ಮುಂಬೈ: ವಾಣಿಜ್ಯ ನಗರಿಯ ಜನನಿಬಿಡ ಪ್ರದೇಶವಾದ ಛತ್ರಪತಿ ಶಿವಾಜಿ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಸೇತುವೆ ಕುಸಿದಿದ್ದು, 23 ಮಂದಿಗೆ ತೀವ್ರತರವಾದ ಗಾಯಗಳಾಗಿವೆ.
ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಜನರ ಸಂಚರಿಸುತ್ತಿದ್ದ ವೇಳೆ ಸೇತುವೆ ಏಕಾಏಕಿ ಕುಸಿದಿದೆ. ಹಲವು ಮಂದಿ ಸೇತುವೆಯ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

















