No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಯಾವೆಲ್ಲಾ ರಸ್ತೆಗಳು ಅಗಲೀಕರಣವಾಗಲಿವೆ? ಡಿಸಿ ನೀಡಿರುವ ಪ್ರಸ್ತಾವನೆಯೇನು?

kalpa News by kalpa News
March 15, 2019
in ಶಿವಮೊಗ್ಗ
0
ಶಿವಮೊಗ್ಗದ ಯಾವೆಲ್ಲಾ ರಸ್ತೆಗಳು ಅಗಲೀಕರಣವಾಗಲಿವೆ? ಡಿಸಿ ನೀಡಿರುವ ಪ್ರಸ್ತಾವನೆಯೇನು?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರಕ್ಕೆ ಪೂರಕವಾಗಿ ಅಗಲೀಕರಣಗೊಳಿಸಬಹುದಾದ ರಸ್ತೆಗಳ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಲಕ್ಷ್ಮೀ ಟಾಕೀಸ್ ರಸ್ತೆಯಿಂದ ಜೈಲ್ ವೃತ್ತದವರೆಗೆ ವಾಹನ ದಟ್ಟಣೆ ಹೆಚ್ಚಾಗಿದೆ. ಈ ರೀತಿ ಸುಗಮ ಸಂಚಾರಕ್ಕಾಗಿ ಅಗಲೀಕರಣ ಮಾಡಬಹುದಾದ ರಸ್ತೆಗಳ ಪ್ರಸ್ತಾವನೆಯನ್ನು ಸಲ್ಲಿಸಬೇಕು. ನಗರದಲ್ಲಿ ರಸ್ತೆ ಬದಿ ಅತಿಕ್ರಮಣಗಳನ್ನು ತೆರವುಗೊಳಿಸಿ ಅಟೋ ರಿಕ್ಷಾ ನಿಲ್ದಾಣಗಳನ್ನು ನಿರ್ಮಿಸಲಾಗುವುದು. ರಸ್ತೆ ಅತಿಕ್ರಮಣ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕು. ಹೊಳೆ ಬಸ್‍ಸ್ಟಾಪ್‍ನಿಂದ ಬಸ್ ನಿಲ್ದಾಣದವರೆಗೆ ಹಾದು ಹೋಗುವ ಬಿ.ಎಚ್.ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿಗಳ ರಸ್ತೆ ಕಿರಿದಾಗಿದ್ದು ಇದನ್ನು ಅಗಲೀಕರಣಗೊಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಖಾಸಗಿ ಬಸ್‍ಗಳ ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಗರದ ಖಾಸಗಿ ಬಸ್‍ನಿಲ್ದಾಣದ ಹಿಂಭಾಗ ನಡೆಯುವ ಕಾಯಿಪಲ್ಲೆಗಳ ಸಂತೆಯನ್ನು ಚುನಾವಣೆ ಬಳಿಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಇದೇ ರೀತಿ ಖಾಸಗಿ ಬಸ್‍ಗಳ ಟರ್ಮಿನಲ್ ನಿರ್ಮಿಸಲು ಪ್ರಸ್ತುತ ಖಾಸಗಿ ಬಸ್ ನಿಲ್ದಾಣದ ಎದುರು ಇರುವ ನಿವೇಶನದ ತಕರಾರು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.

ಅಪಘಾತ ಪ್ರಮಾಣ ಇಳಿಕೆಗೆ ಕ್ರಮ:
ಸುಪ್ರೀಂಕೋರ್ಟ್ ಪ್ರತಿ ವರ್ಷ ಅಪಘಾತ ಪ್ರಮಾಣದಲ್ಲಿ ಶೇ.10ರಷ್ಟು ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆದೇಶ ನೀಡಿದೆ. ಜಿಲ್ಲೆಯಲ್ಲಿ 2017ರಲ್ಲಿ ಒಟ್ಟು 1741ಅಪಘಾತಗಳು ಸಂಭವಿಸಿದ್ದು ಇದರಲ್ಲಿ 359 ಸಾವಿಗೀಡಾಗಿ 2363 ಮಂದಿ ಗಾಯಗೊಂಡಿದ್ದಾರೆ. 2018ರಲ್ಲಿ 1601 ಅಪಘಾತಗಳಾಗಿದ್ದು, 323 ಸಾವಿಗೀಡಾಗಿ 2069 ಗಾಯಗೊಂಡಿದ್ದಾರೆ. ಈ ವರ್ಷದ ಆರಂಭದ ಎರಡು ತಿಂಗಳಲ್ಲಿ 286 ಅಪಘಾತಗಳು ಸಂಭವಿಸಿದ್ದು, 60 ಮಂದಿ ಸಾವಿಗೀಡಾಗಿ 340 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಾವಿಗೀಡಾದವರ ಪ್ರಮಾಣ ಸುಮಾರು ಶೇ.10ರಷ್ಟು ಕಡಿಮೆಯಾಗಿದ್ದರೂ, ಈ ವರ್ಷದ ಎರಡು ತಿಂಗಳಲ್ಲಿ ಅಪಘಾತಗಳಲ್ಲಿ 6ಮಕ್ಕಳು ಸಾವಿಗೀಡಾಗಿದ್ದಾರೆ. 2017ರಲ್ಲಿ 4 ಹಾಗೂ 18ರಲ್ಲಿ 7ಮಕ್ಕಳು ಮಾತ್ರ ಸಾವಿಗೀಡಾಗಿದ್ದರು. ಈ ವರ್ಷ ಸಂಭವಿಸಿರುವ ಅಪಘಾತಗಳಲ್ಲಿ ಮಕ್ಕಳ ಸಾವು ಸಂಭವಿಸಿರುವ ಪ್ರಕರಣಗಳ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ಹೇಳಿದರು.

ನಗರದಲ್ಲಿ ವೃತ್ತಗಳ ಅಭಿವೃದ್ಧಿ:
ಶಿವಮೊಗ್ಗ ನಗರದ ವೃತ್ತಗಳನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಈ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಬ್ಯಾಂಕುಗಳು, ಖಾಸಗಿ ಆಸ್ಪತ್ರೆಗಳು , ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಆಭರಣ ಅಂಗಡಿಗಳ ಮಾಲಿಕರ ಸಭೆಯನ್ನು ಆದಷ್ಟು ಬೇಗನೆ ಕರೆದು ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಶಿವಮೊಗ್ಗ ನಗರ ಯೋಜನೆ ಇಲಾಖೆ ಸಹಾಯಕ ನಿರ್ದೇಶಕ ಪ್ರಜ್ಞಾ ಪ್ರಕಾಶ್ ಅವರು ಶಿವಮೊಗ್ಗ ನಗರದ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಕುರಿತು ಸಿದ್ಧಪಡಿಸಿದ ಪ್ರಸ್ತಾವನೆಯನ್ನು ಸಭೆಯ ಮುಂದಿರಿಸಿದರು.

ಬ್ಲಾಕ್‍ಸ್ಪಾಟ್ ಗುರುತಿಸಿ:
ಅತಿ ಹೆಚ್ಚು ಅಪಘಾತ ಸಂಭವಿಸುವ ವ್ಯಾಪ್ತಿಯನ್ನು ಗುರುತಿಸಿ ಇದನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕು. ಅಂತಹ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆ, ಇಂಟರ್‍ಸೆಪ್ಟರ್ ವಾಹನಗಳ ಸಂಖ್ಯೆ ಹೆಚ್ಚಳ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಶಿವಮೊಗ್ಗ ನಗರದಲ್ಲಿ ಅವೈಜ್ಞಾನಿಕವಾಗಿರುವ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ವೈಜ್ಞಾನಿಕವಾದ ಉಬ್ಬುಗಳನ್ನು ನಿರ್ಮಿಸಬೇಕು.

ಸಾರಿಗೆ ಇಲಾಖೆ ಜಂಟಿ ಆಯುಕ್ತ ಶಿವರಾಜ ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೇಖರ ಎಚ್.ಟಿ. ಇಲಾಖಾಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

(ವರದಿ: ಡಾ.ಸುಧೀಂದ್ರ)

Tags: Accident RatesLocal NewsMalnad NewsRoad AccidentRoad WideningShivamoggaShivamogga DC Dayanandರಸ್ತೆ ಅಗಲೀಕರಣಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ್ಯೂಜಿಲೆಂಡ್ ಗುಂಡಿನ ದಾಳಿ: 9 ಭಾರತೀಯರು ಕಣ್ಮರೆ

Next Post

ದೇಶಕ್ಕಾಗಿ ಪ್ರಾಣವನ್ನೇ ಮುಡುಪಾಗಿಡುವುದರಲ್ಲಿ ಆತ್ಮತೃಪ್ತಿಯಿದೆ: ಮಾಜಿ ಯೋಧನ ಅಪ್ರತಿಮ ದೇಶಭಕ್ತಿ

kalpa News

kalpa News

Next Post
ದೇಶಕ್ಕಾಗಿ ಪ್ರಾಣವನ್ನೇ ಮುಡುಪಾಗಿಡುವುದರಲ್ಲಿ ಆತ್ಮತೃಪ್ತಿಯಿದೆ: ಮಾಜಿ ಯೋಧನ ಅಪ್ರತಿಮ ದೇಶಭಕ್ತಿ

ದೇಶಕ್ಕಾಗಿ ಪ್ರಾಣವನ್ನೇ ಮುಡುಪಾಗಿಡುವುದರಲ್ಲಿ ಆತ್ಮತೃಪ್ತಿಯಿದೆ: ಮಾಜಿ ಯೋಧನ ಅಪ್ರತಿಮ ದೇಶಭಕ್ತಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL