No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐತಿಹಾಸಿಕ ಕ್ಷಣ: ತಾಯ್ನಾಡಿಗೆ ಸ್ವಾಗತ, ಸುಸ್ವಾಗತ ವೀರ-ಭಾರತಕ್ಕೆ ಅಭಿನಂದನ್ ಹಸ್ತಾಂತರ

kalpa News by kalpa News
March 1, 2019
in ರಾಷ್ಟ್ರೀಯ
0
ಐತಿಹಾಸಿಕ ಕ್ಷಣ: ತಾಯ್ನಾಡಿಗೆ ಸ್ವಾಗತ, ಸುಸ್ವಾಗತ ವೀರ-ಭಾರತಕ್ಕೆ ಅಭಿನಂದನ್ ಹಸ್ತಾಂತರ
Share on FacebookShare on TwitterShare on WhatsApp

ವಾಘಾ: ಪಾಕಿಸ್ಥಾನದಿಂದ ಕಳೆದ ಎರಡು ದಿನಗಳ ಹಿಂದೆ ಅಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ಥಾನ ಇಂದು ಸಂಜೆ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರ ಮಾಡಿದೆ.

ಪಂಜಾಬ್’ನ ವಾಘಾದಲ್ಲಿರುವ ಗಡಿಯಲ್ಲಿ ಅಭಿನಂದನ್ ಅವರನ್ನು ಪಾಕಿಸ್ಥಾನ, ಭಾರತೀಯ ವಾಯುಸೇನೆಗೆ ನಿಯಮಾವಳಿಗಳ ಪ್ರಕಾರ 5.20 ನಿಮಿಷಕ್ಕೆ ಹಸ್ತಾಂತರ ಮಾಡಿದೆ.

ಲಾಹೋರ್’ನಿಂದ ಅಭಿನಂದನ್ ಅವರನ್ನು ಅತ್ಯಂತ ಬಿಗಿ ಭದ್ರತೆಯಲ್ಲಿ ಪಾಕ್ ಸೇನೆ ರಸ್ತೆ ಮಾರ್ಗದ ಮೂಲಕ ಎಸ್ಕಾರ್ಟ್ ಮಾಡಿ ಕರೆದುಕೊಂಡು ಬಂದಿತು.

ಭಾರತದ ಗಡಿಯಲ್ಲಿದ್ದ ಭಾರತೀಯ ವಾಯು ಸೇನಾ ಅಧಿಕಾರಿಗಳಿಗೆ ಅಧಿಕೃತವಾಗಿ ಅಭಿನಂದನ್ ಅವರನ್ನು ಹಸ್ತಾಂತರ ಮಾಡಲಾಯಿತು.

ಇದಕ್ಕೂ ಮುನ್ನ ಗಡಿ ಭದ್ರತೆಯ ಉಸ್ತುವಾರಿ ಹೊತ್ತಿರುವ ಬಿಎಸ್’ಎಫ್ ಅಧಿಕಾರಿಗಳಿಗೆ ಮೊದಲು ಹಸ್ತಾಂತರ ಮಾಡಲಾಯಿತು. ಆನಂತರ ವಾಯು ಸೇನಾ ಅಧಿಕಾರಿಗಳಿಗೆ ಅವರನ್ನು ಹಸ್ತಾಂತರ ಮಾಡಲಾಯಿತು.

Visuals from Attari-Wagah border; Wing Commander #AbhinandanVarthaman to be received by a team of Indian Air Force. pic.twitter.com/C4wv14AEAd

— ANI (@ANI) March 1, 2019

ಈ ವೇಳೆ ನಿಯಮಾವಳಿಗಳ ಪ್ರಕಾರ ಅಭಿನಂದನ್ ಅವರಿಗೆ ಸಂಪೂರ್ಣ ವೈದ್ಯಕೀಯ ತಪಾಸಣೆಯನ್ನು ತಜ್ಞರ ತಂಡ ನಡೆಸಿತು. ವೈದ್ಯಕೀಯ ತಪಾಸಣಾ ಪ್ರಕ್ರಿಯೆ ಮುಕ್ತಾಯವಾದ ನಂತರವಷ್ಟೆ ಅವರನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಅಭಿನಂದನ್ ಪೋಷಕರು ಕೂಡಾ ಹಾಜರಿದ್ದರು.

ವಾಘಾ ಗಡಿಯಲ್ಲಿ ಹಸ್ತಾಂತರ ಪ್ರಕ್ರಿಯೆ ನಡೆದ ಹಿನ್ನೆಲೆಯಲ್ಲಿ ಪ್ರತಿದಿನ ನಡೆಯುವ ಬೀಟಿಂಗ್ ದಿ ರೀಟ್ರಿಟ್ ರದ್ದು ಮಾಡಲಾಗಿತ್ತು.

Pakistan: Visuals from Wagah in Lahore; IAF Wing Commander #AbhinandanVarthaman will soon be handed over to the Indian Air Force at Attari-Wagah border pic.twitter.com/xEPghVgNzi

— ANI (@ANI) March 1, 2019

ಭಾರತದ ಅತ್ಯಂತ ವೀರಾಗ್ರಣಿ ಯೋಧ ಅಭಿನಂದನ್ ಅವರನ್ನು ಸ್ವಾಗತಿಸಲು ಸಾವಿರಾರು ಮಂದಿ ಸ್ವಯಂ ಪ್ರೆರಿತರಾಗಿ ಗಡಿಯಲ್ಲಿ ಜಮಾಯಿಸಿದ್ದರು. ಪಂಜಾಬ್ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಿಂದಲೂ ಸಾವಿರಾರು ದೇಶಭಕ್ತರು ಸೇರಿದ್ದು, ಎಲ್ಲೆಲ್ಲೂ ಭಾರತ್ ಮಾತಾ ಕಿ ಜೈ ಸೇರಿದಂತೆ ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಿದ್ದರು. ಅಭಿನಂದನ್ ಅವರನ್ನು ಸ್ವಾಗತಿಸಲು ವಾದ್ಯ ತಂಡಗಳು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಎಲ್ಲೆಲ್ಲೂ ಅಭಿನಂದನ್ ಅವರ ಸಾಹಸ, ಧೈರ್ಯ ಹಾಗೂ ದೇಶಭಕ್ತಿಯ ಗುಣಗಾನ ನಡೆಯುತ್ತಿತ್ತು.

ಭದ್ರತೆಯ ದೃಷ್ಟಿಯ ಹಿನ್ನೆಲೆಯಲ್ಲಿ ವಾಯಸೇನೆ, ನೌಕಾಸೇನೆ ಹಾಗೂ ಭೂಸೇನಾ ಮುಖ್ಯಸ್ಥರಿಗೆ ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ. ಭದ್ರತೆಯ ನೆಲೆಯಲ್ಲಿ ವಾಘಾ ಗಡಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಇನ್ನೊಂದೆಡೆ ಇಡಿಯ ಭಾರತದಾದ್ಯಂತ ಕೋಟ್ಯಂತರ ದೇಶಭಕ್ತರು ಅಭಿನಂದನ್ ಸುರಕ್ಷಿತ ಆಗಮನವನ್ನು ಸಂಭ್ರಮಿಸಿದರು. ತಮ್ಮ ತಮ್ಮ ಊರುಗಳಲ್ಲೆ ಅಭಿನಂದನ್ ಫೋಟೋ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಾಘಾ ಗಡಿಯಲ್ಲಿ ಅಭಿನಂದನ್ ಅವರ ಸ್ವಾಗತಕ್ಕೆ ಆಗಮಿಸಬೇಕಾಗಿದ್ದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಾರಣಾಂತರದಿಂದ ಬರಲಾಗಲಿಲ್ಲ. ಅದಕ್ಕಾಗಿ ಅವರು ಟ್ವಿಟ್ ಮೂಲಕ ತಮ್ಮ ಶುಭಾಶಯ ತಿಳಿಸಿದ್ದಾರೆ.

ಅಭಿನಂದನ್ ಅವರನ್ನು ಹಸ್ತಾಂತರ ಮಾಡುವ ಪ್ರಕ್ರಿಯೆ ಇದ್ದ ಕಾರಣ ಇಡಿಯ ಗಡಿ ಪ್ರದೇಶದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು. ವಾಘಾ ಗಡಿಯಲ್ಲಿ ಇತ್ತಿÃಚಿನ ವರ್ಷಗಳಲ್ಲಿ ಕಾಣದಂತಹ ಬಿಗಿ ಭದ್ರತೆಯನ್ನು ಸೇನೆ ಕಲ್ಪಿಸಿತ್ತು. ಎಲ್ಲೆಲ್ಲಿ ನೋಡಿದರೂ ಸೇನಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

Tags: Abhinandan Handed Over to IndiaAttari-Wagah borderIndian Air Forceindian armyKannada NewsPunjabWing Commander Abhinandanಭಾರತೀಯ ವಾಯುಸೇನೆವಿಂಗ್ ಕಮಾಂಡರ್ ಅಭಿನಂದನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀಳುವ ಮುನ್ನ ಪಾಕ್ ವಿಮಾನ ಹೊಡೆದುರುಳಿಸಿದ್ದ ವೀರ ಅಭಿನಂದನ್, ನಿಮಗಿದೋ ಸ್ವಾಗತ

Next Post

ಅಭಿನಂದನ್ ಹಸ್ತಾಂತರಕ್ಕೆ ಕೊನೆ ಕ್ಷಣದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಪಿ ಪಾಕ್?

kalpa News

kalpa News

Next Post
ಅಭಿನಂದನ್ ಹಸ್ತಾಂತರಕ್ಕೆ ಕೊನೆ ಕ್ಷಣದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಪಿ ಪಾಕ್?

ಅಭಿನಂದನ್ ಹಸ್ತಾಂತರಕ್ಕೆ ಕೊನೆ ಕ್ಷಣದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಪಿ ಪಾಕ್?

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL