No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ: ಗುತ್ತಿಗೆ ಕಾರ್ಮಿಕರ ಪಿಎಫ್ ಹಣದಲ್ಲಿ ಅವ್ಯವಹಾರ ಆರೋಪ

kalpa News by kalpa News
March 9, 2019
in Small Bytes, ಶಿಕಾರಿಪುರ
0
ಶಿಕಾರಿಪುರ: ಗುತ್ತಿಗೆ ಕಾರ್ಮಿಕರ ಪಿಎಫ್ ಹಣದಲ್ಲಿ ಅವ್ಯವಹಾರ ಆರೋಪ
Share on FacebookShare on TwitterShare on WhatsApp

ಶಿಕಾರಿಪುರ: ಗುತ್ತಿಗೆ ಕಾರ್ಮಿಕರ ಹಲವು ವರ್ಷದ ಪಿಎಫ್ ಹಣದಲ್ಲಿ ಕೋಟ್ಯಂತರ ರೂ. ಅವ್ಯವಹಾರವಾಗಿದ್ದು ಇದರ ಜತೆಗೆ ಕಾರ್ಮಿಕರಿಗೆ ಕನಿಷ್ಠ ವೇತನ, ಹೆಚ್ಚುವರಿ ಸೇವೆಗೆ ಹಣ ನೀಡದೆ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಶೋಷಣೆ ವಿಪರೀತವಾಗಿದೆ ಎಂದು ಆರೋಪಿಸಿ ತಾಲೂಕಿನ ಸಂಡ ಗ್ರಾಮದ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಕರ್ನಾಟಕ ಹಾಲು ಮಹಾಮಂಡಳದ ಪಶು ಆಹಾರ ಘಟಕದ ಗುತ್ತಿಗೆ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ.

ಘಟಕದಲ್ಲಿರುವ ನೂರಾರು ಗುತ್ತಿಗೆ ನುರಿತ ಕಾರ್ಮಿಕರು ಸತತ 5 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದು ಹುಬ್ಬಳ್ಳಿ ಮೂಲದ ಸ್ವಸ್ಥಿಕ್ ಕನ್ಸ್‌ ಲ್ಟೆನ್ಸಿ ಕಂ. ಕಾರ್ಮಿಕರ ಕೋಟ್ಯಂತರ ಹಣವನ್ನು ಪಿಎಫ್ ಪಾವತಿಸದೆ ಕುಂಟು ನೆಪದ ಮೂಲಕ ಕಾರ್ಮಿಕರಿಗೆ ಸಾಮೂಹಿಕವಾಗಿ ಸ್ಥಳೀಯ ಪ್ರಧಾನ ವ್ಯವಸ್ಥಾಪಕರ ಜತೆ ಸೇರಿ ಉಂಡೆ ನಾಮ ಹಾಕಲು ಸಿದ್ದತೆಯನ್ನು ಕೈಗೊಂಡಿದೆ ಎಂದು ಪ್ರತಿಭಟನಾ ನಿರತ ಕಾರ್ಮಿಕರು ದೂರಿದರು.

ಸ್ಥಳೀಯ ಕಾರ್ಮಿಕರನ್ನು ಹಾಜರಾತಿ ಕಡಿತ, ಕ್ಷುಲ್ಲಕ ಆರೋಪದಿಂದ ಉದ್ದೇಶಪೂರ್ವಕ ಶೋಷಿಸಿ ಕೇಂದ್ರ ಕಚೇರಿಯ ಅನುಮತಿಯಿಲ್ಲದೆ ಪರಸ್ಥಳದ ಹಲವರನ್ನು ಲಕ್ಷಾಂತರ ಹಣ ಪಡೆದು ಕೆಲಸಕ್ಕೆ ಪ್ರಧಾನ ವ್ಯವಸ್ಥಾಪಕ ಹೇಮಶೇಖರಪ್ಪ ನೇಮಿಸಿಕೊಂಡಿದ್ದು, ಕಾರ್ಮಿಕರ ವಿರುದ್ದದ ಶೋಷಣೆಯಲ್ಲಿ ಹಲವು ಅಧಿಕಾರಿಗಳು ಶಾಮೀಲಾಗಿದ್ದಾರೆ. ಈ ಕೂಡಲೇ ಅಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾ ನಿರತ ಕಾರ್ಮಿಕರು ಆರೋಪಿಸಿ ವ್ಯವಸ್ಥೆ ಸುಧಾರಣೆಯಾಗುವವರೆಗೂ ಮುಷ್ಕರ ನಡೆಸುವುದಾಗಿ ಎಚ್ಚರಿಸಿದರು.

ಘಟಕದ ನೂತನ ಪ್ರಧಾನ ವ್ಯವಸ್ಥಾಪಕ ಸದಾಶಿವಪ್ಪ ಮಾತನಾಡಿ, ಪಿಎಫ್ ಪಾವತಿಗೆ ಯುಎನ್‌ಎ ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದ್ದು ಹಲವರ ಸಂಖ್ಯೆ ತಪ್ಪಾಗಿ ಗೊಂದಲ ಉಂಟಾಗಿದೆ. ವೇತನದ ಶೇ.12 ಪಿಎಫ್ ಹಣ ಪ್ರತಿ ತಿಂಗಳು ಕಡಿತಗೊಳ್ಳಲಿದ್ದು, ಸರ್ಕಾರದ ಕಾನೂನು ಇಲಾಖೆಯ ನಿಯಮದನ್ವಯ ಎಲ್ಲಾ ಸೌಲಭ್ಯ ನೀಡಲು ಬದ್ದವಾಗಿರುವುದಾಗಿ ತಿಳಿಸಿದರು. ಗೊಂದಲವಾಗಿರುವ ಪಿಎಫ್ ಸರಿಪಡಿಸಲು ಕಾಲಾವಕಾಶ ಅಗತ್ಯವಾಗಿದೆ. ಗುತ್ತಿಗೆದಾರ ಕಂಪನಿಯ ಪ್ರತಿನಿಧಿ ಘಟಕದಲ್ಲಿದ್ದು ಸರಿಪಡಿಸಲು ಸೂಚಿಸುವುದಾಗಿ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರ ಸುರೇಶ್ ಮೇಸ್ತ್ರಿ, ರಾಜು ಡಿ.ಎಸ್, ಷಣ್ಮುಖ, ಬಸವರಾಜ್, ಮಾರುತಿ, ಬಂಗಾರಪ್ಪ, ಶಶಿಕುಮಾರ್, ಯೋಗೀಶ್, ವಿನಯ, ಮಂಜುನಾಥ್, ನಾಗಮ್ಮ, ಭಾಗ್ಯಮ್ಮ, ಮೈನಾವತಿ, ವೇದಾವತಿ ಮತ್ತಿತರರು ಹಾಜರಿದ್ದರು.

ಆರೋಪಗಳೇನು?
  • ಕಾರ್ಮಿಕ ಕಾನೂನಿನನ್ವಯ ನಿತ್ಯ ಟನ್ ಬಾರದ ಉತ್ಪಾದನೆಯನ್ನು ಗರಿಷ್ಠ 14 ಕಾರ್ಮಿಕರು ನಿರ್ವಹಿಸಬೇಕಾಗಿದ್ದು, ಘಟಕದಲ್ಲಿ 13 ಕಾರ್ಮಿಕರಿಂದ ನಿರ್ವಹಿಸಲಾಗುತ್ತಿದೆ.
  • ಉದ್ದೇಶಪೂರ್ವಕವಾಗಿ ತಪ್ಪು ವಿಳಾಸವನ್ನು ನೀಡುವ ಮೂಲಕ ಪಿಎಫ್ ಮತ್ತಿತರ ಸೌಲಭ್ಯದಿಂದ ವಂಚಿಸಲಾಗುತ್ತಿದೆ.
  • 50 ಕೆಜಿ ತೂಕದ ಬದಲಿಗೆ 70 ರಿಂದ 80 ಕೆಜಿ ತೂಕದ ಭಾರವನ್ನು ಕಾರ್ಮಿಕರಿಗೆ ನೀಡಲಾಗುತ್ತಿದೆ.
  • ವರ್ಷಕ್ಕೆ ನೀಡಲಾಗುವ ಬೋನಸ್ ನಲ್ಲಿ ಕಡಿತಗೊಳಿಸಲಾಗುತ್ತಿದೆ.
  • ಘಟಕದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಭರವಸೆ ಮೇರೆಗೆ ಆರಂಭಿಸಿ, ಇದೀಗ ಏಕಾಏಕಿ ಬಿಹಾರ ಮತ್ತಿತರ ಪರರಾಜ್ಯದವರನ್ನು ನೇಮಿಸಿಕೊಳ್ಳಲಾಗುತ್ತಿದೆ.
  • ಕಳೆದ ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕ ಮಂಜುನಾಥ್ ಬಡ ಕುಟುಂಬಕ್ಕೆ ಕನಿಷ್ಠ ಮಾನವೀಯತೆ ಆಧಾರದಲ್ಲಿ ಪರಿಹಾರ ವಿತರಿಸಿಲ್ಲ.
  • ಹರಗುವಳ್ಳಿಯ ಕಾರ್ಮಿಕ ವೀರೇಶ್ ಹೆಚ್ಚಿನ ಭಾರದ ಚೀಲವನ್ನು ನಿತ್ಯ ಹೋರುತ್ತಿದ್ದು ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ವೀರೇಶ್ ಇದೀಗ ಬೆನ್ನುಮೂಳೆ ಜಾರಿ ಖಾಯಂ ಹಾಸಿಗೆಯಲ್ಲಿ ಮಲಗಿದ್ದಾನೆ ಇಂದಿಗೂ ಚಿಕಿತ್ಸೆ ಹಾಗೂ ಪರಿಹಾರ ನೀಡದೆ ಅನಾಥವಾಗಿಸಿದೆ.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: Contract LabourKannada NewsLabour ProtestLocal NewsMalnad NewsPF AmountShikaripuraShivamogga
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಕಿಂಗ್! 1000 ಕೆಜಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ವಶ

Next Post

ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ಉದ್ಯಮಕ್ಕೆ ಅವಮಾನ: ಜಗ್ಗೇಶ್ ಕಿಡಿ

kalpa News

kalpa News

Next Post
ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ಉದ್ಯಮಕ್ಕೆ ಅವಮಾನ: ಜಗ್ಗೇಶ್ ಕಿಡಿ

ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ಉದ್ಯಮಕ್ಕೆ ಅವಮಾನ: ಜಗ್ಗೇಶ್ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL