No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Breaking: ಬಾಹ್ಯಾಕಾಶದಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್’ಗೆ ಬೇಹುಗಾರಿಕೆ ಸ್ಯಾಟಲೈಟ್ ಪುಡಿಪುಡಿ

kalpa News by kalpa News
March 27, 2019
in ರಾಷ್ಟ್ರೀಯ
0
Big Breaking: ಬಾಹ್ಯಾಕಾಶದಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್’ಗೆ ಬೇಹುಗಾರಿಕೆ ಸ್ಯಾಟಲೈಟ್ ಪುಡಿಪುಡಿ
Share on FacebookShare on TwitterShare on WhatsApp

ನವದೆಹಲಿ: ಭಾರತದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಬಾಹ್ಯಾಕಾಶದಲ್ಲಿ ಸುಮಾರು 300 ಕಿಮೀ ದೂರದಲ್ಲಿದ್ದ ಸ್ಯಾಟಲೈಟ್ ವೊಂದನ್ನು ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪುಡಿ ಪುಡಿ ಮಾಡಿದೆ.

ಈ ಕುರಿತಂತೆ ದೇಶವನ್ನುದ್ದೇಶಿಸಿ ವಿಶೇಷ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ಘೋಷಣೆ ಮಾಡಿದ್ದು, ಮಿಷನ್ ಶಕ್ತಿ ಹೆಸರಿನಲ್ಲಿ ಬಾಹ್ಯಾಕಾಶದಲ್ಲಿ ನಡೆಸಲಾದ ಸರ್ಜಿಕಲ್ ಸ್ಟ್ರೈಕ್ ಮೂಲಕ ಈ ಸ್ಯಾಟಲೈಟನ್ನು ಧ್ವಂಸ ಮಾಡಲಾಗಿದೆ ಎಂದಿದ್ದಾರೆ.

ನಮ್ಮ ದೇಶದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಈ ಲೈವ್ ಸ್ಯಾಟಲೈಟನ್ನು ಉಪಗ್ರಹ ನಿಗ್ರಹ ಕ್ಷಿಪಣಿ ಬಳಸಿಕೊಂಡು ಧ್ವಂಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತದ ಹೆಮ್ಮೆಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಸಹಯೋಗದಲ್ಲಿ ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್ ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ.ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆಯನ್ನು ವಿಜ್ಞಾನಿಗಳು ಯಶಸ್ವಿಗೊಳಿಸಿದ್ದಾರೆ. ಮಿಷನ್ ಶಕ್ತಿ ಎಂಬ ಅತ್ಯಂತ ಕಠಿಣ ಕಾರ್ಯಾಚರಣೆ ಇದಾಗಿತ್ತು. ಅತ್ಯಂತ ಹೆಚ್ಚು ವೆಚ್ಚ ಬಯಸುವ ಈ ಕಾರ್ಯಾಚರಣೆಯನ್ನು ಅತಿ ಕಡಿಮೆ ವೆಚ್ದದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ’.

ಆ್ಯಂಟಿ ಸೆಟಲೈಟ್‌- (ಎ ಸ್ಯಾಟ್‌) ಕ್ಷಿಪಣಿಯ ಯಶಸ್ದೀ ಪ್ರಯೋಗ ಭಾರತದ ಭದ್ರತೆ ವಿಷಯದಲ್ಲಿ ಮಹತ್ವದ ಸಾಧನೆಯಾಗಿದೆ. ಶತ್ರುದೇಶದ ಉಪಗ್ರಹಗಳನ್ನು ನಾಶಪಡಿಸುವ ಮಹತ್ವದ ಶಕ್ತಿ ಭಾರತಕ್ಕೀಗ ಪ್ರಾಪ್ತವಾಗಿದೆ. ಈ ಸಾಧನೆ ಮಾಡಿದ ಡಿಆರ್‌ಡಿಓ ವಿಜ್ಞಾನಿಗಳಿಗೆ ಅಭಿನಂದನೆಗಳು. ದೇಶದ ಹೆಮ್ಮೆ, ಪ್ರತಿಷ್ಠೆ ಹೆಚ್ಚಿಸಿದ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದರು.

ಈ ಸಾಧನೆ ಬೇರೆ ಯಾವುದೇ ದೇಶದ ವಿರುದ್ಧವಲ್ಲ, ಬದಲಿಗೆ ನಮ್ಮ ರಕ್ಷಣೆಗಾಗಿ ಅಷ್ಟೆ. ಈ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂದು ನಡೆಸಿದ ಈ ಪರೀಕ್ಷೆಯಿಂದ ಯಾವುದೇ ರೀತಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ಅಥವಾ ಒಪ್ಪಂದಗಳ ಉಲ್ಲಂಘನೆಯಾಗಿಲ್ಲ. ಈ ಕ್ಷೇತ್ರದಲ್ಲಿ ಶಾಂತಿ ಮತ್ತು ಸುರಕ್ಷೆಯ ವಾತಾವರಣ ಮೂಡಿಸುವುದಕ್ಕಾಗಿ ಬಲಿಷ್ಠ ಭಾರತದ ನಿರ್ಮಾಣ ಅಗತ್ಯವಿದೆ. ನಮ್ಮ ಉದ್ದೇಶ ಯುದ್ಧದ ವಾತಾವರಣ ಸೃಷ್ಟಿಸುವುದಲ್ಲ. ಭಾರತ ಅಂತಾರಾಷ್ಟ್ರೀಯ ಕ್ಷೇತ್ರದಲ್ಲಿ ಮಾಡುವ ಸಾಧನೆಗಳು ಭಾರತದ ಅಭಿವೃದ್ಧಿಗಾಗಿಯೇ ಹೊರತು ಬೇರೆಯವರ ಮೇಲೆ ದಾಳಿಗಲ್ಲ ಎಂದು ತಿಳಿಸಿದ್ದಾರೆ.

ಅಂತರಿಕ್ಷದಲ್ಲೂ ನಾವು ಮಹತ್ತರ ಸಾಧನೆ ಮಾಡಿದ್ದೇವೆ. ಬಾಹ್ಯಾಕಾಶ ಕ್ಷೇತ್ರದಲ್ಲೂ ಭಾರತ ಪ್ರಕಾಶಿಸುತ್ತಿದೆ. ಮೂರು ದೇಶಗಳಿಗೆ ಮಾತ್ರ ಈ ಸಾಮರ್ಥ್ಯವಿದೆ. ಇವತ್ತು ಇಡೀ ದೇಶವೇ ಹೆಮ್ಮೆ ಪಡುವ ದಿನವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಗೆ ಮಾಹಿತಿ ನೀಡಿದ್ದು, ಅಮೆರಿಕ, ರಷ್ಯಾ ಚೀನಾವನ್ನೂ ಮೀರಿಸಿದ ಭಾರತ, ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ವಿಜ್ಞಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

Tags: anti-satellite weapon A-SATBig BreakingDRDOlive satellitelow earth orbitMissionShaktiPM Narendra ModiPMAddressToNationಬಾಹ್ಯಾಕಾಶ ಸರ್ಜಿಕಲ್ ಸ್ಟ್ರೈಕ್ಬೇಹುಗಾರಿಕೆಬೇಹುಗಾರಿಕೆ ಸ್ಯಾಟಲೈಟ್ಲೈವ್ ಸ್ಯಾಟಲೈಟ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Breaking: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಹತ್ವದ ಭಾಷಣ ನೇರ ಪ್ರಸಾರ

Next Post

ಇಲ್ಲಿಗೇ ನಿಲ್ಲುವುದಿಲ್ಲ! ಎಪ್ರಿಲ್ 7ರ ನಂತರ ಶತ್ರುರಾಷ್ಟ್ರದಿಂದ ಭಾರತಕ್ಕೆ ಕಾದಿದೆ ಅಪಾಯ?

kalpa News

kalpa News

Next Post
ಇಲ್ಲಿಗೇ ನಿಲ್ಲುವುದಿಲ್ಲ! ಎಪ್ರಿಲ್ 7ರ ನಂತರ ಶತ್ರುರಾಷ್ಟ್ರದಿಂದ ಭಾರತಕ್ಕೆ ಕಾದಿದೆ ಅಪಾಯ?

ಇಲ್ಲಿಗೇ ನಿಲ್ಲುವುದಿಲ್ಲ! ಎಪ್ರಿಲ್ 7ರ ನಂತರ ಶತ್ರುರಾಷ್ಟ್ರದಿಂದ ಭಾರತಕ್ಕೆ ಕಾದಿದೆ ಅಪಾಯ?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL