಗಳಿಂದ ಗ್ರೂಪ್ ಬಿ ಸಿಬ್ಬಂದಿಗಳನ್ನು ಮಾರ್ಗಾಧಿಕಾರಿ ಹಾಗೂ ಸ್ವಾಡ್’ಗಳಾಗಿ ನೇಮಿಸಿಕೊಳ್ಳಬೇಕು. ಪರೀಕ್ಷೆಯ ಆರಂಭದ ನಂತರ ಯಾವುದೇ ಮಾಧ್ಯಮ ವರದಿಗಾರರು ಹಾಗೂ ವೀಡಿಯೋ ಗ್ರಾಫರ್’ನ್ನು ಕೊಠಡಿಯ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿರುತ್ತದೆ. ಈ ಕುರಿತು ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಒಳಪ್ರವೇಶಿಸಲು ಅವಕಾಶ ನೀಡಬಾರದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಶಿವರಾಮೇಗೌಡ, ಡಿಡಿಪಿಐ ಸುಮಂಗಳಾ ಕುಚಿನಾಡ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಡಾ. ಸುಧೀಂದ್ರ)

Tags: Exam CenterKannada NewsShivamoggaShivamogga DC DayanandSSLC Examಎಸ್'ಎಸ್'ಎಲ್'ಸಿ ಪರೀಕ್ಷೆಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Watch Video: ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

Next Post

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL