No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ: ಮೋದಿಯಂತಹ ಪುಣ್ಯಾತ್ಮ ಮತ್ತೆ ಪ್ರಧಾನಿಯಾಗಬೇಕು: ರಾಘವೇಂದ್ರ ಮನವಿ

kalpa News by kalpa News
April 7, 2019
in Small Bytes, ಶಿಕಾರಿಪುರ
0
ಶಿಕಾರಿಪುರ: ಮೋದಿಯಂತಹ ಪುಣ್ಯಾತ್ಮ ಮತ್ತೆ ಪ್ರಧಾನಿಯಾಗಬೇಕು: ರಾಘವೇಂದ್ರ ಮನವಿ
Share on FacebookShare on TwitterShare on WhatsApp

ಶಿಕಾರಿಪುರ: ನರೇಂದ್ರ ಮೋದಿಯಂತಹ ಪುಣ್ಯಾತ್ಮ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ, ಬಿಜೆಪಿಯನ್ನು ಬೆಂಬಲಿಸಿ ಎಂದು ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.

ಈಸೂರು ಹಾಗೂ ಚಿಕ್ಕಜೋಗಿಹಳ್ಳಿಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಬಡವರ ರೈತರ, ದೀನ ದಲಿತರ ಉದ್ಧಾರಕ್ಕಾಗಿ ದೇಶದ ರಕ್ಷಣೆಗಾಗಿ ತನ್ನ ಜೀವನವನ್ನೇ ಜನರ ಸೇವೆಗೆಂದು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ನಮ್ಮ ದೇಶಕ್ಕೆ ಅವಶ್ಯಕತೆ ಇದೆ ಎಂದರು.

ಮಹಾನ್ ಪುಣ್ಯಾತ್ಮ ವ್ಯಕ್ತಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಏರಬೇಕು. ಇದಕ್ಕೆ ಶಿಕಾರಿಪುರ ಕ್ಷೇತ್ರದ ಜನತೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.

ಇಂದು 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹದಿಮೂರನೆಯ ವಾರ್ಡಿನಲ್ಲಿ ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿರುವಂತಹ 13ನೆಯ ವಾರ್ಡಿನ ಕಾರ್ಪೊರೇಟರ್ ಪ್ರಭಾಕರ್ ಪಿ (ಪ್ರಭು)ಹಾಗೂ ಜಿಲ್ಲಾ ಕಾರ್ಯದರ್ಶಿ ಮಧುಸೂದನ್, ವಾರ್ಡ್ ಅಧ್ಯಕ್ಷ ಬಾಲಚಂದ್ರ, ಪ್ರಧಾನ ಕಾರ್ಯದರ್ಶಿ ಚೇತನ್, ಪ್ರಮುಖರುಗಳಾದ ಸುರೇಶ್, ಚೇತನ್, ಉಮೇಶ್, ಹಾಗೂ ಆ ಭಾಗದ ಪ್ರಮುಖ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಶಿಕಾರಿಪುರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿಗಳಾಗಿವೆ. ಬಿ.ಎಸ್. ಯಡಿಯೂರಪ್ಪನವರ ಅಧಿಕಾರದಲ್ಲಿ ಮತ್ತು ನಾನು ಸಂಸದನಾದ ಸಂದರ್ಭದಲ್ಲಿ ನೀರಾವರಿ ಯೋಜನೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಅರುಂಧತಿ ರಾಜೇಶ್, ಭೂಕಾಂತ್, ದಯಾನಂದ್, ರುದ್ರಮುನಿ, ಶಶಿಧರ, ನಾಗರಾಜ್ ಇನ್ನು ಅನೇಕ ಮುಖಂಡರು ಇದ್ದರು.

 

Tags: B Y RaghavendraKannada NewsLoksabha election 2019Malnad NewsPM Narendra ModiShikaripuraShivamoggaಬಿ.ವೈ. ರಾಘವೇಂದ್ರಶಿಕಾರಿಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಮಿಳು ಸಮಾಜಕ್ಕೆ ರಾಜಕೀಯ ಸ್ಥಾನ-ಮಾನ: ಯಡಿಯೂರಪ್ಪ

Next Post

ಕರಾವಳಿ ಭಾಗದಲ್ಲಿ ಮಧು ಬಂಗಾರಪ್ಪ ಪ್ರಚಾರದ ಭರಾಟೆ

kalpa News

kalpa News

Next Post
ಕರಾವಳಿ ಭಾಗದಲ್ಲಿ ಮಧು ಬಂಗಾರಪ್ಪ ಪ್ರಚಾರದ ಭರಾಟೆ

ಕರಾವಳಿ ಭಾಗದಲ್ಲಿ ಮಧು ಬಂಗಾರಪ್ಪ ಪ್ರಚಾರದ ಭರಾಟೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL