No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೀಳುವ ಮುನ್ನ ಪಾಕ್ ವಿಮಾನ ಹೊಡೆದುರುಳಿಸಿದ್ದ ವೀರ ಅಭಿನಂದನ್, ನಿಮಗಿದೋ ಸ್ವಾಗತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2019
in Special Articles
0
ಬೀಳುವ ಮುನ್ನ ಪಾಕ್ ವಿಮಾನ ಹೊಡೆದುರುಳಿಸಿದ್ದ ವೀರ ಅಭಿನಂದನ್, ನಿಮಗಿದೋ ಸ್ವಾಗತ
Share on FacebookShare on TwitterShare on WhatsApp

ನವದೆಹಲಿ: ಹೌದು… ಅಂತಾರಾಷ್ಟ್ರೀಯ ನಿಯಮ ಹಾಗೂ ಜಿನೇವಾ ಒಪ್ಪಂದವನ್ನು ಉಲ್ಲಂಘನೆ ಮಾಡಿ ಅಕ್ರಮವಾಗಿ ತಾನು ಬಂಧಿಸಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ಥಾನ ಇಂದು ಮಧ್ಯಾಹ್ನ ಬಿಡುಗಡೆ ಮಾಡಲಿದೆ.

ಅಭಿನಂದನ್ ಅವರನ್ನು ಪಾಕಿಗಳು ಬಂಧಿಸುವ ಮುನ್ನ ಪಾಕ್ ವಿಮಾನದ ದಾಳಿಗೆ ಅಭಿನಂದನ್ ತಮ್ಮ ವಿಮಾನದಿಂದ ಹಾರಿ ಕೆಳಕ್ಕೆ ಬಿದ್ದಿದ್ದರು. ಆದರೆ, ಇದಕ್ಕೂ ಮುನ್ನ ತಾವು ಸುಮ್ಮನೆ ಹಾರಿ ಬಿದ್ದಿರಲಿಲ್ಲ. ಬದಲಾಗಿ ತಮ್ಮ ಸಾಮರ್ಥ್ಯವನ್ನು ಉಪಯೋಗಿಸಿ ಪಾಕಿಸ್ಥಾನದ ವಿಮಾನವನ್ನು ಹೊಡೆದು ಉರುಳಿಸಿಯೇ ತಾವು ಕೆಳಕ್ಕೆ ಹಾರಿದ್ದರು ಈ ವೀರಾಗ್ರಣಿ.

ಈ ಮಾಹಿತಿ ಈಗ ಹೊರಬಿದ್ದಿದ್ದು, ಭಾರತದ ಮೇಲೆ ದಾಳಿಗೆ ಬಂದಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತದ ವಿಂಡ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು.

ಪಾಕಿಸ್ಥಾನ ಗಡಿಯಲ್ಲಿ ನುಗ್ಗಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿ ಭಾರತೀಯ ವಾಯುಪಡೆ ವಿಮಾನಗಳು ದೇಶಕ್ಕೆ ಹಿಂತಿರುಗಿದ್ದವು. ಆದರೆ, ಇದಾದ ನಂತರ ಭಾರತಕ್ಕೆ ಪಾಠ ಕಲಿಸುತ್ತೇನೆ ಎಂಬ ಹಮ್ಮಿನಿಂದ ಪಾಕ್ ತನ್ನ ಎಫ್-16ರ 24 ವಿಮಾನಗಳನ್ನು ಭಾರತದತ್ತ ಛೂ ಬಿಟ್ಟಿತ್ತು. ಆದರೆ, ಯಾವಾಗ ಪಾಕ್ ವಿಮಾನಗಳ ನಮ್ಮ ವಾಯುಗಡಿಯನ್ನು ಪ್ರವೇಶಿದವೋ ತತಕ್ಷಣವೇ ಎಚ್ಚೆತ್ತ ನಮ್ಮ ವಾಯುಪಡೆಯ 8 ವಿಮಾನಗಳು ಪಾಕ್ ವಿಮಾನಗಳಿಗೆ ಹೆದರಿಸಿ, ಆಗಸದಲ್ಲಿ ನಾಯಿಗಂತೆ ಅಟ್ಟಾಡಿಸಿ, ಪಾಕಿಸ್ಥಾನಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದವು.

ಈ ವೇಳೆ ನಮ್ಮ ವಾಯುಪಡೆ ವಿಮಾನಗಳಿಗಿಂತಲೂ ಮೂರು ಪಟ್ಟು ಹೆಚ್ಚು ವಿಮಾನಗಳನ್ನು ಒಳಗೊಂಡ ಪಾಕಿಸ್ಥಾನದ ಕುತಂತ್ರಕ್ಕೆ ಜಗ್ಗದೆ, ವಿಂಗ್ ಕಮಾಂಡರ್ ಅಭಿನಂದನ್ ತಮ್ಮ ಮಿಗ್ 21 ಬೈಸನ್ ಜೆಟ್ ಮೂಲಕ ಅರ್ಥಮಾನ್ ಆರ್–73 ಕ್ಷಿಪಣಿಯನ್ನು ಪ್ರಯೋಗಿಸಿದರು. ಈ ವೇಳೆ ಪಾಕಿಸ್ಥಾನದ ಎಫ್-೧ ಯುದ್ಧ ವಿಮಾನ ಪತ£ಗೊಂಡಿತ್ತು.

ಇನ್ನು, ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಮತ್ತೊಂದು ಎಫ್–16 ಯುದ್ಧ ವಿಮಾನವೊಂದು ಎರಡು ಕ್ಷಿಪಣಿಗಳನ್ನು ಅಭಿನಂದನ್ ಇದ್ದ ಮಿಗ್–21 ವಿಮಾನಕ್ಕೆ ತೂರಿಬಿಟ್ಟಿದ್ದು, ಒಂದು ಕ್ಷಿಪಣಿ ಎಎಂಆರ್‌ಎಎಎಂ ಬಡಿಯಿತು. ಇದರಿಂದಾಗಿ ವಿಂಗ್ ಕಮಾಂಡರ್ ಅನಿವಾರ್ಯವಾಗಿ ವಿಮಾನದಿಂದ ಜಿಗಿಯಬೇಕಾಯಿತು. ಪ್ಯಾರಾಚೂಟ್ ನಲ್ಲಿ ಹಾರುತ್ತ ಅಭಿನಂದನ್ ಗಡಿ ನಿಯಂತ್ರಣ ರೇಖೆಯ ಪಾಕಿಸ್ಥಾನದ ಭಾಗದಲ್ಲಿ ಬಿದ್ದರು. ಇದರಿಂದಾಗಿ ಅಭಿನಂದನ್ ಅವರನ್ನು ಬಂಧಿಸುವುದು ಪಾಕಿಸ್ಥಾನಕ್ಕೆ ಸುಲಭವಾಯಿತು.

ಹೀಗೆ, ತಾವು ಶತ್ರುಗಳಿಂದ ಬಂಧನಕ್ಕೆ ಒಳಗಾದರೂ ಜೀವ ಬಿಟ್ಟೇನು, ದೇಶದ ರಹಸ್ಯ ಬಿಡೆನು ಎಂದು ಪ್ರಾಣತ್ಯಾಗಕ್ಕೂ ಸಿದ್ದರಾಗಿದ್ದ ಅಭಿನಂದನ್, ತಾವು ಕೆಳಕ್ಕೆ ಬೀಳುವ ಮುನ್ನ ಪಾಕಿನ ವಿಮಾನವನ್ನು ಹೊಡೆದು ಬೀಳಿಸುವ ಮೂಲಕ ಭಾರತೀಯ ಯೋಧರು ಹೇಡಿಗಳಲ್ಲ, ತಾಯಿ ಭಾರತಿಗೆ ಅರ್ಪಿಸಿಕೊಳ್ಳುವ ಕೊನೆಯ ಗಳಿಗೆಯವರೆಗೂ ಹೋರಾಡುತ್ತೇವೆ ಎಂಬ ಖಡಕ್ ಸಂದೇಶವನ್ನು ಶತ್ರುಗಳಿಗೆ ರವಾನಿಸಿದ್ದಾರೆ.

Tags: IndiaIndian Air Spaceindian armyKannada NewsPakistanPakistan JetWing Commander Abhinandanಭಾರತೀಯ ವಾಯುಪಡೆವಿಂಗ್ ಕಮಾಂಡರ್ ಅಭಿನಂದನ್ವಿಂಗ್_ಕಮಾಂಡರ್_ಅಭಿನಂದನ್
Share196Tweet123Send
Previous Post

ಅಭಿನಂದನ್ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಕಾತುರ, ಖುದ್ದು ಸ್ವಾಗತಿಸಲಿದ್ದಾರೆ ಪಂಜಾಬ್ ಸಿಎಂ

Next Post

ಐತಿಹಾಸಿಕ ಕ್ಷಣ: ತಾಯ್ನಾಡಿಗೆ ಸ್ವಾಗತ, ಸುಸ್ವಾಗತ ವೀರ-ಭಾರತಕ್ಕೆ ಅಭಿನಂದನ್ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಐತಿಹಾಸಿಕ ಕ್ಷಣ: ತಾಯ್ನಾಡಿಗೆ ಸ್ವಾಗತ, ಸುಸ್ವಾಗತ ವೀರ-ಭಾರತಕ್ಕೆ ಅಭಿನಂದನ್ ಹಸ್ತಾಂತರ

ಐತಿಹಾಸಿಕ ಕ್ಷಣ: ತಾಯ್ನಾಡಿಗೆ ಸ್ವಾಗತ, ಸುಸ್ವಾಗತ ವೀರ-ಭಾರತಕ್ಕೆ ಅಭಿನಂದನ್ ಹಸ್ತಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Mysore – Shivamogga Express Big Update on this Date | Must Read

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

February 16, 2026
ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

February 16, 2026
ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

February 16, 2026
ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

February 16, 2026
ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL