No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಬಾಲಿವುಡ್’ಗೆ ಭದ್ರಾವತಿ ಬೆಡಗಿ ಆಶಾ ಭಟ್: ನಿಮ್ಮ ಪಯಣದೊಂದಿಗಿದೆ ಇಡಿಯ ಉಕ್ಕಿನ ನಗರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2019
in ಭದ್ರಾವತಿ
0
ಬಾಲಿವುಡ್’ಗೆ ಭದ್ರಾವತಿ ಬೆಡಗಿ ಆಶಾ ಭಟ್: ನಿಮ್ಮ ಪಯಣದೊಂದಿಗಿದೆ ಇಡಿಯ ಉಕ್ಕಿನ ನಗರಿ
Share on FacebookShare on TwitterShare on WhatsApp

ಭದ್ರಾವತಿ: ಮಿಸ್ ಸುಪ್ರ ಇಂಟರ್’ನ್ಯಾಶನಲ್ ಸೌಂದರ್ಯ ಸ್ಪರ್ಧೆಯಲ್ಲಿ ಗೆಲುವು ಸಾಧಿಸುವ ಮೂಲಕ ಭದ್ರಾವತಿಯ ಹೆಸರನ್ನು ವಿಶ್ವ ಮಟ್ಟದಲ್ಲಿ ವಿಜೃಂಭಿಸಿದ್ದ ಆಶಾ ಭಟ್, ಈಗ ಹಾಲಿವುಡ್ ಮೂಲಕ ಬಾಲಿವುಡ್ ಪ್ರವೇಶಕ್ಕೆ ಅಣಿಯಾಗುತ್ತಿದ್ದಾರೆ.

ರೂಪದರ್ಶಿಯಾಗಿ ಗ್ಲಾಮರ್ ಲೋಕಕ್ಕೆ ಕಾಲಿಟ್ಟಿದ್ದ ಆಶಾ ಅವರ ಪ್ರತಿಭೆಯನ್ನು ಅರಸಿ ಬಾಲಿವುಡ್ ಬಾಗಿಲು ತೆರೆದಿದ್ದು, ಈ ಮೂಲಕ ಮುಂಬೈನಲ್ಲೂ ಭದ್ರಾವತಿಯ ಹೆಸರು ಮೂಡಲಿದೆ.

ಜಂಗ್ಲಿ ಎಂಬ ಚಿತ್ರದ ಮೂಲಕ ಬಾಲಿವುಡ್’ಗೆ ಕಾಲಿಡಲಿರುವ ಆಶಾ, ವಿದ್ವತ್ ಜಮ್ಮವಾಲ್’ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಜಂಗ್ಲಿ ಪಿಕ್ಚರ್ಸ್ ನಡಿ ತಯಾರಾಗುತ್ತಿರುವ ಚಿತ್ರವನ್ನು ಅಮೆರಿಕಾ ಮೂಲದ ಚುಕ್ ರುಸ್ಸೆಲ್ಲ್‌ ನಿರ್ದೇಶಿಸುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಆಶಾ, ಬಾಲಿವುಡ್ ಪ್ರವೇಶಿಸುವ ಕುರಿತಾಗಿ, ತಮ್ಮ ಪೋಷಕರು, ಸೋದರಿ ಕುಟುಂಬದವರೆಲ್ಲಾ ಒಟ್ಟಾಗಿ ಕುಳಿತು ಬಾಲಿವುಡ್ ಪ್ರವೇಶಿಸುವ ಬಗ್ಗೆ ನಿರ್ಧಾರ ಮಾಡಿದೆವು. ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವುದರ ಜೊತೆಗೆ ಟಿವಿ ಜಾಹಿರಾತುಗಳಿಗೆ ಆಡಿಷನ್ ನಲ್ಲಿ ಕೂಡ ಭಾಗಿಯಾದೆ. ನೃತ್ಯಗಾರ್ತಿಯಾಗಿ, ಹಾಡುಗಾರ್ತಿಯಾಗಿ ಮತ್ತು ರಂಗಭೂಮಿ ಹಿನ್ನೆಲೆಯಿರುವ ಕಾರಣ ಚಿತ್ರದಲ್ಲಿ ಯಾಕೆ ಪ್ರಯತ್ನಿಸಬಾರದು ಎಂದು ನನ್ನ ಕುಟುಂಬದವರಿಗೆ ಕೂಡ ಅನಿಸಿತು ಎಂದಿದ್ದಾರೆ.

ಇನ್ನು, ಬಾಲಿವುಡ್ ಪ್ರವೇಶದ ಹಂತದಲ್ಲಿರುವ ಇವರು ಇದಕ್ಕಾಗಿ ಡ್ಯಾನ್ಸಿಂಗ್, ಮಾರ್ಷಲ್ ಆರ್ಟ್ಸ್‌ ಸೇರಿದಂತೆ ವಿವಿಧ ರೀತಿಯ ಕಲೆಗಳಲ್ಲಿ ಕಲಿತಿದ್ದಾರೆ. ಶಾಲಾ ಕಾಲೇಜು ಜೀವನದಲ್ಲಿ ಓದು, ಸಾಂಸ್ಕೃತಿಕ ಚಟುವಟಿಕೆ ಎಂದು ತೊಡಗಿಸಿಕೊಂಡಿದ್ದ ಆಶಾ, ಯಾವುದೇ ಕೆಲಸ ಮಾಡುವುದಿದ್ದರೂ ಕೂಡ ಶೇ.100ರಷ್ಟು ಶ್ರದ್ಧೆ, ಆಸಕ್ತಿ ತೋರುವ ಅಭ್ಯಾಸ ಹೊಂದಿದ್ದವರು. ಎನ್’ಸಿಸಿ, ಚರ್ಚೆ, ವೇದಿಕೆ ಪ್ರದರ್ಶನ, ಭಾಷಣದಲ್ಲಿ ಕೂಡ ತಮ್ಮ ಚಾಕಚಕ್ಯತೆ ತೋರಿಸುತ್ತಿದ್ದರು.

ಇಂತಹ ಭದ್ರಾವತಿಯ ಈಕೆ ಈಗ ಬಾಲಿವುಡ್ ಪ್ರವೇಶಿಸುತ್ತಿರುವುದು ಇಡಿಯ ಭದ್ರಾವತಿಯನ್ನು ಸಂತಸದಲ್ಲಿ ಮುಳುಗಿಸಿದೆ. ಆಶಾ ಭಟ್ ಅವರ ಈ ಬಾಲಿವುಡ್ ಪಯಣದ ಜೊತೆಯಲ್ಲಿ ಇಡಿಯ ಉಕ್ಕಿನ ನಗರಿ ಅವರೊಂದಿಗೆ ಇದೆ.

Tags: Asha BhatBhadravathiBollywoodHollywoodMiss Supra InternationalSteel Cityvidyut jamwalಆಶಾ ಭಟ್ಉಕ್ಕಿನ ನಗರಿಎನ್’ಸಿಸಿಬಾಲಿವುಡ್ಭದ್ರಾವತಿಹಾಲಿವುಡ್
Share196Tweet123Send
Previous Post

ಶೀಘ್ರದಲ್ಲೇ ಘೋಷಣೆಯಾಗಲಿದೆ ಲೋಕಸಭಾ ಚುನಾವಣೆ ವೇಳಾಪಟ್ಟಿ

Next Post

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

May 21, 2026
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

May 21, 2026
ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

May 21, 2026
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

May 21, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!