ಕೊಚ್ಚಿ: ಇದೇ ಮೊದಲ ಬಾರಿಗೆ ದಕ್ಷಿಣದಿಂದ ಭವಿಷ್ಯ ಕಂಡುಕೊಳ್ಳಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇರಳದ ವಯನಾಡಿಯಿಂದ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
Kerala: Congress President Rahul Gandhi files nomination from Wayanad parliamentary constituency. #LokSabhaElections2019 pic.twitter.com/abn2g9ahQE
— ANI (@ANI) April 4, 2019
ತಮ್ಮ ಸಹೋದರಿ ಪ್ರಿಯಾಂಕಾ ವಾದ್ರಾ ಅವರೊಂದಿಗೆ ಆಗಮಿಸಿದ ರಾಹುಲ್’ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
Kerala: Congress President Rahul Gandhi holds a roadshow in Wayanad after filing nomination. Priyanka Gandhi Vadra and Ramesh Chennithala also present pic.twitter.com/kAW08X22u0
— ANI (@ANI) April 4, 2019
ಬೃಹತ್ ರ್ಯಾಲಿಯಲ್ಲಿ ಪಾಲ್ಗೊಂಡ ರಾಹುಲ್’ಗೆ ವಯನಾಡ್ ಜಿಲ್ಲಾಧಿಕಾರಿ ಕಚೇರಿವರೆಗೂ ಸಾವಿರಾರು ಮಂದಿ ತೆರಳಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ಘೋಷಣೆ ಮಾಡಿದರು.
#WATCH Congress President Rahul Gandhi holds a roadshow in Wayanad after filing nomination. Priyanka Gandhi Vadra and Ramesh Chennithala also present. #Kerala pic.twitter.com/lVxKhDxGrZ
— ANI (@ANI) April 4, 2019
ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಚೆನೈತ್ಲಾ, ಒಮ್ಮನ್ ಚಾಂಡಿ, ಮುಲ್ಲಪಲ್ಲಿ ರಾಮಚಂದ್ರನ್, ಐಯುಎಂಎಲ್ ನಾಯಕ ಪಿ. ಕುಣಲಿಕಟ್ಟು ಮತ್ತು ಇ.ಟಿ. ಮುಹಮ್ಮದ್ ಬಶೀರ್ ರಾಹುಲ್ ಅವರನ್ನು ಸ್ವಾಗತಿಸಿದರು. ರಾಹುಲ್ ವಯನಾಡ್ನಿಂದ ಕಣಕ್ಕಿಳಿಯುತ್ತಿರುವುದು ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ ಎಂದು ಚೆನೈತ್ಲಾ ಹೇಳಿದರು.
Discussion about this post