No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಟೈರು ಸುಟ್ಟು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2019
in Small Bytes, ಭದ್ರಾವತಿ
0
ಭದ್ರಾವತಿ: ಟೈರು ಸುಟ್ಟು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
Share on FacebookShare on TwitterShare on WhatsApp

ಭದ್ರಾವತಿ: ಕೇಂದ್ರದ ಉಕ್ಕು ಪ್ರಾಧಿಕಾರದ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಲು ಬಂಡವಾಳ ತೊಡಗಿಸುವುದು, ಗುತ್ತಿಗೆ ಕಾರ್ಮಿಕರಿಗೆ ತಿಂಗಳಲ್ಲಿ 26 ದಿನಗಳ ಕೆಲಸ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ 12 ನೇ ದಿನದ ಅನಿರ್ಧಿಷ್ಟಾವಧಿ ಹೋರಾಟದ ಅಂಗವಾಗಿ ಕಾರ್ಖಾನೆಯ ಮುಂಭಾಗ ಟೈರು ಸುಟ್ಟು ಪ್ರತಿಭಟಿಸಿ ರಸ್ತೆ ತಡೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.

ರಾಜ್ಯ ಸರಕಾರ ಕೇವಲ ಒಂದು ರೂಪಾಯಿ ಮುಖಬೆಲೆಗೆ ಸಮಸ್ತ ಕಾರ್ಖಾನೆ ಮತ್ತು ಕಾರ್ಖಾನೆಯ ಆಸ್ತಿಯನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರ ಮಾಡಿದೆ. ಆದರೆ ಕೇಂದ್ರ ಸರಕಾರ ಸಾವಿರಾರು ಕೋಟಿ ರೂಗಳ ಆಸ್ತಿಯನ್ನು ತನ್ನದಾಗಿಸಿಕೊಂಡು ಕಾರ್ಖಾನೆ ಅಭಿವೃದ್ದಿ ಪಡಿಸದೆ, ಬಂಡವಾಳ ತೊಡಗಿಸದೆ ಮಲತಾಯಿ ಧೋರಣೆ ತಾಳಿದೆ. ಉದ್ಯೊÃಗ ಸೃಷ್ಟಿಮಾಡದೆ ಗುತ್ತಿಗೆ ಕಾರ್ಮಿಕರನ್ನು ಅವಲಂಭಿಸಿದೆ. 1 ಸಾವಿರಕ್ಕೂ ಹೆಚ್ಚಿರುವ ಗುತ್ತಿಗೆ ಕಾರ್ಮಿಕರನ್ನು ಬೀದಿ ಪಾಲು ಮಾಡಲು ಸಂಚು ಹೂಡಿರುವ ಆಡಳಿತ ಮಂಡಳಿ ಕಾರ್ಮಿಕರನ್ನು ಗುಲಾಮರಂತೆ ಕಾಣುತ್ತಿದೆ. ಪ್ರಸ್ತುತ 13 ಕೆಲಸ ನೀಡುತ್ತೆವೆ ಎಂದು ನೀಡಿದ್ದ ಭರವಸೆಯು ಪೊಳ್ಳಾಗಿಸುತ್ತಿದೆ. ಅದ್ದರಿಂದ ಗುತ್ತಿಗೆ ಕಾರ್ಮಿಕರ ಮತ್ತು ಕಾರ್ಖಾನೆಯ ರಕ್ಷಣೆಗೆ ಸರಕಾರ ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

2015 ಆಗಸ್ಟ್ 25 ರಂದು ಕೇಂದ್ರ ಸಚಿವರುಗಳಾದ ನರೇಂದ್ರ ಸಿಂಗ್ ಥೋಮರ್, ಅನಂತಕುಮಾರ್, ಬಿ.ಎಸ್.ಯಡಿಯೂರಪ್ಪ, ಆಯನೂರು ಮಂಜುನಾಥ್, ಬಿ.ವೈ.ರಾಘವೇಂದ್ರ ಮತ್ತಿತರರು ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆ ಉಳಿಸಲು ಮತ್ತು ಬೆಳಸಲು ಒಂದು ಸಾವಿರ ಕೋಟಿ ರೂ ಬಂಡವಾಳ ತೊಡಗಿಸುವುದಾಗಿ ಭರವಸೆ ನೀಡಿದ್ದರು. ನಂತರ ಮತ್ತೊಮ್ಮೆ 2018 ರ ಮಾರ್ಚ್ 16 ರಂದು ಕೇಂದ್ರ ಸಚಿವ ಚೌದರಿ ಬೀರೆಂದರ್ ಸಿಂಗ್, ಅನಂತಕುಮಾರ ಹೆಗಡೆ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕರು ಭೇಟಿ ನೀಡಿ ಸರ್‌ಎಂ ವಿಶ್ವೇಶ್ವರಾಯ ಸ್ಥಾಪಿಸಿದ ಈ ಕಾರ್ಖಾನೆಗೆ ನೂರು ವರ್ಷ ತುಂಬಿದೆ. ಈ ಕಾರ್ಖಾನೆಯನ್ನು ಲಾಭ ನಷ್ಟಗಳಿಂದ ಕಾಣದೆ ಸಾಂಸ್ಕೃತಿಕವಾಗಿ ಉಳಿಸಿಕೊಳ್ಳುವ ಸರ್ವ ಪ್ರಯತ್ನಗಳು ಮಾಡುವುದಾಗಿ ಹೇಳಿ ಗುತ್ತಿಗೆ ಕಾರ್ಮಿಕರಿಗೆ ಬೀದಿ ಪಾಲು ಮಾಡುವುದಿಲ್ಲ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆಂದು ಆರೋಪಿಸಿದರು.

ಇತ್ತೀಚಿಗೆ ಭೇಟಿ ನೀಡಿದ್ದ ಸಂಸದ ಬಿ.ವೈ. ರಾಘವೇಂದ್ರ ಗುತ್ತಿಗೆ ಕಾರ್ಮಿಕರಿಗೆ ತಿಂಗಳಲ್ಲಿ ಕನಿಷ್ಠ 13 ದಿನವಾದರೂ ಕೆಲಸ ನೀಡಬೇಕೆಂದು ಹೇಳಿದ್ದರೂ ಸಹ ಕಾರ್ಖಾನೆ ಆಡಳಿತ ಮಂಡಳಿ ಅದನ್ನು ಈವರೆಗೂ ಈಡೇರಿಸಿಲ್ಲ. ಗುತ್ತಿಗೆ ಕಾರ್ಮಿಕರನ್ನು ಗುಲಾಮಗಿರಿಯಿಂದ ನಡೆಸಿಕೊಳ್ಳುತ್ತಿದೆ. ಕೂಡಲೇ ಗುತ್ತಿಗೆ ಕಾರ್ಮಿಕರಿಗೆ ಪ್ರತಿ ತಿಂಗಳು ಪೂರ್ಣ ಪ್ರಮಾಣದ ಕೆಲಸ ನೀಡುವಂತಾಗಬೇಕು. ಕಾರ್ಮಿಕರಿಗೆ ಭದ್ರತೆ ಒದಗಿಸಬೇಕೆಂದು ಫೆ: 18 ರಿಂದ ನಿರಂತರವಾಗಿ ಆಹೋರಾತ್ರಿ ಸರಣಿ ಧರಣಿ ಮುಷ್ಕರ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿ ವರ್ಗ ಸೂಕ್ತ ಭರವಸೆ ನೀಡದಿರುವುದರಿಂದ ಉದ್ರಿಕ್ತರಾದ ಗುತ್ತಿಗೆ ಕಾರ್ಮಿಕರು ಆಡಳಿತ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಟೈರು ಸುಟ್ಟು ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟಿಸಿದರು. ಅಲ್ಲದೆ ಗುತ್ತಿಗೆ ಕಾರ್ಮಿಕರು ಯಾರು ಕೆಲಸಕ್ಕೆ ಹಾಜರಾಗದೆ ಗೈರಾಗಿ ಆಡಳಿತ ವರ್ಗಕ್ಕೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ವಹಿಸಿದ್ದರು. ಮಾಜಿ ಶಾಸಕ ಎಂ.ಜೆ. ಅಪ್ಪಾಜಿ, ನಗರಸಭಾ ಸದಸ್ಯರಾದ ಆರ್.ಕರುಣಾಮೂರ್ತಿ, ಎಂ.ಎಸ್.ಸುಧಾಮಣಿ, ಮಾಜಿಪಂ ಸದಸ್ಯ ಎಸ್.ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳಾದ ಅಂತೋಣಿರಾಜ್, ರಾಕೇಶ್, ಮಂಜುನಾಥ, ಅಂಥೋಣಿದಾಸ್, ವೆಂಕಟೇಶ್, ಶ್ರೀನಿವಾಸ್, ಪ್ರದೀಪ್‌ಕುಮಾರ್, ಮಹಾದೇವ್, ವಿನಯ್ ಕುಮಾರ್, ಶೇಷಣ್ಣಗೌಡ, ವಿಶ್ವನಾಥ್, ಅರುಣ್ ಸೇರಿದಂತೆ ಹಲವರು ಹಾಜರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B Y RaghavendraBhadravathiKannada NewsMalnad NewsprotestSAILShivamoggaVISLಕಾರ್ಮಿಕರ ಪ್ರತಿಭಟನೆಬಿ.ವೈ. ರಾಘವೇಂದ್ರಭದ್ರಾವತಿ
Share196Tweet123Send
Previous Post

ಭದ್ರಾವತಿ: ಅನಿಷ್ಟ ಕುಡಿತ-ದುಶ್ಚಟಗಳಿಂದ ದೂರಾಗಿ ಸದಾಚಾರ ರೂಢಿಸಿಕೊಳ್ಳಿ

Next Post

ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

June 10, 2026
ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

June 10, 2026
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

June 10, 2026
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

June 10, 2026
ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL