No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

kalpa News by kalpa News
April 13, 2019
in Small Bytes, ಶಿಕಾರಿಪುರ
0
ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ
Share on FacebookShare on TwitterShare on WhatsApp

ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಗುಜರಾತ್‌ನಲ್ಲಿ ಹ್ಯಾಟ್ರಿಕ್ ಮುಖ್ಯಮಂತ್ರಿಯಾಗಿದ್ದರು. ಈಗ ದೇಶದ ಹ್ಯಾಟ್ರಿಕ್ ಪ್ರಧಾನ ಮಂತ್ರಿಯಾಗಲಿದ್ದಾರೆ. ಅಲ್ಲದೆ ದೇಶದ ಜನತೆಯು ನರೇಂದ್ರ ಮೋದಿಯವರನ್ನೇ ಪ್ರಧಾನಮಂತ್ರಿಯನ್ನಾಗಿ ಕಾಣಲು ಬಯಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಕೆ.ಎಸ್. ಅರುಣ್ ಕುಮಾರ್ ಎಂದರು.

ಮಾಳೇರ ಕೇರಿಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಹಿಂದೆಂದೂ ಕಾಣದಂತಹ ಅಪಾರ ಜನಗೊಂದಲವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ನಾಲ್ಕೂವರೆ ವರ್ಷಗಳಿಂದ ಸಂವಿಧಾನ ಬದ್ಧ ಆಡಳಿತ ನಡೆಸಿ ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿ ಜನಬೆಂಬಲ ಪಡೆದಿದ್ದಾರೆ. ಇವರು ಗುಜರಾತ್‌ನಲ್ಲಿ ಹ್ಯಾಟ್ರಿಕ್ ಮುಖ್ಯ ಮಂತ್ರಿಯಾದಂತೆ ದೇಶದ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗವುದು ಖಚಿತವಾಗಿದೆ ಎಂದರು.

ರಾಷ್ಟ್ರೀಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿ ಕಳೆದ 70 ವರ್ಷದ ಅವಧಿಯಲ್ಲಿ 50 ರಿಂದ 60 ವರ್ಷ ಆಳಿದ ಕಾಂಗ್ರೆಸ್ ಪಕ್ಷವು ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪ್ರಣಾಳಿಕೆ ಹೊರಡಿಸುವಾಗ ಗರೀಧಿ ಹಠಾವ್ ಯೋಜನೆ ಜಾರಿಗೆ ತರುವುದಾಗಿ ತಿಳಿಸುತ್ತಾ ಬಂದದಿದ್ದು, ಆದರೆ ದೇಶದಲ್ಲಿ ರೈತರು ರೈತರಾಗಿಯೇ ಉಳಿದಿದ್ದಾರೆ. ಹಿಂದುಳಿದ ವರ್ಗದವರಿಗೆ ಯಾವುದೇ ರೀತಿಯಾ ಸಹಾಯ ಮಾಡಲಿಲ್ಲ ಎಂದ ಅವರು, ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ನಂತರ ಸ್ವಚ್ಚ ಭಾರತ್, ಮುದ್ರಾ ಯೋಜನೆ, ಸಂಧ್ಯಾ ಸುರಕ್ಷತೆ, ಸುಕನ್ಯಾ ಯೋಜನೆ ಸೇರಿದಂತೆ ನೂರಾರು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ, ಹಿಂದುಳಿದವರಿಗೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ಮುದ್ರಾ ಯೋಜನೆಯಲ್ಲಿ ಶೇಕಡಾ 70ರಷ್ಟು ಹಿಂದುಳಿದ ವರ್ಗದವರಿಗೆ ಸಾಲ ಕೊಡಲಾಗಿದೆ, ಅದರಲ್ಲಿ ಶೇಕಡಾ 70 ರಷ್ಟು ಮಹಿಳೆಯರಿಗೆ ಅನುಕೂಲವಾಗಿದೆ ಎಂದರು.

ಕಳೆದ 2014 ರ ಚುನಾವಣೆಯಲ್ಲಿ ಸರಿ ಸುಮಾರು 17.8 ಕೋಟಿ ಮತಗಳು ಬಿಜೆಪಿಗೆ ಬಂದಿದ್ದು, ಅದರಲ್ಲಿ 8 ಕೋಟಿಯಷ್ಟು ಬಹು ಪಾಲು ಹಿಂದುಳಿದ ವರ್ಗಗಳ ಮತವಾಗಿದ್ದವು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೂಡ ಒಬ್ಬ ಹಿಂದುಳಿದ ವರ್ಗದವರಾಗಿದ್ದು ಎಲ್ಲಾ ಸಂಸದರ ಕ್ಷೇತ್ರದಲ್ಲಿ ಅತೀ ಹಿಂದುಳಿದ ವರ್ಗಗಳ ಪ್ರದೇಶದಲ್ಲಿ ಆದರ್ಶ ಗ್ರಾಮ ಯೋಜನೆ ಜಾರಿಗೆ ತಂದಿದ್ದಾರೆ. ಬಿಜೆಪಿಯು ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅವಕಾಶ ಕೊಟ್ಟಿದ್ದು, ಕೇವಲ ಭರವಸೆ ಕೊಡದೆ ಹಿಂದುಳಿದ ಸಮಾಜಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲಾ ಅವಕಾಶಗಳನ್ನು ಕೊಟ್ಟಿದೆ ಎಂದರು.

ರಾಜ್ಯದಲ್ಲಿಯೂ ಬಿ.ಎಸ್. ಯಡಿಯೂರಪ್ಪನವರು ಮುಖ ಮಂತ್ರಿಯಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಿದ್ದರು, ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಸಾವಿರ ಕೋಟಿ ಅನುಧಾನವನ್ನು ಕೊಟ್ಟಿದ್ದಾರೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಸಣ್ಣ ಯೋಜನೆಯ ಮೂಲಕ ಅವರ ಅಭಿವೃದ್ಧಿಗೆ ಕಾರಣ ಕರ್ತರಾಗಿದ್ದಾರೆ. ಅವರು ಮುಖ್ಯ ಮಂತ್ರಿಯಾಗಿದ್ದಾಗ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 75 ಕೋಟಿ ವಿಶೇಷ ಅನುಧಾನ ಕೊಡ್ಡಿದ್ದರು.

ಬಿ.ವೈ. ರಾಘವೇಂದ್ರರವರು ಸಂಸದರಾದ ನಂತರ 4 ತಿಂಗಳಲ್ಲಿ ಈಎಸ್’ಐ ಆಸ್ಪತ್ರೆ ಜಾರಿಗೆ ತಂದರು. ಭದ್ರಾವತಿಯ ವಿಐಎಸ್’ಎಲ್ ಕಾರ್ಖಾನೆಗೆ 150 ಎಕರೆ ಗಣಿಕಾರಿಕೆಯನ್ನು ಜಾರಿಗೆ ತಂದರು. ಜನಶತಾಬ್ಧಿ ರೈಲು ಬಿಡುಗಡೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟರು ಆದ ಕಾರಣ ಜಿಲ್ಲೆಯ ಜನತೆಯು 2 ಲಕ್ಷಕ್ಕೂ ಅಧಿಕ ಮತ ಅಂತರಗಳಿಂದ ಬಿ.ವೈ. ರಾಘವೇಂದ್ರ ಅವರನ್ನು ಆಯ್ಕೆ ಮಾಡಬೇಕೆಂದು ತಿಳಿಸಿದರು.

ವಿ. ರಾಜು ಮಾತನಾಡಿ ದೇಶವನ್ನು ರಾಷ್ಟ್ರ ಮಟ್ಟದಲ್ಲಿ ಉನ್ನತ ಸ್ಥಾನದತ್ತ ಸಾಗಿಸುವಲ್ಲಿ ನರೇಂದ್ರ ಮೋದಿಯವರು ಮುಂದಾಗಿದ್ದಾರೆ. ವಿಶ್ವವೇ ನರೇಂದ್ರ ಮೋದಿಯವರ ಆಳ್ವಿಕೆಯನ್ನು ಪ್ರಶಂಶಿಸುತ್ತಿದೆ. ಅವರು ನೀಡುತ್ತಿರುವ ಅನೇಕ ಯೋಜನೆಗಳು ಬಡವರ ಮತ್ತು ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೆರವಾಗುತ್ತಿದೆ. ತಂತ್ರಜ್ಞಾನ, ಜಲಾಶಯ, ರಾಷ್ಟ್ರೀಯ ಹೆದ್ದಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ಪ್ರಧಾನಮಂತ್ರಿ ಮೋದಿಯವರು ಬಡವರಿಗಾಗಿ ಹೃದಯ ಸಂಬಂಧಿ ಖಾಯಿಲೆಗಳಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ಯೋಜನೆ ಜಾರಿಗೆ ತಂದಿದ್ದಾರೆ. ಜನೌಷಧಿ ಮಳಿಗೆಯನ್ನು ತೆರೆದು ಕಡಿಮೆ ದರದಲ್ಲಿ ಔಷಧಿಗಳನ್ನು ದೊರೆಯುವಂತೆ ಮಾಡಿದ್ದಾರೆ. ವಂಶಪಾರಂಪರ್ಯ ಆಡಳಿತ ನಡೆಸುತ್ತಾ ಬಂದ ಕಾಂಗ್ರೆಸ್ ವಿರೋಧ ಪಕ್ಷದಲ್ಲೂ ಕೂರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಪ್ರಧಾನ ಮಂತ್ರಿಯಾದವರ ಪೈಕಿ 18 ಗಂಟೆಗಳ ಕಾಲ ಸುಧೀರ್ಘ ನಿದ್ರಿಸದೆ ಆಡಳಿತ ನಡೆಸಿದ ಏಕೈಕ ವ್ಯಕ್ತಿ ಎಂದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತ್ರ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಣ್ಣ, ಈಶ್ವರಪ್ಪ, ಕೆ. ಹಾಲಪ್ಪ, ಚಾರಗಲ್ಲಿ ಪರಶುರಾಮ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಜರಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: B Y RaghavendraBJPKannada NewsLok sabha Eleciton 2019Malnad NewsShikaripuraShivamoggaಗುಜರಾತ್‌ಪ್ರಧಾನಿ ನರೇಂದ್ರ ಮೋದಿಬಿ.ವೈ. ರಾಘವೇಂದ್ರಬಿಜೆಪಿಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ

Next Post

ಶಿಕಾರಿಪುರ-ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಮಧು ಬಂಗಾರಪ್ಪ ಕರೆ

kalpa News

kalpa News

Next Post
ಶಿಕಾರಿಪುರ-ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಮಧು ಬಂಗಾರಪ್ಪ ಕರೆ

ಶಿಕಾರಿಪುರ-ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಮಧು ಬಂಗಾರಪ್ಪ ಕರೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL